ಮುಡಾ ಬದಲಿ ನಿವೇಶ ಪ್ರಕರಣದಲ್ಲಿ ವ್ಯವಸ್ಥಿತವಾಗಿ ಸಿಲುಕಿಸಲು ಹೊರಟಿರುವ ಬಿಜೆಪಿ ಮತ್ತು ಜೆಡಿಎಸ್ ಗೆ ಮತ್ತೊಂದು ಅಸ್ತ್ರ ಸಿಕ್ಕಂತಾಗಿದೆ. ಪ್ರಾಸಿಕ್ಯೂಷನ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿ, ಕೊಂಚ ರಿಲೀಫ್ ನಲ್ಲಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ...
ಬಿಬಿಎಂಪಿ ವ್ಯಾಪ್ತಿಯಲ್ಲಿ ಗಣೇಶೋತ್ಸವ ಆಚರಣೆಗಾಗಿ ಆಯಾ ವಲಯ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿನಾಥ್ ರವರು ಅಧಿಕಾರಿಗಳಗೆ ಸೂಚನೆ ನೀಡಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಆಚರಣೆ...
ಬಳ್ಳಾರಿ ಬಳಿ JSW ಸ್ಟೀಲ್ ಲಿಮಿಟೆಡ್ (ಜಿಂದಾಲ್) ಕಂಪನಿಗೆ 2006 -07ರಲ್ಲಿ ಗುತ್ತಿಗೆ ಮತ್ತು ಮಾರಾಟದ ಆಧಾರದ ಮಂಜೂರು ಮಾಡಿದ್ದ 3,667.31 ಎಕರೆ ಜಮೀನನ್ನು ಜಿಂದಾಲ್ ಕಂಪೆನಿಗೆ ಶುದ್ದ ಕ್ರಯ ಮಾಡಿಕೊಡಲು ಗುರುವಾರ...
ರಾಜ್ಯ ಸರ್ಕಾರದ ವಿರುದ್ಧ ಪ್ರಾಸಿಕ್ಯೂಷನ್ ಅಸ್ತ್ರ ಪ್ರಯೋಗಿಸುತ್ತಿರುವ ರಾಜ್ಯಪಾಲ ಗೆಹಲೋತ್ ಅವರನ್ನು ಹಿಂದಕ್ಕೆ ಕರೆಸಿಕೊಳ್ಳಬೇಕೆಂದು ಆಗ್ರಹಿಸಿ ರಾಷ್ಟ್ರಪತಿ ಬಳಿಗೆ ನಿಯೋಗ ಕೊಂಡೊಯ್ಯಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆಗ್ರಹಿಸಿದೆ.
ಈ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಸಿಎಂ...
ನಾಡಹಬ್ಬ ದಸರಾ ಸಂಭ್ರಮಕ್ಕೆ ಗಜಪಯಣ ಮೂಲಕ ಆರಂಭ ದೊರಕಿದೆ. ದಸರಾ ಹಬ್ಬಕ್ಕಾಗಿ ಹಲವು ಸಿದ್ಧತೆ ನಡೆಯುತ್ತಿದೆ. ಮೈಸೂರಿಗೆ ಆಗಮಿಸಿರುವ ಗಜಪಡೆಯು ಅರಣ್ಯ ಇಲಾಖೆ ಆವರಣದಲ್ಲಿ ವಿಶ್ರಾಂತಿ ತೆಗೆದುಕೊಂಡಿದ್ದು, ಇಂದು ಜಯ ಮಾರ್ತಾಂಡ ದ್ವಾರದ...
ರಾಜ್ಯದಲ್ಲಿ ಮಳೆಯಾರ್ಭಟ ಮುಂದುವರೆದಿದೆ. ಮುಂದಿನ 7 ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ವರುಣಾರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಾಗಲಕೋಟೆ, ವಿಜಯಪುರ, ಬೀದರ್ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಮಳೆ, ಗುಡುಗು...
ಮುಡಾ ಬದಲಿ ನಿವೇಶನ ಪ್ರಕರಣಕ್ಕೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ವಿಚಾರವಾಗಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ದೆಹಲಿ ಪ್ರವಾಸ ಕೈಗೊಂಡಿದ್ದು, ಹೈಕಮಾಂಡ್...
ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ತಮ್ಮನ್ನು ಭೇಟಿ ಮಾಡಿದ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಮಹಾಸ್ವಾಮಿಗಳು ಮತ್ತು ಸಚಿವ...
ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್ಸಿ) ಆಗಸ್ಟ್ 25ರಂದು ನಡೆಸಲು ನಿರ್ಧರಿಸಿರುವ ಕೆಎಎಸ್ ಪೂರ್ವಭಾವಿ ಪರೀಕ್ಷೆ ಅಕ್ರಮ ನಡೆಯುತ್ತಿರುವ ಕಾರಣ ಕೆಎಎಸ್ ಪರೀಕ್ಷೆಯನ್ನು ಮುಂದೂಡುವಂತೆ ಕೆಎಎಸ್ ಅಭ್ಯರ್ಥಿಗಳು ಕರ್ನಾಟಕದ ಮುಖ್ಯ ಕಾರ್ಯದರ್ಶಿಗಳಿಗೆ ಅವರಿಗೆ ಪತ್ರ...
ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್ಸಿ) ಆಗಸ್ಟ್ 25ರಂದು ನಡೆಸಲು ನಿರ್ಧರಿಸಿರುವ ಕೆಎಎಸ್ ಪೂರ್ವಭಾವಿ ಪರೀಕ್ಷೆ ದಿನವೇ ಐಬಿಪಿಎಸ್ನ ಬ್ಯಾಂಕ್ ಕ್ಲರಿಕಲ್ ಹುದ್ದೆಗಳ ಪರೀಕ್ಷೆ ನಡೆಸುತ್ತಿರುವ ಕಾರಣ ಕೆಎಎಸ್ ಪರೀಕ್ಷೆಯನ್ನು ಮುಂದೂಡುವಂತೆ ಕೆಎಎಸ್ ಅಭ್ಯರ್ಥಿಗಳು...