CATEGORY

ರಾಜ್ಯ

ಹಾವೇರಿಯಲ್ಲಿ ಭಾರಿ ಮಳೆ: ನೀರಿನಲ್ಲಿ ಸಿಲುಕಿದ್ದ ಪಂಡರಾಪುರಕ್ಕೆ ತೆರಳುತ್ತಿದ್ದ ಭಕ್ತರ ರಕ್ಷಣೆ

ಹಾವೇರಿ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ಪಂಡಾರಪುರಕ್ಕೆ ತೆರಳುತ್ತಿದ್ದ 30 ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಬರದೂರು ಗ್ರಾಮದ ಬಳಿ ನಡೆದಿದ್ದು, ಭಕ್ತರು ನಡು ನೀರಿನಲ್ಲಿ ಸಿಲುಕಿಕೊಂಡಿದ್ದರು. ಅಗ್ನಿಶಾಮಕ ದಳ...

ಸತತ ಮಳೆಗೆ ತತ್ತರಿಸಿದ ಬೆಂಗಳೂರು; ಜಲಾವೃತವಾದ ಬಡಾವಣೆಗಳು, ಕೆರೆಗಳಂತಾದ ರಸ್ತೆಗಳು,

ಹೈರಾಣಾದ ವಾಹನ ಸವಾರರು; ಮುಂದಿನ 3 ಗಂಟೆ ಭಾರಿ ಮಳೆ, ಎಚ್ಚರ ವಹಿಸಿದರೆ ನಿಮಗೇ ಕ್ಷೇಮಕಳೆದ ಶನಿವಾರ ಮತ್ತು ಭಾನುವಾರ ಸುರಿದ ಭಾರಿ ಮಳೆಗೆ ಬೆಂಗಳೂರು ಅಕ್ಷರಶಃ ನಲುಗಿಗ ಹೋಗಿದೆ. ಬಬುತೇಕ ಬಡಾವಣೆಗಳು...

ಭಾರಿ ಮಳೆ: ಬೆಂಗಳೂರು ನಗರ ವ್ಯಾಪ್ತಿಯ ಶಾಲೆಗಳಿಗೆ ಸೋಮವಾರ ರಜೆ

ಬೆಂಗಳೂರು ನಗರ ಜಿಲ್ಲೆಯಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಸೋಮವಾರವೂ ವರುಣ ಅಬ್ಬರ ಜೋರಾಗಿದೆ. ಮಳೆ ಹಾನಿ ಹಾಗೂ ಅಪಾಯದ ಮುನ್ಸೂಚನೆಯನ್ನು ಗಮನದಲ್ಲಿ ಇರಿಸಿಕೊಂಡು ಸೋಮವಾರ (ಅಕ್ಟೋಬರ್ 21 ರಂದು) ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ...

ಕೊಲೆ ಪಾತಕರಿಗೆ ಸನ್ಮಾನಿಸಿದನ್ನು ವಿರೋಧಿಸಿ ಗೃಹ ಸಚಿವರಿಗೆ ನಾಗರಿಕರ ಆಗ್ರಹ ಪತ್ರ‌

ಅತ್ಯಾಚಾರಿಗಳಿಗೆ, ಕೊಲೆಪಾತಕರಿಗೆ ಸನ್ಮಾನ ಮಾಡುವುದನ್ನು ಗುಜರಾತು, ಉತ್ತರ ಪ್ರದೇಶಗಳಲ್ಲಿ ಕಾಣಬಹುದಿತ್ತು. ಆದರೆ ಇಂತಹ ಪದ್ದತಿ ಈಗ ಕರ್ನಾಟಕ್ಕೂ ಬಂದಿದ್ದು ತುಂಬಾ ಆತಂಕಕಾರಿ ಬೆಳವಣಿಗೆ ಇದು ಮಾನವೀಯ ಮೌಲ್ಯಗಳಿಗೆ ಆದ ದೊಡ್ಡ ಕಳಂಕ. ಹಾಗಾಗಿ...

ಬೆಂಗಳೂರಿನಲ್ಲಿ 2,500 ಕೋಟಿ ರೂ. ಮೌಲ್ಯದ 103 ಎಕರೆ ಅರಣ್ಯ ಒತ್ತುವರಿ ತೆರವು

ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವರ ಸ್ಪಷ್ಟ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿಯಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿದಿದ್ದು ಮತ್ತೆರೆಡು ಎಕರೆ ಅರಣ್ಯ ಭೂಮಿ ಮರು ವಶಕ್ಕೆ ಪಡೆಯಲಾಗಿದೆ. ಯಲಹಂಕ ಬಳಿಯ...

