2023ರಲ್ಲಿ ಬೆಂಗಳೂರಿನ ರಸ್ತೆಗಳಲ್ಲಿ ಅತೀ ಹೆಚ್ಚು ಸಾವನ್ನಪ್ಪಿದ್ದಾರೆ, 2023ರ 870 ಮಾರಣಾಂತಿಕ ಅಪಘಾತಗಳು (Accident) ಸಂಭವಿಸಿವೆ. ಇದು ಕಳೆದ 10 ವರ್ಷಗಳಲ್ಲೇ ಅತ್ಯಂತ ಹೆಚ್ಚು ಎಂದು ದಾಖಲೆಯಾಗಿದೆ ಎಂದು ಸಂಚಾರ ಪೊಲೀಸ್ ಇಲಾಖೆ ಮಂಗಳವಾರ...
ಮೂವತ್ತು ವರ್ಷದ ಬಳಿಕ ಬಾಬರಿ ಮಸೀದಿ ಧ್ವಂಸ ನಂತರದ ಹಿಂಸಾಚಾರ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದ್ದು, ಗಲಭೆಯಲ್ಲಿ ಭಾಗಿಯಾಗಿದ್ದ ಓರ್ವ ಆರೋಪಿಯನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ ಬೆನ್ನಲ್ಲೆ ಇದನ್ನು ವಿರೋಧಿಸಿ ಬುಧವಾರ ಬಿಜೆಪಿ...
ದೇಶದಲ್ಲಿ ಮತ್ತೆ ಕೋವಿಡ್ ರೂಪಾಂತರ ಭೀತಿ ಕಾಡುತ್ತಿದ್ದು, ಕರ್ನಾಟಕದಲ್ಲಿ ಕೋವಿಡ್ ಜೆನ್-1 ರೂಪಾಂತರ ಪ್ರಕರಣಗಳ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ೧೪೮ ಕೋವಿಡ್ ಪಾಸಿಟಿವ್ ಕೇಸ್ಗಳು ದಾಖಲಾಗಿದ್ದು, ಒಂದು ಸಾವು ವರದಿಯಾಗಿದೆ ಎಂದು...
ಪ್ರಕೃತಿ ಪರಿಸರ ಉಳಿದರೆ ಮಾತ್ರ ನಾವು ಉಳಿಯಲು ಸಾಧ್ಯ. ಆದರೆ ಬೇಲೂರು ತಾಲೂಕು ನಂದಗೋಡನ ಹಳ್ಳಿಯಲ್ಲಿ 126ಕ್ಕೂ ಹೆಚ್ಚು ಮರಗಳನ್ನು ಅಕ್ರಮವಾಗಿ ಕಡಿಯಲಾಗಿದೆ. ಇದರಲ್ಲಿ 50-60 ವರ್ಷದ ಬೃಹತ್ ಹಳೆಯ ಮರಗಳೂ ಇವೆ....
ಹಾಸನ ಜಿಲ್ಲೆಯ ನಂದಗೋಡನಹಳ್ಳಿಯಲ್ಲಿ ತಾವು ಲೀಜ್ ಗೆ ಪಡೆದಿದ್ದ ಜಮೀನಿನಲ್ಲಿ 126 ಮರಗಳನ್ನು ಅಕ್ರಮವಾಗಿ ಕಡಿದು, ಸಾಗಾಣಿಕೆ ಮಾಡಿರುವ ಆರೋಪ ಎದುರಿಸುತ್ತಿರುವ ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ತಮ್ಮ ವಿಕ್ರಂ ಸಿಂಹನನ್ನು...
ನಮ್ಮ ಗ್ಯಾರಂಟಿ ಯೋಜನೆಗಳಿಂದಾಗಿ ಬರಗಾಲದಲ್ಲೂ ರಾಜ್ಯದ ಬಡವರು ಸಂಕಷ್ಟದಿಂದ ಪಾರಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.
ಸಿಂಧನೂರಿನಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವು ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದು...
ರೈತರ ಹಿತಕಾಯಲು ರಾಜ್ಯ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ವಿವಿಧ ಇಲಾಖೆಗಳು ಮತ್ತು ಗ್ಯಾರಂಟಿ ಯೋಜನೆಗಳ ಮೂಲಕ ರೂ.75000ಕೋಟಿಗಳನ್ನು ಕೃಷಿ ಕುಟುಂಬಗಳಿಗೆ ತಲುಪಿಸಲಾಗುತ್ತಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ...
ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿ. ಸಂವಿಧಾನದ ಆಶಯಗಳನ್ನು ಈಡೇರಿಸಲು ದುರ್ಬಲವರ್ಗದವರಿಗೆ ಆರ್ಥಿಕ , ಸಾಮಾಜಿಕ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ನಿಡುಮಾಮಿಡಿ ಶ್ರೀ...
ರಾಜ್ಯದಲ್ಲಿ ಕೊರೊನಾ ಉಪತಳಿ JN.1 ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸೋಂಕು ತಪಾಸಣೆ ಹೆಚ್ಚಾಗ್ತಿದ್ದ ಹಾಗೆ ಸೋಂಕಿತರ ಸಂಖ್ಯೆ ದುಪ್ಪಟ್ಟು ಆಗಿದೆ. ಇದೀಗ ಕೊರೊನಾ ಸೋಂಕು ವ್ಯಾಪಕವಾಗಿ ಹರಡುವುದನ್ನ ತಪ್ಪಿಸಲು ಮತ್ತೆ ಕೊವಿಡ್...
ಬಿಜೆಪಿಯವರು ಗೋಡ್ಸೆ ಅನುಯಾಯಿಗಳಿಂದ ಏನನ್ನು ನೀರಿಕ್ಷೆ ಮಾಡಲು ಸಾಧ್ಯವಿಲ್ಲ. ನಮಗೆ ಟಿಪ್ಪು ಸುಲ್ತಾನ ಪರ ಅನ್ನೋರು ಬ್ರಿಟಿಷರ ಬೂಟು ನೆಕ್ಕೋರು ಎಂದು ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಹುಬ್ಬಳ್ಳಿಯಲ್ಲಿ...