ರಾಜ್ಯದಲ್ಲಿ ಇಂದು 298 ಹೊಸ ಕೋವಿಡ್ ಕೇಸ್ ಪತ್ತೆಯಾಗಿದೆ. ಬೆಂಗಳೂರಿನಲ್ಲೆ ಇವತ್ತು ಒಂದೇ ದಿನ 172 ಕೋವಿಡ್ ಕೇಸ್ ಪತ್ತೆಯಾಗಿದೆ. ರಾಜ್ಯದಲ್ಲಿ ಇಂದು ಕೊರೊನಾಗೆ ನಾಲ್ವರು ಬಲಿ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ...
ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಭಾಷೆಯನ್ನು ಬಳಸದೇ ಇರುವವರಿಗೆ ತಿಳುವಳಿಕೆ ಪತ್ರ ನೀಡಿ ಕೂಡಲೆ ಅನುಷ್ಠಾನಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ಆಯುಕ್ತರರಾದ...
ಕೆಲವು ದೃಶ್ಯ ಮಾಧ್ಯಮಗಳಲ್ಲಿ ಬಾಬಾಬುಡನ್ ಗಿರಿಯಲ್ಲಿ ಗೋರಿ ಧ್ವಂಸ ಪ್ರಕರಣವನ್ನು ರೀ ಓಪನ್ ಮಾಡಲಾಗಿದೆ ಎನ್ನುವ ಸುದ್ದಿ ಪ್ರಸಾರವಾಗುತ್ತಿದ್ದು ಇದು ಅಪ್ಪಟ ತಪ್ಪು ಮಾಹಿತಿ ಹಾಗೂ ಸುಳ್ಳಿನಿಂದ ಕೂಡಿದ್ದಾಗಿದೆ...
1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ಬಾಬ್ರಿ ಮಸೀದಿ ಕುರಿತಾದ ಗಲಭೆಗೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಚನ್ನಪೇಟೆಯ ನಿವಾಸಿಯಾದ ಶ್ರೀಕಾಂತ್ ಪೂಜಾರಿ (51)ಯ ಬಂಧನದ ಬೆನ್ನೆಲ್ಲೆ, ದತ್ತಪೀಠ ವಿವಾದದ ಪ್ರಕರಣದ ಹಳೆಯ ಕೇಸ್ ನ್ನು ರಾಜ್ಯ ಸರ್ಕಾರ...
ರಾಜ್ಯದಲ್ಲಿ ಗೋದ್ರಾ ಹತ್ಯಾಕಾಂಡದಂತಹ ಘಟನೆಗಳು ನಡೆಯಲು ಕಾಂಗ್ರೆಸ್ ಸರ್ಕಾರ ಬಿಡುವುದಿಲ್ಲ ಎಂದು ಕರ್ನಾಟಕ ಗೃಹ ಸಚಿವ ಡಾ.ಜಿ.ಪರಮೇಶ್ವರ ಗುರುವಾರ ಬೆಂಗಳೂರಿನಲ್ಲಿ ಹೇಳಿದ್ದಾರೆ.
ಕರ್ನಾಟಕದಲ್ಲಿ ಗೋಧ್ರಾ ಮಾದರಿಯ ಘಟನೆ ನಡೆಯಲಿದ್ದು, ಅಯೋಧ್ಯೆಗೆ ತೆರಳುವವರ ಸುರಕ್ಷತೆ ಮತ್ತು...
ರಾಜ್ಯ ಸರ್ಕಾರ ಬರ ಪರಿಹಾರ ನೀಡಲು ಆಧಾರ ಜೋಡಣೆಯ ಕುಂಟು ನೆಪ ಹೇಳುತ್ತಿದೆ. ಈಗಾಗಲೇ ಫ್ರುಟ್ ಸಾಫ್ಟವೇರ್ ನಲ್ಲಿ 69 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆಯಾಗಿದ್ದು, ಮುಖ್ಯಮಂತ್ರಿಗಳು ಸರ್ಕಾರದ ಆರ್ಥಿಕ...
1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ಬಾಬ್ರಿ ಮಸೀದಿ ಕುರಿತಾದ ಗಲಭೆಗೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಚನ್ನಪೇಟೆಯ ನಿವಾಸಿಯಾದ ಶ್ರೀಕಾಂತ್ ಪೂಜಾರಿ (51)ಯನ್ನು ಬಂಧಿಸಿದ ಪೊಲೀಸ್ ಇನ್ಸ್ಪೆಕ್ಟರ್ನನ್ನು ಯಾವುದೇ ಕಾರಣಕ್ಕೂ ಅಮಾನತು ಮಾಡುವುದಿಲ್ಲ ಎಂದು ಕರ್ನಾಟಕ ಗೃಹ...
ಬುಗ್ ಬಾಸ್ ಶುರುವಾದ ದಿನದಿಂದಲೂ ಒಂದಲ್ಲ ಒಂದು ವಿವಾದಕ್ಕೆ ಕಾರಣವಾಗಿದೆ. ಈಗ ಬಿಗ್ ಬಾಸ್ ನಲ್ಲಿ ಇದ್ದ ಡ್ರೋನ್ ಪ್ರತಾಪ್ ಆನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂದು ಅಧಿಕೃತ ಮಾಹಿತಿ ದೊರೆತಿದೆ.
ನಿನ್ನೆ ರಾತ್ರಿಯಿಂದಲೇ ಬಿಗ್...
ಮಗು ಜನಿಸಿದ ಒಂದೇ ದಿನಕ್ಕೆ ಗಂಡು ಮಗುವನ್ನು ಮಾರಾಟ ಮಾಡಿರುವ ದೂರು ಬಂದ ಹಿನ್ನೆಲೆಯಲ್ಲಿ ತಾಯಿ ಹಾಗೂ ಆಶಾ ಕಾರ್ಯಕರ್ತೆ ಸೇರಿ ಐವರನ್ನು ಬಂಧಿಸಿರುವ ಘಟನೆ ಸಕಲೇಶಪುರ ತಾಲ್ಲೂಕಿನ, ಬ್ಯಾಕರವಳ್ಳಿ ಗ್ರಾಮದಲ್ಲಿ ನಡೆದಿದೆ.
2023...