CATEGORY

ರಾಜ್ಯ

ಗ್ಯಾರಂಟಿ ಹೆಸರಿನಲ್ಲಿ ಜನರನ್ನು ಬ್ಲ್ಯಾಕ್ ಮೇಲ್ ಮಾಡುತ್ತಿರುವ ಸರ್ಕಾರ; ನಿಖಿಲ್ ಕುಮಾರಸ್ವಾಮಿ ಕಿಡಿ

ಬೆಂಗಳೂರು: ಗ್ಯಾರಂಟಿಗಳನ್ನು ಇಟ್ಟುಕೊಂಡು ರಾಜ್ಯ ಕಾಂಗ್ರೆಸ್ ಸರ್ಕಾರ ಜನರನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆ ಪಿ...

ಮುಂದಿನ ವರ್ಷ ಸಂಗೊಳ್ಳಿ ರಾಯಣ್ಣನವರ ಕಾರ್ಯಕ್ರಮಗಳ ಅದ್ದೂರಿ ಆಚರಣೆ: ಸಿದ್ದರಾಮಯ್ಯ

ಬೆಂಗಳೂರು: ಮುಂದಿನ ವರ್ಷದಿಂದ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ನವರ ಜಯಂತೋತ್ಸವ ಹಾಗೂ ಪುಣ್ಯತಿಥಿಯಂದು ಕಾರ್ಯಕ್ರಮಗಳನ್ನು ದೊಡ್ಡ ಮಟ್ಟದಲ್ಲಿ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಜಯಂತಿ ಪ್ರಯುಕ್ತ...

ದೇಶದ್ರೋಹಿಗಳು ದೇಶಪ್ರೇಮದ ಪಾಠ ಮಾಡುತ್ತಿರುವುದು ಇಂದಿನ ದುರಂತ: ಡಿಸಿಎಂ ಡಿ. ಕೆ. ಶಿವಕುಮಾರ್

"ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಬ್ರಿಟಿಷರ ಜೊತೆ ಕೈಜೋಡಿಸಿದ್ದ ದೇಶದ್ರೋಹಿಗಳು, ಇಂದು ಅಧಿಕಾರ ಸಿಕ್ಕ ತಕ್ಷಣ ನಮಗೆ ದೇಶ ಭಕ್ತಿಯ ಪಾಠ ಮಾಡುತ್ತಿರುವುದು ದುರಂತ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಕ್ವೀನ್ಸ್ ರಸ್ತೆಯ...

ಗ್ಯಾರೆಂಟಿ ಮುಂದುವರೆಸುತ್ತೇವೆ, ಕರ್ನಾಟಕ ಮಾದರಿ ಸೃಷ್ಟಿಸುತ್ತೇವೆ: ಸಿದ್ಧರಾಮಯ್ಯ ಸ್ವಾತಂತ್ರ್ಯ ದಿನಾಚರಣೆ ಭಾಷಣದ ಪೂರ್ಣಪಾಠ

ಬೆಂಗಳೂರು: ಗ್ಯಾರೆಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಕೈಬಿಡುವುದಿಲ್ಲ.‌ ಸಾಮಾಜಿಕ ನ್ಯಾಯ ಮತ್ತು ಆರ್ಥಿಕ ಸಮಾನತೆಗೆ ವಿಶೇಷವಾದ ಆದ್ಯತೆ ನೀಡಿ ರಾಜ್ಯದ ಸರ್ವತೋಮುಖ ಬೆಳವಣಿಗೆಯನ್ನು ಸಾಧಿಸುವ ಮತ್ತು ಆ ಮೂಲಕ ರಾಷ್ಟ್ರ ನಿರ್ಮಾಣದಲ್ಲಿ ಪಾಲ್ಗೊಳ್ಳುವ...

ದಲಿತ ವಿದ್ಯಾರ್ಥಿಗಳಿಂದ ವಿದೇಶದಲ್ಲಿ PhD ಅಧ್ಯಯನಕ್ಕೆ ಹೊಸ ಆದೇಶ ಹೊರಡಿಸಿದ ಸಮಾಜ ಕಲ್ಯಾಣ ಇಲಾಖೆ

ಬೆಂಗಳೂರು: ಪ್ರಬುದ್ಧ ಯೋಜನೆಯಡಿ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳು ವಿದೇಶದಲ್ಲಿ PhD ಸಂಶೋಧನೆ ನಡೆಸಲು ರಾಜ್ಯ ಸರ್ಕಾರ ಸಹಾಯಧನ ನೀಡುವ ಸಂಬಂಧ ಸಮಾಜ ಕಲ್ಯಾಣ ಇಲಾಖೆಯು ಹೊಸ ಆದೇಶ ಹೊರಡಿಸಿದೆ. ಈ ಹಿಂದೆ 2023ರಲ್ಲಿ...

