CATEGORY

ರಾಜ್ಯ

ದರ್ಶನ್‌ಗೆ ಇಂದು ಮಹತ್ವದ ದಿನ : ಪ್ರದೋಷ್ ಮಾಫಿ ಸಾಕ್ಷಿ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

ಬೆಂಗಳೂರು ಅ. 7 : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿ ಪ್ರದೋಷ್ ಎಸ್. ರಾವ್ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಿರುವುದನ್ನು ಪ್ರಶ್ನಿಸಿ ದರ್ಶನ್ ಪರ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ಸುಪ್ರೀಂ...

SIR ಪ್ರಕ್ರಿಯೆಯಲ್ಲಿ ಫಾರ್ಮ್-7 ದುರ್ಬಳಕೆ ಆರೋಪ: ಕೊಡಗಿನಲ್ಲಿ ಐವರ ವಿರುದ್ಧ FIR

ಮಡಿಕೇರಿ ಅ. 7: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಫಾರ್ಮ್-7 ದುರ್ಬಳಕೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲೆಯ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಐವರ...

ರೈಸ್‌ಮಿಲ್‌ನ ನೀರು ತುಂಬಿದ್ದ ಸ್ಟೀಲ್ ಪಾತ್ರೆಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ

ಧರ್ಮಸ್ಥಳ ಅ. 7: ಇಲ್ಲಿನ ರೈಸ್‌ಮಿಲ್‌ನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ 60 ವರ್ಷದ ಕೃಷ್ಣಪ್ಪ ಸಫಲ್ಯ ಎಂಬುವರ ಮೃತದೇಹ ರೈಸ್‌ಮಿಲ್‌ನ ಹಿಂಭಾಗದಲ್ಲಿ ನೀರು ತುಂಬಿಸಿಟ್ಟಿದ್ದ ದೊಡ್ಡ ಗಾತ್ರದ ಸ್ಟೀಲ್ ಪಾತ್ರೆಯೊಳಗೆ ಪತ್ತೆಯಾಗಿದೆ. ಸೆಪ್ಟೆಂಬರ್ 3ರಂದು...

ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಹಾಲು, ಬಸ್‌ ಟಿಕೆಟ್ ಬೆಲೆ ಏರಿಕೆ ಒಪ್ಪಿಗೆ ಪಡೆದು ಜಾರಿ

ಬೆಂಗಳೂರು, ಅ.6: ನಂದಿನಿ ಹಾಲು ಮತ್ತು ಸಾರಿಗೆ ನಿಗಮಗಳ ಬಸ್‌ ಪ್ರಯಾಣದರ ಏರಿಕೆ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸದ್ಯ ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣಾ ನೀತಿ ಸಂಹಿತೆ ಜಾರಿ...

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್‌ರನ್ನು ED ವಶಕ್ಕೆ ನೀಡಿದ ನ್ಯಾಯಾಲಯ

ಬೆಂಗಳೂರು ಅ 7: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಹಾಗೂ ಆಯೋಗದ ಸದಸ್ಯೆ ಬಿ.ವಿ. ಗೀತಾ ಅವರನ್ನು...

ಬೆಂಗಳೂರಿಗೆ ಐದು ಪೊಲೀಸ್ ಕಮಿಷನರೇಟ್ : ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು, ಅ.6: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳನ್ನು ರಚಿಸುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ವೇಗವಾಗಿ ವಿಸ್ತರಿಸುತ್ತಿರುವ ಬೆಂಗಳೂರು ನಗರದಲ್ಲಿ ಪೊಲೀಸ್ ಆಡಳಿತವನ್ನು ಮತ್ತಷ್ಟು...

ಅ.8 ರಂದು ಬೆಂಗಳೂರಿನಲ್ಲಿ ‘ಜನತಾ ನ್ಯಾಯಾಲಯ’

ಬೆಂಗಳೂರು, ಅ.6: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(ಎಸ್‌ಐಆರ್) ಪ್ರಕ್ರಿಯೆಯಲ್ಲಿ ಅಕ್ರಮಗಳ ವಿರುದ್ಧ ಮತ್ತು ಎಸ್‌ಐಆರ್ ನಿಂದ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರ ನ್ಯಾಯಕ್ಕೆ ಆಗ್ರಹಿಸಿ ಅ.8 ರಂದು ‘ಜನತಾ ನ್ಯಾಯಾಲಯ’...

ಏಷ್ಯನ್ ಗೇಮ್ಸ್ ನಲ್ಲಿ ಚಿನ್ನ ಗೆದ್ದವರಿಗೆ 1 ಕೋಟಿ, ಬೆಳ್ಳಿ ಗೆದ್ದವರಿಗೆ 75 ಲಕ್ಷ, ಕಂಚು ಗೆದ್ದವರಿಗೆ 50 ಲಕ್ಷ ಘೋಷಣೆ

ಬೆಂಗಳೂರು, ಅ.06 : ಏಷ್ಯನ್ ಗೇಮ್ಸ್ 2026ರಲ್ಲಿ ದೇಶ ಹಾಗೂ ಕರ್ನಾಟಕದ ಕೀರ್ತಿ ಪತಾಕೆ ಹಾರಿಸಿದ ರಾಜ್ಯದ ಕ್ರೀಡಾಪಟುಗಳನ್ನು ಸಿಎಂ‌ ಡಿ ಕೆ‌ ಶಿವಕುಮಾರ್ ‌ಅವರು ವಿಧಾ‌ನಸೌಧದಲ್ಲಿ ಮಂಗಳವಾರ ಸನ್ಮಾನಿಸಿದರು. 8 ಪದಕ...

ಜಯನಗರದಲ್ಲಿ 5ಸಾವಿರಕ್ಕೂ ಹೆಚ್ಚು ಫಾರ್ಮ್‌ -7 ಅರ್ಜಿ ಸಲ್ಲಿಕೆ: ಸೌಮ್ಯಾ ರೆಡ್ಡಿ ದೂರು, ಮೂವರ ವಿರುದ್ಧ ಎಫ್‌ಐಆರ್

ಬೆಂಗಳೂರು, ಅ.6: ಜಯನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಿಂದ ಹಲವು ಮತದಾರರ ಹೆಸರುಗಳನ್ನು ಅಳಿಸಲು ಸುಳ್ಳು ಅಥವಾ ಆಧಾರರಹಿತ ದಾಖಲೆಗಳ ಆಧಾರದ ಮೇಲೆ ಫಾರಂ-7 ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂಬ ಆರೋಪದ ಕುರಿತು ಜಯನಗರ...

ನಕಲಿ ಮಾತ್ರೆ ಜಾಲದ ಬೆನ್ನತ್ತಿದ ಎಸ್‌ಐಟಿ: ಬೆಂಗಳೂರಿನ 3 ಫಾರ್ಮಸಿಗಳ ಮೇಲೆ ದಾಳಿ

ಬೆಂಗಳೂರು, ಅಕ್ಟೋಬರ್ 6: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ನಕಲಿ ಔಷಧ ದಂಧೆ ಪ್ರಕರಣದ ತನಿಖೆ ಇದೀಗ ಮತ್ತಷ್ಟು ವೇಗ ಪಡೆದುಕೊಂಡಿದೆ. ಪ್ರಕರಣದ ಆರೋಪಿಗಳ ವಿಚಾರಣೆಯಿಂದ ಸಿಕ್ಕ ಸುಳಿವುಗಳನ್ನು ಆಧರಿಸಿ ಎಸ್‌ಐಟಿ ಅಧಿಕಾರಿಗಳು ಬೆಂಗಳೂರಿನ...

Latest news