ಬೆಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ಸೌಜನ್ಯಳ ಮೇಲೆ ಅತ್ಯಾಚಾರ ಎಸಗಿ ಕೊಲೆಯಾಗಿ 13 ವರ್ಷಗಳು ಸಂದ ಹಿನ್ನಲೆಯಲ್ಲಿ ಅಕ್ಟೋಬರ್ 9 ರಂದು ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ ರಾಜ್ಯಾದ್ಯಂತ 'ನ್ಯಾಯಕ್ಕಾಗಿ ಜನಾಗ್ರಹ ದಿನ'...
ಬೆಂಗಳೂರು: ಪರಿಸರ ನಿಯಮಗಳನ್ನು ಉಲ್ಲಂಘಿಸುತ್ತಿರುವ ಹಿನ್ನೆಲೆಯಲ್ಲಿ ರಿಯಾಲಿಟಿ ಶೋ ಬಿಗ್ ಬಾಸ್ ಸ್ಟುಡಿಯೋವನ್ನು ಮುಚ್ಚುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್ಪಿಸಿಬಿ) ನೋಟಿಸ್ ನೀಡಿದೆ.
ಕನ್ನಡ ಸೀಸನ್ 12 ಶೋ ಶುರುವಾಗಿ ಒಂದು ವಾರವಷ್ಟೇ...
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅಸ್ವಸ್ಥರಾಗಿದ್ದು ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಯೋಸಹಜ ಕಾಯಿಲೆಗಳಿಂದ ಬಳಲುತ್ತಿರುವ 92 ವರ್ಷದ ದೇವೇಗೌಡರ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಸೋಮವಾರ ರಾತ್ರಿ ಅವರ...
ಬೆಂಗಳೂರು: ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಅವರ ಮೇಲೆ ಶೂ ದಾಳಿ ನಡೆದ ಘಟನೆ ಪ್ರತಿಯೊಬ್ಬ ಭಾರತೀಯರನ್ನೂ ಕೆರಳಿಸಿದೆ ಎಂದಿದ್ದಾರೆ ಪ್ರಧಾನಿ ನರೇಂದ್ರ ಮೋದಿ ಅವರು. ಈ ದುರಂತ...
ಬೆಂಗಳೂರು: ಅಧಿಕಾರದಲ್ಲಿದ್ದಾಗ ನಿಮ್ಮ ಪರವಾಗಿ ಕೆಲಸ ಮಾಡಿ, ನಿಮ್ಮ ಸಮುದಾಯದ ಬದುಕಿನ ಅವಕಾಶಗಳನ್ನು ಹೆಚ್ಚಿಸಿದವರ ಪರವಾಗಿ ನೀವು ಗಟ್ಟಿಯಾಗಿ ನಿಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಲ್ಮೀಕಿ ಸಮುದಾಯಕ್ಕೆ ಕರೆ ನೀಡಿದರು.
ವಿಧಾನಸೌಧದ...
ಬೆಂಗಳೂರು: ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸಮೀಕ್ಷೆ ಹಿನ್ನೆಲೆಯಲ್ಲಿ ಅಕ್ಟೋಬರ್ 18ರ ವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಸಮೀಕ್ಷೆ ಸ್ಥಿತಿ ಗತಿ ಕುರಿತು ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಡಿಯೊ...
ಬೆಂಗಳೂರು: ರಾಮಾಯಣ ದಂತಹ ಮಹಾನ್ ಗ್ರಂಥವನ್ನು ರಚಿಸಿದ ಮಹರ್ಷಿ ವಾಲ್ಮೀಕಿಯವರು ದೇಶ ಕಂಡ ಅಪರೂಪದ ಸಾಹಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶ್ರೀ ಮಹರ್ಷಿ ವಾಲ್ಮೀಕಿ ತಪೋವನ ದಲ್ಲಿರುವ ಶ್ರೀ...
ನವದೆಹಲಿ: ದೇಶದ ಸನಾತನ ಧರ್ಮದ ಮೇಲಿನ ಅವಮಾನವನ್ನು ಸಹಿಸಲಾಗದೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನಿಸಿದ್ದಾಗಿ 71 ವರ್ಷದ ವಕೀಲ ರಾಕೇಶ್ ಕಿಶೋರ್ ಹೇಳಿದ್ದಾರೆ....
ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಅವಧಿಯನ್ನು ಅಕ್ಟೋಬರ್ 12ರ ವರೆಗೆ ವಿಸ್ತರಿಸಿದ ಬೆನ್ನಲ್ಲೇ ದಸರಾ ರಜೆ ಅವಧಿಯನ್ನು ವಿಸ್ತರಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸಚಿವ ಮಧು ಬಂಗಾರಪ್ಪ...
ಬೆಂಗಳೂರು: ಮಹಾತ್ಮಾ ಗಾಂಧಿಯನ್ನು ಕೊಂದ ಗೋಡ್ಸೆಗೂ, ಬಾಬಾರಿ ಮಸೀದಿ ಧ್ವಂಸ ಮಾಡಿದ ಸಂಘಿಗಳಿಗೂ, ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಿಗೇ ಶೂ ಎಸೆದ ಸನಾತನಿ ವಕೀಲನಿಗೂ ಸಾಮ್ಯತೆಗಳಿವೆ. ಯಾವ ಸಿದ್ದಾಂತ ದೇಶದಲ್ಲಿ ದ್ವೇಷವನ್ನು...