CATEGORY

ರಾಜ್ಯ

ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಲಾಲ್‌ ಬಾಗ್‌ ಸಜ್ಜು; ಆದಿಕವಿ ಮಹರ್ಷಿ ವಾಲ್ಮೀಕಿ ಪರಿಕಲ್ಪನೆ

ಬೆಂಗಳೂರು: "ಆದಿಕವಿ ಮಹರ್ಷಿ ವಾಲ್ಮೀಕಿ" ಪರಿಕಲ್ಪನೆಯ ಗಣರಾಜ್ಯೋತ್ಸವದ 217ನೇ ಫಲಪುಷ್ಪ ಪ್ರದರ್ಶನಕ್ಕೆ ಲಾಲ್‌ ಬಾಗ್‌ ಸಜ್ಜುಗೊಂಡಿದೆ.  ಗಾಜಿನ ಮನೆಯ ಕೇಂದ್ರ ಭಾಗದಲ್ಲಿ ಬೃಹತ್ ಹುತ್ತದ (ವಲ್ಮೀಕ) ಮಾದರಿ ನಿರ್ಮಾಣ ಈ ಬಾರಿಯ ಫಲಪುಷ್ಪ...

ಆಯುಕ್ತರ ನಕಲಿ ಸಹಿ ನಕಲು ಮಾಡಿ 35 ಲಕ್ಷ ರೂ ವಿತ್‌ ಡ್ರಾ ಮಾಡಿಕೊಂಡ ಪಿಎ ; ಐವರು ಆರೋಪಿಗಳ ಬಂಧನ

ಕಲಬುರಗಿ: ಕಲಬುರಗಿ ನಗರ ಪಾಲಿಕೆ ಆಯುಕ್ತರ ಸಹಿ ನಕಲು ಮಾಡಿ ಬ್ಯಾಂಕ್‌ ನಿಂದ ಹಣ ಡ್ರಾ ಮಾಡಿಕೊಂಡ ಪ್ರಕರಣದಲ್ಲಿ  ಪಾಲಿಕೆ ಆಯುಕ್ತರ ಆಪ್ತ ಸಹಾಯಕ ಸೇರಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಪ್ತ ಸಹಾಯಕ ಮೊಹಮ್ಮದ್​​​...

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅರಣ್ಯ ಭೂಮಿ ಒತ್ತುವರಿ ಆರೋಪ; ಸಮೀಕ್ಷೆ ಆರಂಭ

ಕೋಲಾರ: ಮಾಜಿ ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್  ಅವರು ಹೊಸಹುಡ್ಯ ಗ್ರಾಮದ ಸರ್ವೇ ನಂ. 1 ಮತ್ತು 2 ರಲ್ಲಿ  61.39 ಎಕರೆ ಅರಣ್ಯ ಭೂಮಿ ಒತ್ತುವರಿ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇಂದು...

ಸಿದ್ದರಾಮಯ್ಯ ಈಗ, ಮುಂದೆಯೂ ಸಿಎಂ; ಸಚಿವ ಮಹದೇವಪ್ಪ

ಮೈಸೂರು: ನಮ್ಮ ಸರ್ಕಾರ ಐದು ವರ್ಷವೂ ಗಟ್ಟಿಯಾಗಿರುತ್ತದೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಕುರ್ಚಿಯ ಮೇಲೆ ಗಟ್ಟಿಯಾಗಿ ಕುಳಿತಿದ್ದಾರೆ. ಮುಂದೆಯೂ ಕುಳಿತಿರುತ್ತಾರೆ. ಕುರ್ಚಿ ಅಲುಗಾಡುತ್ತಿದೆ, ಖಾಲಿಯಾಗುತ್ತದೆ ಎಂಬ ಯಾವ ಚರ್ಚೆಯೂ ಬೇಡ ಎಂದು ಸಮಾಜ ಕಲ್ಯಾಣ...

390 ಕೋಟಿ ರೂ. ಹೂಡಿಕೆಯ ಐಬಿಸಿ ಗಿಗಾ ಫ್ಯಾಕ್ಟರಿಗೆ ಶಂಕುಸ್ಥಾಪನೆ ನೆರವೇರಿಸಿದ ಸಚಿವ ಎಂಬಿ ಪಾಟೀಲ್

ಬೆಂಗಳೂರು: ವಿದ್ಯುತ್ ಚಾಲಿತ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ಬೇಕಾಗುವ ಲೀಥಿಯಂ-ಅಯಾನ್ ಬ್ಯಾಟರಿಗಳನ್ನು ತಯಾರಿಸುವ ಇಂಟರ್ ನ್ಯಾಷನಲ್ ಬ್ಯಾಟರಿ ಕಂಪನಿಯ (ಐಬಿಸಿ) ಗಿಗಾ ಫ್ಯಾಕ್ಟರಿಯ ಸ್ಥಳೀಯ ಘಟಕಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ...

