ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ನಾಡಹಬ್ಬ ಮೈಸೂರು ದಸರಾವನ್ನು ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಅವರು ಸೋಮವಾರ ನಾಡಹಬ್ಬ ಮೈಸೂರು ದಸರಾ –...
ಬೆಂಗಳೂರು ಆ 12: ನಮ್ಮ ಸರ್ಕಾರ ಸಚಿವ ಪ್ರಿಯಾಂಕ ಖರ್ಗೆ ಅವರ ನೇತೃತ್ವದಲ್ಲಿ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...
ಮಾನ್ಯುಯಲ್ ಸ್ಕ್ಯಾವೆಂಜರ್ಗಳಿಗೆ ಮತ್ತು ಪೌರ ಕಾರ್ಮಿಕರಿಗೆ ಮೂರು ತಿಂಗಳಿಗೊಮ್ಮೆ ಆಯಾ ತಾಲೂಕುಗಳ ಮಟ್ಟದಲ್ಲಿಯೇ ವೈದ್ಯಕೀಯ ತಪಾಸಣೆ ಮಾಡಿಸುವ ಮೂಲಕ ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಹಾಗೂ ಅವರಿಗೆ ಅಪಘಾತ ಹಾಗೂ ಜೀವ...
21 ನೇ ಶತಮಾನದ ವಿಚಾರವಾದಿಗಳು ಬಸವಣ್ಣನವರ ಪರಿಕಲ್ಪನೆಯ ಜಾತ್ಯತೀತ ಕುಟುಂಬ ಮತ್ತು ವಿಶ್ವಕುಟುಂಬ ವ್ಯವಸ್ಥೆಯ ಕುರಿತು ಗಂಭೀರವಾಗಿ ಚಿಂತನೆ ಮಾಡುತ್ತ ಕಾರ್ಯಗತಗೊಳಿಸುವಲ್ಲಿ ತಲ್ಲೀನರಾಗದಿದ್ದರೆ ಜಗತ್ತು ಇನ್ನೂ ಅಧೋಗತಿಗೆ ಹೋಗುವುದು- ರಂಜಾನ್ ದರ್ಗಾ, ಹಿರಿಯ...
ಬೆಂಗಳೂರು: ದಸರಾ ಮಹೋತ್ಸವ ಜನರ ಉತ್ಸವ ಕಳೆದ ವರ್ಷ ಕೊರೋನಾ-ಬರಗಾಲ ಕಾರಣಕ್ಕೆ ಹೆಚ್ಚು ವಿಜೃಂಬಣೆ ಮಾಡಲಿಲ್ಲ. ಈ ಬಾರಿ ವಿಜೃಂಬಣೆಯಿಂದ ದಸರಾ ನಡೆಯಬೇಕು. ಈ ಬಾರಿಯ ದಸರಾ ಜನರ ಉತ್ಸವ ಆಗಬೇಕು ಎಂದು...
ಬೆಂಗಳೂರು: ವಿಶ್ವ ಆನೆ ದಿನ, ಆನೆಗಳ ನೈಸರ್ಗಿಕ ಆವಾಸಸ್ಥಾನಗಳ ಸಂರಕ್ಷಣೆಯ ಮಹತ್ವವನ್ನು ಮತ್ತು ಆ ಮೂಲಕ ಆನೆಗಳ ಉಳಿವನ್ನು ಖಚಿತಪಡಿಸುವ ಮಹತ್ವವನ್ನು ನಮಗೆ ನೆನಪಿಸುತ್ತದೆ. ಮಾನವ-ಆನೆ ಸಂಘರ್ಷ ಕಡಿಮೆ ಮಾಡುವ ನಿಟ್ಟಿನಲ್ಲಿ ವಿಶ್ವ...
ಬೆಂಗಳೂರಿನಲ್ಲಿ ಸೋಮವಾರ ಬೆಳಗ್ಗೆ ಸುರಿದ ಭಾರೀ ಮಳೆಗೆ ಬೃಹತ್ ಗಾತ್ರದ ಮರದ ಕೊಂಬೆಯೊಂದು ಮುರಿದು ಬಿದ್ದು 4 ಮಕ್ಕಳು ಸೇರಿ 6 ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.
ಬೆಳಿಗ್ಗೆ 7 ಗಂಟೆ ಸುಮಾರಿಗೆ ಮಾರುತಿ...
ಮೈಸೂರು: ನಗರದ ಕೋಟೆ ಆಂಜನೇಯಸ್ವಾಮಿ ದೇಗುಲದ ಬಳಿ ಸ್ವಚ್ಛತಾ ಕಾರ್ಯ ನಡೆಸಿದ ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಜೆಡಿಎಸ್-ಬಿಜೆಪಿ ಪಾದಯಾತ್ರೆಯಿಂದ ಆದ ಕೊಳಕು ತೆಗೆಯಲು ಸ್ವಚ್ಛತೆ ನಡೆಸಿರುವುದಾಗಿ ಹೇಳಿದ್ದಾರೆ.
ಮೈಸೂರಿಗೆ...
ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಆದರೆ ಶೇ. 67ರಷ್ಟು ಕೆರೆಗಳು ಇನ್ನೂ ಭರ್ತಿಯಾಗಿಲ್ಲ. ಕೃಷಿ ಚಟುವಟಿಕೆಗೆ ಪೂರಕವಾಗಿರುವ ಕೆರೆಗಳ ಭರ್ತಿಗೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳದೆ ನಿರ್ಲಕ್ಷಿಸುತ್ತಿರುವುದು ಖಂಡನೀಯ. ಪೂರಕ ಮಳೆಯಾಗುತ್ತಿದ್ದರೂ ಭವಿಷ್ಯದ...
ಬೆಂಗಳೂರು: ಕನ್ನಡ ಚಿತ್ರರಂಗ ಎದುರಿಸುತ್ತಿರುವ ಬಿಕ್ಕಟ್ಟನ್ನು ಎದುರಿಸಲು ಎಲ್ಲ ವಲಯದ ಪ್ರಮುಖರೊಂದಿಗೆ ಚರ್ಚಿಸಿ, ಕಾರ್ಯಸಾಧುವಾದ ವೈಜ್ಞಾನಿಕ ಪರಿಹಾರ ಕಂಡುಕೊಳ್ಳಬೇಕಿದ್ದ ಕಲಾವಿದರ ಸಂಘ ಹೋಮ, ಶಾಂತಿಯ ಮೊರೆಹೋಗಿದೆ.
ಆ. 14ರಂದು ಕನ್ನಡ ಚಿತ್ರರಂಗ ಉಳಿವಿಗಾಗಿ ಕಲಾವಿದರ...