ನಟ ಕಿಚ್ಚ ಸುದೀಪ್ ತಾಯಿ ಸರೋಜಾ ನಿಧನ

ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ತಾಯಿಯ ಮೃತದೇಹವನ್ನು ಮಧ್ಯಾಹ್ನ 12 ಗಂಟೆಗೆ...

ಕರ್ನಾಟಕ ಉಪ ಚುನಾವಣೆ: ಎರಡು ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರು ಬಿಡುಗಡೆ ಮಾಡಿದ ಬಿಜೆಪಿ

ರಾಜ್ಯದ ಮೂರು ಕ್ಷೇತ್ರಗಳಿಗೆ ನವೆಂಬರ್ 13ಕ್ಕೆ ಉಪ ಚುನಾವಣೆ ಘೋಷಣೆ ಆಗಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ಹೊರತುಪಡಿಸಿ ಹಾವೇರಿಯ ಶಿಗ್ಗಾಂವಿ ಹಾಗೂ ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭೆ ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಯ...

ಪಂಚಾಯತ್‌ ರಾಜ್‌ ಅಧಿಕಾರಿಗಳ ಸಮ್ಮೇಳನ: ಅಧಿಕಾರಿಗಳಿಗೆ ಪಂಚಸೂತ್ರ

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಮಹತ್ವಯುತ ಜವಾಬ್ದಾರಿಗಳನ್ನು ಹೊಂದಿರುವ ಇಲಾಖೆಯ ಅಧಿಕಾರಿಗಳ ನಡುವೆ ಸಮನ್ವಯತೆಯ ಕೊರತೆ ಇದೆ ಎಂಬುದನ್ನು ಮನಗೊಂಡು ಮೊದಲ ಬಾರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ವಿವಿಧ...

ಬಿಬಿಎಂಪಿ ಕನ್ನಡ ವಿರೋಧಿ ನೀತಿಗೆ ಖಂಡನೆ; ಕನ್ನಡ ಗೊತ್ತಿರುವ ಅಧಿಕಾರಿಗಳನ್ನು ನೇಮಿಸಲು ಪುರುಷೋತ್ತಮ ಬಿಳಿಮಲೆ ತಾಕೀತು

ಕರ್ನಾಟಕದ ರಾಜಧಾನಿಯಾಗಿ ಕನ್ನಡಿಗರ ಅಸ್ಮಿತೆಯ ಪ್ರತೀಕವಾಗಬೇಕಾದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಲವು ಕಾರಣಗಳಿಗಾಗಿ ಕನ್ನಡ ವಿರೋಧಿಯೆಂದು ಸಾರ್ವಜನಿಕ ವಲಯದಲ್ಲಿ ನಕಾರಾತ್ಮಕವಾಗಿ ಪ್ರತಿಬಿಂಬಿತವಾಗುತ್ತಿರುವುದು ವಿಷಾದನೀಯ ಸಂಗತಿಯಾಗಿದ್ದು, ಕೂಡಲೇ ಇದನ್ನು ಸರಿಪಡಿಸಿಕೊಳ್ಳಿ ಎಂದು ಕನ್ನಡ...

ಮಂಡ್ಯ ಟೂ ಇಂಡಿಯಾ ಉದ್ಯೋಗ ಮೇಳ ಯಶಸ್ವಿ; 1,122 ಯುವಕರಿಗೆ ಉದ್ಯೋಗ; ಸಚಿವ ಕುಮಾರಸ್ವಾಮಿ

ಮಂಡ್ಯ: ಎರಡು ದಿನ ನಗರದಲ್ಲಿ ನಡೆದ ಮಂಡ್ಯ ಟೂ ಇಂಡಿಯಾ ಬೃಹತ್ ಉದ್ಯೋಗ ಮೇಳದಲ್ಲಿ 6150 ಅರ್ಜಿಗಳು ಬಂದಿದ್ದು, ಆ ಪೈಕಿ 1,122 ಅಭ್ಯರ್ಥಿಗಳಿಗೆ ಉದ್ಯೋಗ ಲಭಿಸಿದ್ದು ನೇಮಕಾತಿ ಪತ್ರ ನೀಡಲಾಗಿದೆ ಎಂದು...

Latest news