ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡರು ಕೊನೆಗೂ ಬಿಡುಗಡೆಯಾಗಿದ್ದಾರೆ. ಕುಮಾರಸ್ವಾಮಿ ಲೇ ಔಟ್ ಠಾಣೆಯಲ್ಲಿ 2017ರಲ್ಲಿ ದಾಖಲಾದ ಪ್ರಕರಣದಲ್ಲೂ ಜಾಮೀನು ಮಂಜೂರಾದ ಬೆನ್ನಲ್ಲೇ ಹಲಸೂರು ಗೇಟ್ ಪೊಲೀಸರು ಮತ್ತೊಂದು ಹಳೆಯ ಪ್ರಕರಣದ ಹಿನ್ನೆಲೆಯಲ್ಲಿ...
ಐದು ಗ್ಯಾರಂಟಿಗಳನ್ನು ಘೋಷಿಸುವ ಮೂಲಕ ಅಧಿಕಾರದ ಗದ್ದುಗೆ ಏರಿರುವ ಕಾಂಗ್ರೆಸ್ ಸರ್ಕಾರ, ಗ್ಯಾರಂಟಿ ಯೋಜನೆಗಳಿಗೆ ಹೆಚ್ಚು ಒತ್ತು ನೀಡುತ್ತಿದೆ. ಇದೀಗ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಮಿತಿ ರಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಇಂದು...
ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡರಿಗೆ ಕುಮಾರಸ್ವಾಮಿ ಲೇ ಔಟ್ ಠಾಣೆಯಲ್ಲಿ 2017ರಲ್ಲಿ ದಾಖಲಾದ ಪ್ರಕರಣದಲ್ಲೂ ಜಾಮೀನು ಮಂಜೂರಾಗಿದೆ. ನಿನ್ನೆ ಜಾಮೀನು ಅರ್ಜಿಯ ತೀರ್ಪನ್ನು ಕಾಯ್ದಿರಿಸಿದ್ದ 30ನೇ ಎಸಿಎಂಎಂ ಕೋರ್ಟ್ ನಿಂದ ಷರತ್ತುಬದ್ಧ...
ಕನ್ನಡ ನಾಡು ನುಡಿ ಪರವಾಗಿ ಹೋರಾಟ ಮಾಡುತ್ತಿರುವ ಕರವೇ ಅಧ್ಯಕ್ಷ ನಾರಾಯಣ ಗೌಡರ ಬಂಧನ ಸರಿಯಲ್ಲ ಎಂದು ಬಿವೈ ವಿಜಯೇಂದ್ರ ಅವರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು,...
ಚಿಕ್ಕಮಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ ನಡೆದಿರುವುದು ಕಂಡುಬಂದಿದೆ. ಮುಸಲ್ಮಾನ ಯುವಕನೋರ್ವನ ಮೇಲೆ ಯುವಕರ ಗುಂಪು ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ ಪ್ರದರ್ಶಿಸಿದ್ದಾರೆ.
ಮಂಗಳವಾರ ಸಂಜೆ ವೇಳೆ ಹಿಂದೂ...
ಜನವರಿ 26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಪಥಸಂಚಲನಕ್ಕೆ ರಾಜ್ಯದ ಟ್ಯಾಬ್ಲೋವನ್ನು ಸೇರಿಸದ ಮೋದಿ ಸರ್ಕಾರ ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜನವರಿ 26ರಂದು ನವದೆಹಲಿಯಲ್ಲಿ...
ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ( Thawar Chand Gehlot ) ಅವರಿಗೆ ಕೋವಿ ಡ್ ಪಾಸಿಟಿವ್ ( Covid Positive ) ದೃಢಪಟ್ಟಿದೆ. ಹೀಗಾಗಿ ಮುಂದಿನ ದಿನಾಂಕದವರೆಗೆ ಎಲ್ಲಾ ಕಾರ್ಯಕ್ರಮಗಳನ್ನು...
ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡರು ಇಂದೂ ಸಹ ಜೈಲಿನಿಂದ ಬಿಡುಗಡೆಯಾಗುತ್ತಿಲ್ಲ. ಕುಮಾರಸ್ವಾಮಿ ಲೇ ಔಟ್ ಠಾಣೆಯಲ್ಲಿ ದಾಖಲಾದ ಪ್ರಕರಣವೊಂದರ ಸಂಬಂಧ ಇಂದು ಪೊಲೀಸರು 30ನೇ ಎಸಿಎಂಎಂ ನ್ಯಾಯಾಲಯಕ್ಕೆ ನಾರಾಯಣಗೌಡರನ್ನು ಹಾಜರುಪಡಿಸಿದರು. ಈ...
ಹಂಪಿ ಉತ್ಸವವನ್ನು ಫೆಬ್ರವರಿ 02, 03 ಮತ್ತು 04ರಂದು ಮೂರು ದಿನಗಳ ಕಾಲ ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ವಿಜಯನಗರ ಶಾಸಕ ಎಚ್.ಆರ್.ಗವಿಯಪ್ಪ ತಿಳಿಸಿದ್ದಾರೆ.
2024 ರ ಹಂಪಿ ಉತ್ಸವದ ಸಿದ್ಧತೆಗಳ ಕುರಿತು ನಗರದ ಜಿಲ್ಲಾಧಿಕಾರಿಗಳ...
ಹಿರಿಯ ಪತ್ರಕರ್ತೆ ದಿ. ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ 11ನೇ ಆರೋಪಿಯಾಗಿರುವ ಎನ್. ಮೋಹನ್ ನಾಯಕ್‌ಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿರುವುದನ್ನು ವಿರೋಧಿಸಿ ಗೌರಿ ಲಂಕೇಶ್ ಸಹೋದರಿ ಹಾಗೂ ಚಿತ್ರ ನಿರ್ದೇಶಕಿ...