CATEGORY

ರಾಜ್ಯ

ನವೆಂಬರ್ 28 ರಂದು ನಗರದ ಕೆಲವೆಡೆ ವಿದ್ಯುತ್‌ ವ್ಯತ್ಯಯ

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ  ತುರ್ತ ನಿರ್ವಹಣಾ  ಕಾಮಗಾರಿ ಹಿನ್ನೆಲೆಯಲ್ಲಿ ಲೀಲಾ ವೆಂಚ್ಯೂರ್ ಸ್ಟೇಷನ್ ನ ಈ ಕೆಳಕಂಡ ಪ್ರದೇಶಗಳಲ್ಲಿ ಗುರುವಾರ (28.11.2024) ರವರೆಗೆ ಬೆಳಗ್ಗೆ  9 ಗಂಟೆಯಿಂದ ರಿಂದ ಮಧ್ಯಾಹ್ನ 5 ಗಂಟೆವರೆಗೆ...

ಬೆಂಗಳೂರಿನಲ್ಲಿ ಅಸ್ಸಾಂ ಮೂಲದ ವ್ಲಾಗರ್‌ ಭೀಕರ ಹತ್ಯೆ; ಇರಿದು ಕೊಲೆ ಮಾಡಿ ಪರಾರಿಯಾದ ಪ್ರಿಯಕರ

ಬೆಂಗಳೂರು: 22 ವರ್ಷದ ವ್ಲಾಗರ್‌ ಹಾಗೂ ಖಾಸಗಿ ಕಂಪನಿ ಉದ್ಯೋಗಿಯೊಬ್ಬರನ್ನು ಬೆಂಗಳೂರಿನ ಹೋಟೆಲ್‌ ವೊಂದರಲ್ಲಿ ಭೀಕರವಾಗಿ ಹತ್ಯೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಅಸ್ಸಾಂ ಮೂಲದ ಮಾಯಾ ಗಗೋಯಿ ಹತ್ಯೆಗೀಡಾದ ದುರ್ದೈವಿ. ಖಾಸಗಿ...

ಬುಡಕಟ್ಟು ಸಮುದಾಯಗಳಿಗೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಅರಣ್ಯ ಹಾಗೂ ಅರಣ್ಯದಂಚಿನಲ್ಲಿ ವಾಸಿಸುವ ಬುಡಕಟ್ಟು ಸಮುದಾಯಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಲಾಖೆಗೆ...

ಮುಂದುವರೆದ ವಿಜಯೇಂದ್ರ, ಯತ್ನಾಳ ನಡುವಿನ ಭಿನ್ನಮತ; ಯಡಿಯೂರಪ್ಪ ಅವರಿಗೆ ಮನೆಯಲ್ಲಿರಲು ಸಲಹೆ

ಬೆಂಗಳೂರು: ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ನಡುವಿನ ಬಿರುಕು ವಾಕ್ಸಮರ ಮುಂದುವರೆದಿದೆ. ಇಂದು ಇದೇ ಮೊದಲ ಬಾರಿಗೆ ಬಿಜೆಪಿ ಸಂಸದೀಯ ಮಂಡಳಿ ಸದಸ್ಯರ...

ನ.27, 28 ನಗರದ ಕೆಲವೆಡೆ ವಿದ್ಯುತ್ ವ್ಯತ್ಯಯ; ಬೆಸ್ಕಾಂ

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತ ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಲೀಲಾ ವೆಂಚ್ಯೂರ್ ಸ್ಟೇಷನ್ ನ ಈ ಕೆಳಕಂಡ ಪ್ರದೇಶಗಳಲ್ಲಿ ಬುಧವಾರ (27.11.2024) ಮತ್ತು ಗುರುವಾರ (28.11.2024) ರವರೆಗೆ ಬೆಳಗ್ಗೆ 9 ರಿಂದ ಮಧ್ಯಾಹ್ನ...

