ನಾನು 30 ವರ್ಷಗಳಿಂದ ಸಕ್ಕರೆ ಕಾಯಿಲೆಯನ್ನು ನಿರ್ವಹಿಸುತ್ತಿದ್ದೇನೆ: ವ್ಯಾಯಾಮ, ಶಿಸ್ತಿನ ಜೀವನಶೈಲಿಯಿಂದ ಡಯಾಬಿಟಿಕ್ ನಿಯಂತ್ರಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆಯ ಮಾತುಗಳನ್ನಾಡಿದರು.
ಸ್ಟಂಟ್ ಹಾಕಿಸಿಕೊಂಡು 24 ವರ್ಷ ಆಯ್ತು. ಪಕ್ಷದ ಕೆಲಸನೂ ಮಾಡ್ತಿದ್ದೀನಿ,...
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ( Shiggaon Assembly Constituency) ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಬಸವರಾಜ ಬೊಮ್ಮಾಯಿ ಅವರ ಮಗ ಭರತ್ ಬೊಮ್ಮಾಯಿ ಕಣದಲ್ಲಿ ಇದ್ದರೆ, ಅವರ ಎದುರು ಕಾಂಗ್ರೆಸ್ ಯಾಸೀರ್...
ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾಗಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಿರುವ ಸಿಪಿ ಯೋಗೇಶ್ವರ್ ಬೆನ್ನಲ್ಲೇ ಇನ್ನೂ 8 ಬಿಜೆಪಿ ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಖುದ್ದು ಬಿಜೆಪಿ ಶಾಸಕ ಎಸ್ಟಿ ಸೋಮಶೇಖರ್ ಹೊಸ...
ಬೆಂಗಳೂರು: ಕರ್ನಾಟಕ ಶೋಷಿತ ಸಮುದಾಯಗಳ ಮಹಾಒಕ್ಕೂಟದ ಪದಾಧಿಕಾರಿಗಳು ಮತ್ತು ನಾನಾ ಸಮುದಾಯಗಳ ಮುಖಂಡರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, "ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ"ಯನ್ನು ಜಾರಿಗೊಳಿಸಲು ಒತ್ತಾಯಿಸಿದರು.
ಮಹಾ ಒಕ್ಕೂಟದ...
ಬೆಂಗಳೂರು: ಗಾಳಿಪಟಗಳನ್ನು ಹಾರಿಸಲು ಚೀನಿ Catchದಾರಗಳನ್ನು ಬಳಸುವುದು ಸರ್ವೇ ಸಾಮಾನ್ಯ. ಇದರಿಂದ ಪ್ರಾಣಿ ಪಕ್ಷಿಗಳ ಜೀವಕ್ಕ್ ಕುತ್ತು ಬಂದಿದೆ. ಜತೆಗೆ ಮನುಷ್ಯರ ಕುತ್ತಿಗೆಗೆ ಈ ದಾರ ಸುತ್ತಿಕೊಂಡು ಪ್ರಾಣ ಬಿಟ್ಟಿರುವ ಉದಾಹರಣೆಗಳೂ ಉಂಟು....
ಮೊದಲಿನಿಂದಲೂ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಚನ್ನಪಟ್ಟಣವನ್ನು ಮತ್ತೆ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಡಿಕೆ ಬ್ರದರ್ಸ್ ಸಿಪಿ ಯೋಗೇಸ್ವರ್ ಅನ್ನು ಕಣಕ್ಕಿಳಿಸಿದ್ದಾರೆ. ಸದ್ಯ ಜೆಡಿಎಸ್ ಕೋಟೆಯಲ್ಲಿ ದಳಪತಿಗಳನ್ನು ಕಟ್ಟಿ ಹಾಕಲು ಕಾಂಗ್ರೆಸ್ ಮುಂದಾಗಿದೆ. ಚನ್ನಪಟ್ಟಣದಿಂದ...
ಹಾವೇರಿ:(ಶಿಗ್ಗಾವಿ): ಶಿಗ್ಗಾವಿಯಲ್ಲಿ ಅದ್ಭುತವಾದ ಬೆಂಬಲ ದೊರೆಯುತ್ತಿದೆ. ನಮ್ಮ ಆತ್ಮೀಯರು, ಹಿರಿಯರ ಬೆಂಬಲದ ಜೊತೆಗೆ ಹೊಸ ಯುವಕರ ಬೆಂಬಲ ದೊಡ್ಡ ಪ್ರಮಾಣದಲ್ಲಿ ಸಿಗುತ್ತಿದೆ. ಈ ಬಾರಿ ಚುನಾವಣೆಯಲ್ಲಿ ದೊಡ್ಡ ಜನಶಕ್ತಿ ನಮ್ಮ ಪರವಾಗಿದೆ ಎಂದು...
ಚನ್ನಪಟ್ಟಣ ಉಪಚುನಾವಣೆಗೆ (Channapatna By-Election) ಟಿಕೆಟ್ ನೀಡುವ ವಿಚಾರದಲ್ಲಿ ತೀವ್ರ ನಗೂಢತೆ ಕಾಪಾಡಿಕೊಂಡು ಬಂದಿರುವ ಜೆಡಿಎಸ್ ಪಕ್ಷದ ನಾಯಕರು (JDS) ಕಡೆಗೂ ಯಾರಿಗೆ ಟಿಕೆಟ್ ಘೋಷಣೆ ಎಂಬುದನ್ನು ಬಹಿರಂಗಪಡಿಸಿದೆ .
ಚನ್ನಪಟ್ಟಣ ಉಪ ಚುನಾವಣೆಗೆ...
ಸಂಸ್ಕೃತ ಮೂಲ ಭಾಷೆ, ವೇದ,ಯೋಗ, ಸನಾತನ ನಮ್ಮ ಮೂಲ ಧರ್ಮ. ಪ್ರಾಚೀನ ವಿದ್ಯೆಗಳು ಉಡುಪಿಯಲ್ಲಿ ಗುರು ಸ್ಥಾನದಲ್ಲಿತ್ತು. ಉಡುಪಿಯನ್ನು ಆಧ್ಯಾತ್ಮಿಕ ರಾಜಧಾನಿಯನ್ನಾಗಿ ಪರಿಗಣಿಸಬಹುದು ಎಂದು ಬಾಬಾ ರಾಮದೇವ ಹೇಳಿದ್ದಾರೆ.
ಇಂದು ಉಡುಪಿಯಲ್ಲಿ ನಡೆಯುತ್ತಿರುವ 51ನೇ...
ಬೆಂಗಳೂರು: ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ತಮ್ಮನ್ನು ACP ಚಂದನ್ ಕುಮಾರ್ ಅವರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಹಿಂದೂ ಹೋರಾಟಗಾರ ಪುನೀತ್ ಕೆರೆಹಳ್ಳಿ ಮಾನವ ಹಕ್ಕು ಆಯೋಗಕ್ಕೆ ದೂರು ನೀಡಿದ್ದರು.
ಜುಲೈ 26ರಂದು...