ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆಯ ಚಾಲನೆಯ ನಂತರದ ಎಲೆಕ್ಟ್ರಿಕಲ್ ಸಂಬಂಧಿತ ಕೆ.ಪಿ.ಟಿ.ಸಿ.ಎಲ್ ಕಾಮಗಾರಿಗಳನ್ನು ಕೈಗೊಳ್ಳಲು ತಾತಗುಣಿ ಮತ್ತು ಹಾರೋಹಳ್ಳಿಯಲ್ಲಿರುವ 220...
ರಾತ್ರಿ ಎಲ್ಲಾ ಸಭೆಗಳು ನಡೆದಿವೆ ಆದ್ರೆ ಜೆಡಿಎಸ್ ನವರು ಬಿಜೆಪಿಗೆ ಸೀಟು ಬಿಟ್ಟು ಕೊಡುತ್ತಾರೆ ಅಂತ ಯಾರೋ ಫೋನ್ ಮಾಡಿ ಹೇಳಿದ್ರು. ಜೆಡಿಎಸ್ ನಾಯಕರು ಅಷ್ಟೊಂದು ದುರ್ಬಲ ಹಾಗೂ ಅಷ್ಟು ಬೇಗ ಹೆದರುತ್ತಾರೆ...
ಶಿಗ್ಗಾವಿ, ಸಂಡೂರು, ಚನ್ನಪಟ್ಟಣ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಕಾರ್ಯತಂತ್ರ ರೂಪಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ...
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ವಿರುದ್ಧ ಗಂಭೀರ ಆರೋಪ ಕೇಳಿ ಬಂದ ಬೆನ್ನಲ್ಲೇ ಗೋಪಾಲ್ ಜೋಶಿ ಅವರನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿದ್ದಾರೆ. ಇದರ ಜೊತೆಗೆ ಪುತ್ರ ಅಜಯ್...
ಮೈಸೂರು: ಪಶುಪಾಲನಾ ಇಲಾಖೆಗೆ 700 ಡಿ ಗ್ರೂಪ್ ನೌಕರರ ನೇಮಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮತಿ ನೀಡಿದ್ದು, ಶೀಘ್ರದಲ್ಲೇ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು ...
ಬಿಜೆಪಿಯಿಂದ ವಿಜಯಪುರ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಆರೋಪ ಎದುರಿಸುತಿದ್ದ ಗೋಪಾಲ್ ಜೋಶಿ ಅವರನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿದ ಬೆನ್ನಲ್ಲೇ ಎಸಿಪಿ ಚಂದನ್ ನೇತೃತ್ವದಲ್ಲಿ ಗೋಪಾಲ್ ಜೋಶಿ ಮನೆ ಮೇಲೆ ದಾಳಿ...
ಬೆಂಗಳೂರು: ಎರಡು ರಾಜ್ಯಗಳು ಮತ್ತು ವಿವಿಧ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಆಯ್ಕೆ ಮತ್ತು ಚುನಾವಣಾ ಸಿದ್ಧತೆಗಳ ಕುರಿತು ಚರ್ಚಿಸಲು ಅ. 20 ಮತ್ತು 21ರಂದು ದೆಹಲಿಯಲ್ಲಿ ಕಾಂಗ್ರೆಸ್ ಚುನಾವಣಾ...
ದೀಪಾವಳಿ ಸಂದರ್ಭದಲ್ಲಿ ಪಟಾಕಿ ಮಳಿಗೆಗೆ ಅನುಮತಿ ನೀಡುವಾಗ ಹಸಿರು ಪಟಾಕಿ ಮಾತ್ರ ದಾಸ್ತಾನು, ಸಾಗಾಟ ಹಾಗೂ ಮಾರಾಟ ಮಾಡುವುದಾಗಿ ಮಳಿಗೆ ಮಾಲೀಕರಿಂದ ಮುಚ್ಚಳಿಕೆ ಬರೆಸಿಕೊಳ್ಳಲು ಸೂಚಿಸಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ...
ಅಕ್ಟೋಬರ್ 23ರಿಂದ ಮೂರು ದಿನ ಕಿತ್ತೂರು ಉತ್ಸವ ನಡೆಯಲಿದ್ದು, ಕಿತ್ತೂರು ಪಟ್ಟಣದ ಕೋಟೆ ಆವರಣದಲ್ಲಿ ಆಯೋಜನೆ ಮಾಡಲಾಗಿದೆ ಎಂದು ಶಾಸಕ ಬಾಬಾಸಾಹೇಬ್ ಪಾಟೀಲ್ ಹೇಳಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಿತ್ತೂರು...
ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಗೆ ಕೋಲಾರ ಕೇತ್ರವನ್ನು ಬಿಟ್ಟುಕೊಟ್ಟಿದ್ದೆವು. ಅದೇ ರೀತಿ ಜೆಡಿಎಸ್ ಮುಖಂಡರು ಚನ್ನಪಟ್ಟಣ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡಬೇಕು ಎಂದು ಬಿಜೆಪಿ ವಕ್ತಾರ ಅಶ್ವತ್ಥನಾರಾಯಣ ಆಗ್ರಹಪಡಿಸಿದ್ದಾರೆ.
ರಾಮನಗರದಲ್ಲಿ ಮಾತನಾಡಿದ ಅವರು, ಕೋಲಾರ ಕ್ಷೇತ್ರ...