CATEGORY

ರಾಜ್ಯ

ಪ್ರೊ.ಭಗವಾನ್ ಅವರಿಗೆ ಮಸಿ ಬಳಿದಿದ್ದ ವಕೀಲೆ ಮೀರಾ ರಾಘವೇಂದ್ರ ಬಾರ್ ಕೌನ್ಸಿಲ್ ನಿಂದ ಅಮಾನತು

ಬೆಂಗಳೂರು: ಪ್ರಗತಿಪರ ಚಿಂತಕ ಹಾಗೂ ನಿವೃತ್ತ ಪ್ರಾಧ್ಯಾಪಕ ಪ್ರೊ.ಕೆ.ಎಸ್. ಭಗವಾನ್ ಅವರ ಮುಖಕ್ಕೆ ನ್ಯಾಯಾಲಯದ ಆವರಣದಲ್ಲೇ ಮಸಿ ಬಳಿದಿದ್ದ ವಕೀಲೆ ಮೀರಾ ರಾಘವೇಂದ್ರ ಅವರನ್ನು ಬಾರ್ ಕೌನ್ಸಿಲ್ ನಿಂದ ಅಮಾನತು ಮಾಡಲಾಗಿದೆ. ಪ್ರಕರಣವೊಂದರ...

ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಮಾಡಿರುವ ಅದ್ವಾನಗಳನ್ನು ಸರಿಪಡಿಸಬೇಕಿದೆ; ನೂತನ ಶಾಸಕ ಯೋಗೇಶ್ವರ್

ರಾಮನಗರ : ಚನ್ನಪಟ್ಟಣ ನಗರದಲ್ಲಿ ಈ ಹಿಂದೆ ಶಾಸಕರಾಗಿದ್ದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಮಾಡಿರುವ ಅದ್ವಾನಗಳನ್ನು ಸರಿಪಡಿಸಬೇಕು. ಚನ್ನಪಟ್ಟಣ ನಗರ ಬಹಳ ಹದಗೆಟ್ಟಿದೆ. ಬಸ್ ನಿಲ್ದಾಣ, ಕಸ, ಒಳ ಚರಂಡಿ ಸಮಸ್ಯೆ...

ಅಮೆರಿಕದ ಅಧ್ಯಕ್ಷರೂ ಮೋದಿ ಮಾತು ಕೇಳಿ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳೀ ಟ್ರೋಲ್ ಗೆ ಒಳಗಾದ ಬಿಜೆಪಿ ಶಾಸಕ ಹರೀಶ್‌ ಪೂಂಜಾ

ಬೆಳ್ತಂಗಡಿ: ಅಮೆರಿಕದ ಅಧ್ಯಕ್ಷರೂ ಕೂಡಾ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿಯೇ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಹೇಳಿದ್ದಾರೆ. ಅವರ ಈ ಹೇಳಿಕೆ ವ್ಯಾಪಕ ವ್ಯಂಗ್ಯಕ್ಕೀಡಾಗಿದೆ....

ಅದಾನಿ ಸಂಸ್ಥೆಯ 100 ಕೋಟಿ ರೂ. ದೇಣಿಗೆ ತಿರಸ್ಕರಿಸಿದ ತೆಲಂಗಾಣ ಸರ್ಕಾರ

ಹೈದರಾಬಾದ್: ಯಂಗ್ ಇಂಡಿಯಾ ಕೌಶಲಾಭಿವೃಧಿ ವಿಶ್ವವಿದ್ಯಾಲಯಕ್ಕೆ ಅದಾನಿ ಸಮೂಹ ಸಂಸ್ಥೆಯ ಅಧ್ಯಕ್ಷ ಗೌತಮ್ ಅದಾನಿ ಘೋಷಿಸಿದ್ದ 100 ಕೋಟಿ ರೂ. ದೇಣಿಗೆಯನ್ನು ತೆಲಂಗಾಣ ಸರ್ಕಾರ ತಿರಸ್ಕರಿಸಿದೆ ಎಂದು ಮುಖ್ಯಮಂತ್ರಿ ಎ.ರೇವಂತ ರೆಡ್ಡಿ ತಿಳಿಸಿದ್ದಾರೆ. ಈ...

ನಿಖಿಲ್ ಚುನಾವಣೆಯಲ್ಲಿ ಸೋತಿದ್ದಾನೆಯೇ ಹೊರತು ಮನುಷ್ಯನಾಗಿ ಸೋತಿಲ್ಲ:ಅನಿತಾ ಕುಮಾರಸ್ವಾಮಿ ಭಾವನಾತ್ಮಕ ಬರಹ

ಬೆಂಗಳೂರು: ನನ್ನ ಮಗ ಮೂರನೇ ಸಲ ಸೋತಿದ್ದಾನೆ. ಅವನು ಚುನಾವಣೆಯಲ್ಲಿ ಮಾತ್ರ ಸೋತಿದ್ದಾನೆಯೇ ಹೊರತು ಮನುಷ್ಯನಾಗಿ ಸೋತಿಲ್ಲ, ಅವನ ಮಾನವೀಯತೆ, ಸಹೃದಯತೆ ಸೋತಿಲ್ಲ ಎಂದು ಹೇಳಿದ್ದಾರೆ. ಚನ್ನಪಟ್ಟಣ ಕ್ಷೇತ್ರದ ಫಲಿತಾಂಶದ ನಂತರ ಇದೇ...