ಜಾತಿಗಣತಿ ವರದಿ : ಊಹಾಪೋಹಗಳನ್ನಾಧರಿಸಿ ವಿರೋಧಿಸಬಾರದು: ಸಿಎಂ ಸಿದ್ದರಾಮಯ್ಯ

ನವದೆಹಲಿ: ಜಾತಿಗಣತಿ ವರದಿಯಲ್ಲಿರುವ ಅಂಕಿಅಂಶ ಇನ್ನೂ ಸಾರ್ವಜನಿಕವಾಗದೇ, ಊಹಾಪೋಹಗಳಾಗಿರುವುದರಿಂದ, ಈ ವಿಚಾರದ ಬಗ್ಗೆ ವಿರೋಧ ಅನಾವಶ್ಯಕ. ನಾಳೆ ನಡೆಯುವ ಸಂಪುಟ ಸಭೆಯಲ್ಲಿ  ಜಾತಿ ಗಣತಿ ವರದಿಯ ವಿಷಯವನ್ನು ಮಂಡಿಸಲಾಗುವುದಿಲ್ಲ. ಮುಂದಿನ ಸಂಪುಟ ಸಭೆಯಲ್ಲಿ...

ಬೆಂಗಳೂರಿನ ಗೋಡೆಗಳ ಮೇಲೆ ಕಲಾವಿದರ ಕೈಚಳಕ: ಕತೆ ಹೇಳುವ ಚಿತ್ರಗಳು

ಬೆಂಗಳೂರು:.  ಬಿಎಂಆರ್‌ಸಿಎಲ್‌ ಹಾಗೂ ಅನ್‌ಬಾಕ್ಸಿಂಗ್‌ ಬಿಎಲ್‌ಆರ್‌ ಸಹಯೋಗದೊಂದಿಗೆ ನಗರದ ಪ್ರಮುಖ 10 ಗೋಡೆಗಳ ಮೇಲೆ ಚಿತ್ರ ಬಿಡಿಸುವ “ಗೋಡೆ ಬೆಂಗಳೂರು” ಉಪಕ್ರಮವನ್ನು ಈ ಹಿಂದೆ ಘೋಷಿಸಲಾಗಿತ್ತು. ಇದೀಗ ಚಿತ್ರಬಿಡುಸವ ಕೆಲಸ ಪೂರ್ಣಗೊಂಡಿದ್ದು, ಬೆಂಗಳೂರಿನ...

ಪೋಕ್ಸೋ ಪ್ರಕರಣ ರದ್ದು ಕೋರಿ ಬಿಜೆಪಿ ಮುಖಂಡ ಯಡಿಯೂರಪ್ಪ ಅರ್ಜಿ ವಿಚಾರಣೆ, ಪ್ರಾಸಿಕ್ಯೂಷನ್‌ ವಿರೋಧ, ವಿಚಾರಣೆ ಜ. 17ಕ್ಕೆ ಮುಂದೂಡಿಕೆ

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣವನ್ನು ರದ್ದು ಮಾಡುವಂತೆ ಹಿರಿಯ ಬಿಜೆಪಿ ಮುಖಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಇಂದು ಹೈಕೋರ್ಟ್‌ ನಡೆಸಿತು. ಪ್ರಾಸಿಕ್ಯೂಷನ್‌ ಪರವಾಗಿ ವಾದಮಂಡಿಸಿದ...

ಮೈಸೂರು ಮುಡಾ ಪ್ರಕರಣ; ಜ.27ಕ್ಕೆ ಮುಂದೂಡಿಕೆ

ಧಾರವಾಡ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣದ ತನಿಖೆಯನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಧಾರವಾಡ ಪೀಠ ಜ.27ಕ್ಕೆ ಮುಂದೂಡಿದೆ. ಲೋಕಾಯುಕ್ತ ತನಿಖೆಯಿಂದ ಸತ್ಯಾಂಶ...

ಬೆಂಗಳೂರಿನಲ್ಲಿ ನಾಳೆ ಈ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ

ದಿನಾಂಕ 16.01.2025 (ಗುರುವಾರ) ಬೆಳಿಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆಯವರೆಗೆ “66/11ಕೆ.ವಿ ಪಾಟರಿ ರೋಡ್” ಸ್ಟೇಷನ್ ನಲ್ಲಿ ಕೆ.ಪಿ.ಟಿ.ಸಿ.ಎಲ್ ವತಿಯಿಂದ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ...

Latest news