ವಿಶೇಷ | ದಾವಣಗೆರೆಯ ಗಾಂಧಿ ; ಶರಣ ಮಾಗನೂರು ಬಸಪ್ಪನವರು

ಸ್ವಾತಂತ್ರ್ಯ ಹೋರಾಟಗಾರರನ್ನು, ಅವರು ದೇಶದ ಸ್ವಾತಂತ್ರ್ಯಕ್ಕಾಗಿ ನೀಡಿದ ಸೇವೆಯನ್ನು, ದೇಶಪ್ರೇಮವನ್ನು ನಾವು ಸ್ವಾತಂತ್ರೋತ್ಸವದ ಸವಿ ನೆನಪಿನಲ್ಲಿ ಸ್ಮರಿಸಬೇಕಾದದ್ದು ಮತ್ತು ಅವರ ದೇಶ ಪ್ರೇಮವನ್ನು ನಾವು ಅನುಸರಿಸಬೇಕಾದದ್ದು ಅತ್ಯಂತ ಮಹತ್ತರ ಸಂಗತಿಯಾಗಿದೆ. ಈ ಹಿನ್ನೆಲೆಯಲ್ಲಿ...

ಸಕಲೇಶಪುರ ತಾಲ್ಲೂಕಿನಲ್ಲಿ ವರುಣನ ಆರ್ಭಟ: ರಸ್ತೆಗಳು ಮುಳುಗಡೆ, ಜನಜೀವನ ಅಸ್ತವ್ಯಸ್ತ!

ಸಕಲೇಶಪುರ ತಾಲ್ಲೂಕಿನಾಧ್ಯಂತ ಬುಧವಾರ ಧಾರಾಕಾರವಾಗಿ ಮಳೆಯಾಗಿದ್ದು, ನಗರದ ಜನರ ಜೀವನ ಅಸ್ತವ್ಯಸ್ತವಾಗಿದೆ. ಇದರ ನಡುವೆ ಜಿಲ್ಲೆಯ ಜೀವ ನದಿ ಹೇಮಾವತಿ ಒಳ ಹರಿವು ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದೆ. ಬುಧವಾರ ಸುರಿದ ಭಾರೀ ಮಳೆಯಿಂದಾಗಿ ಸಕಲೇಶಪುರದ...

ಮನೆ ಹಾಗೂ ಜಾಗ ಕಳೆದುಕೊಳ್ಳುವ ಆತಂಕ: ರಾಷ್ಟ್ರಪತಿಗಳಿಗೆ ದಯಾ ಮರಣ ಕೋರಿ ಪತ್ರ ಬರೆದ ಕುಟುಂಬ

ಸಕಲೇಶಪುರ: ಸರ್ಕಾರದಿಂದ ಬಗರ್ ಹುಕುಂ ಸಾಗುವಳಿಯಲ್ಲಿ ಮಂಜೂರಾದ ಜಾಗ ಉಪವಿಭಾಗಾದಿಕಾರಿಗಳ ನ್ಯಾಯಾಲಯದಲ್ಲಿ ರದ್ದಾದ ಹಿನ್ನೆಲೆಯಲ್ಲಿ ಕುಟುಂಬವೊಂದು ದಯಾಮರಣಕ್ಕೆ ಕೋರಿ ಪತ್ರ ಬರೆದಿರುವ ಘಟನೆ ತಾಲೂಕಿನ ಯಸಳೂರು ಹೋಬಳಿ ಗೌಡರಬೈಲು ಗ್ರಾಮದಲ್ಲಿ ನಡೆದಿದೆ. ಈ ಕುರಿತು...

ನ್ಯಾಯ ಕೇಳಿ ಪೊಲೀಸ್ ಠಾಣೆಗೆ ಬಂದ ಮಹಿಳೆಯನ್ನು ಮಂಚಕ್ಕೆ ಕರೆದನೇ ಸಿಪಿಐ..?

ಕೋಲಾರ: ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಲೇರಿದ ಮಹಿಳೆಗೆ ಸಿಪಿಐ ನಂಜಪ್ಪ ಎಂಬಾತ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಲೈಂಗಿಕವಾಗಿ ಸಹಕರಿಸದಿದ್ದರೆ ಸುಳ್ಳು...

ಬಿಜೆಪಿ ನೂರು ಜನ್ಮ ತಾಳಿದ್ರೂ ಗ್ಯಾರಂಟಿ ಯೋಜನೆ ನಿಲ್ಲಿಸೋಕಾಗಲ್ಲ: ಡಿಕೆ ಶಿವಕುಮಾರ್

ಬಿಜೆಪಿಯವ್ರು ಇನ್ನೂ ನೂರು ಜನ್ಮ ತಾಳಿದ್ರೂ ಈ ಐದು ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸೋದಕ್ಕೆ ಆಗೊಲ್ಲ. ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸವೆಂದರೆ ದೇಶದ ಇತಿಹಾಸ ಎಂದು ಡಿಸಿಎಂ ಡಿಕೆ ಶಿವಕುಮಾರ...

Latest news