ವಿದೇಶಿ ಡ್ರಗ್ ಪೆಡ್ಲರ್ ಬಂಧನ; 77 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶ

ಬೆಂಗಳೂರು: ವ್ಯಾಪಾರಿ ವೀಸಾ ಪಡೆದು ಭಾರತಕ್ಕೆ ಆಗಮಿಸಿ ಮೋಜಿನ ಜೀವನ ನಡೆಸುವ ಸಲುವಾಗಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ವಿದೇಶಿ ಡ್ರಗ್ ಪೆಡ್ಲರ್‌ ವೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆತನಿಂದ 77 ಲಕ್ಷ ರೂ....

ಜನಪ್ರತಿನಿಧಿಗಳಿಲ್ಲದೆ  5ನೇ ಬಜೆಟ್‌ ಮಂಡಿಸಲು ಬಿಬಿಎಂಪಿ ಸಿದ್ದತೆ

ಬೆಂಗಳೂರು: ಜನಪ್ರತಿನಿಧಿಗಳಿಲ್ಲದೇ ಸತತ 5ನೇ ಬಾರಿಗೆ ಬಜೆಟ್ ಮಂಡಿಸಲು ಬೃಹತ್‌ ಬೆಂಗಳೂರು ಮಹಾನಗರ ಪ ಪಾಲಿಕೆ ಸಜ್ಜಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನ ಅಭಿವೃದ್ಧಿಯ ಮುನ್ನೋಟ ಎಂದೇ ಕರೆಯಲಾಗುವ ಬಜೆಟ್​ನಲ್ಲಿ ಈ ಬಾರೀ ಹೊಸ ಪ್ರಯೋಗಗಳನ್ನು...

ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದ RSS ಈಗ ದೇಶಭಕ್ತಿಯ ಪಾಠ ಮಾಡುತ್ತಿದೆ: ಸಿ.ಎಂ ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು ನ 26: ಬ್ರಿಟೀಷರ ಅವಧಿಯಲ್ಲೇ ಹುಟ್ಟಿದ RSS ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲೇ ಇಲ್ಲ. RSS ನ ಒಬ್ಬರೂ ದೇಶಕ್ಕಾಗಿ ಹೋರಾಡಿಲ್ಲ, ಒಬ್ಬನೂ ದೇಶಕ್ಕಾಗಿ ಪ್ರಾಣಕೊಟ್ಟಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಕೆಪಿಸಿಸಿ...

ಜಾತಿ ವ್ಯವಸ್ಥೆಯಿಂದಲೇ ಅಸಮಾನತೆ, ತಾರತಮ್ಯ ಸೃಷ್ಟಿಯಾಗಿದೆ: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು : ಜಾತಿ ವ್ಯವಸ್ಥೆಯಿಂದಲೇ ಅಸಮಾನತೆ - ಮನುಷ್ಯ ತಾರತಮ್ಯ ಸೃಷ್ಟಿಯಾಗಿದೆ. ಸಂವಿಧಾನ ವಿರೋಧಿಗಳು ಮತ್ತು ಮನುಸ್ಮೃತಿ ಬಗ್ಗೆ ಎಚ್ಚರವಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿ, ನಾನು ಮುಖ್ಯಮಂತ್ರಿ ಆಗಿದ್ದೇ...

ಬಸ್‌ ಚಾಲನಾ ಅವಧಿ ವಿಸ್ತರಿಸಿದ ಬಿಎಂಟಿಸಿ

ಬೆಂಗಳೂರು: ಇತ್ತೀಚಿಗೆ ಬಿಎಂಟಿಸಿ ಬಸ್ ಚಾಲಕ ಮತ್ತು ನಿರ್ವಾಹಕರ ಮೇಲೆ ನಿರಂತರವಾಗಿ ಹಲ್ಲೆಗಳು ನಡೆಯುತ್ತಿರುವುದು ವರದಿಯಾಗುತ್ತಿವೆ. ಮತ್ತೊಂದು ಕಡೆ ಸಾರಿಗೆ ಸಂಸ್ಥೆ ಬಸ್‌ ಗಳು ಕಿಲ್ಲರ್‌ ಬಸ್‌ ಗಳೂ ಎಂಬ ಕುಖ್ಯಾತಿಗೆ ಒಳಗಾಗಿವೆ. ಇದಕ್ಕೆ...

Latest news