ಜೆಡಿಎಸ್‌ ಅತೃಪ್ತರ ಒಗ್ಗೂಡಿಸಲು ಮುಂದಾದ ಸಿಎಂ ಇಬ್ರಾಹಿಂ

ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಅತೃಪ್ತರನ್ನು ಒಗ್ಗೂಡಿಸಿ ಪ್ರತ್ಯೇಕ ಬಣ ಕಟ್ಟುತ್ತಿರುವ ಮಾದರಿಯಲ್ಲೇ ಜೆಡಿಎಸ್‌ ನಲ್ಲಿರುವ ಅಸಮಾಧಾನಿತ ಶಾಸಕರು ಮತ್ತು ಮುಖಂಡರನ್ನು ಒಗ್ಗೂಡಿಸುವ ಕೆಲಸಕ್ಕೆ ಜೆಡಿಸ್‌ ಮಾಜಿ  ಅಧ್ಯಕ್ಷ ಸಿ.ಎಂ. ಇಬ್ರಾಹಿಂ...

ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಪುತ್ರ

 ಹುಬ್ಬಳ್ಳಿ: ಹಳೆ ಹುಬ್ಬಳ್ಳಿಯಲ್ಲಿ ಆಸ್ತಿ ವಿಚಾರವಾಗಿ ತಂದೆಯನ್ನು ಮಗನೇ ಕೊಲೆ ಮಾಡಿರುವ ಧಾರುಣ ಘಟನೆ ಹಳೆ ಹುಬ್ಬಳ್ಳಿಯಲ್ಲಿ ವರದಿಯಾಗಿದೆ.  ಈ ಸಂಬಂಧ ಮೃತರ ಪತ್ನಿ, ಆರೋಪಿಯ ತಾಯಿ  ಹಳೆ ಹುಬ್ಬಳ್ಳಿ ಠಾಣೆಯಲ್ಲಿ ದೂರು...

ಬಿಜೆಪಿ ನಾಯಕರಿಗೆ ಮುಜುಗರ ಉಂಟು ಮಾಡಲೆಂದೇ ಯತ್ನಾಳ್ ಬಣ ಹೋರಾಟ: ಪರಮೇಶ್ವರ್ ಆರೋಪ

ಬೆಂಗಳೂರು: ಬಿಜೆಪಿಯ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರ ಆಡಳಿತದ ಅವಧಿಯಲ್ಲಿ ವಕ್ಫ್ ನೋಟೀಸ್ ಕೊಟ್ಟಿರುವ ವಿಷಯದಲ್ಲಿ ಬಿಜೆಪಿ ನಾಯಕರಿಗೆ ಮುಜುಗರ ಉಂಟು ಮಾಡಲೆಂದೇ ಬಸನಗೌಡ ಯತ್ನಾಳ್ ಬಣ...

ಒತ್ತುವರಿ: ಗ್ರಾಮಸ್ಥರು, ಅರಣ್ಯ ಅಧಿಕಾರಿಗಳ ನಡುವೆ ಘರ್ಷಣೆ

ಕೋಲಾರ: ಅರಣ್ಯ ಇಲಾಖೆಯ ಒತ್ತುವರಿ ತೆರವು ಸಂಬಂಧ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕಗ್ಗಲನತ್ತ ಗ್ರಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗು ಗ್ರಾಮಸ್ಥರ ನಡುವೆ ಘರ್ಷಣೆ ನಡೆದಿದೆ. ಒತ್ತುವರಿ ತೆರವುಗೊಳಿಸಲು ಅರಣ್ಯ ಇಲಾಖೆಯ ಅಧಿಕಾರಿಗಳು...

ಸತ್ಯದ ಕೊಲೆ ಮಾಡಿ ಸುಳ್ಳಿನ ಮೆರವಣಿಗೆ ಮಾಡುವ ಭ್ರಷ್ಟ ಜನತಾ ಪಾರ್ಟಿ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಸುಳ್ಳಿನ ಮೆರವಣಿಗಾಗಿ ಸತ್ಯದ ಕೊಲೆ ಮಾಡಿ ಸಮಾಧಿ ಮಾಡುವ ಪ್ರಯತ್ನ “ಭ್ರಷ್ಟ ಜನತಾ ಪಾರ್ಟಿ“ಯವರದ್ದು. ಆದರೆ ಸತ್ಯಕ್ಕೆ ಸಾವಿಲ್ಲ ಎಂಬ ಅರಿವು ಅವರಿಗೆ ಇದ್ದಂತಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ...

Latest news