CATEGORY

ರಾಜ್ಯ

ಅಬಕಾರಿ ಇಲಾಖೆ ಹಗರಣ, ಸಿಬಿಐ ತನಿಖೆಗೆ ವಹಿಸಿ: ಆರ್. ಅಶೋಕ ಆಗ್ರಹ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ 900 ಕೋಟಿ ರೂ. ಭ್ರಷ್ಟಾಚಾರ ನಡೆದಿದ್ದು, ಕೂಡಲೇ ಸಿಬಿಐ ತನಿಖೆಗೆ ವಹಿಸಬೇಕು. ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆ ನೀಡಬೇಕು. ಇದು ಹಣದ ಅವ್ಯವಹಾರವಾಗಿರುವುದರಿಂದ ಜಾರಿ ನಿರ್ದೇಶನಾಲಯ ಕೂಡ ಕ್ರಮ ವಹಿಸಬೇಕು...

ರುದ್ರಣ್ಣ ಆತ್ಮಹತ್ಯೆ: ನಿಷ್ಪಕ್ಷಪಾತ ತನಿಖೆಯಾಗಲಿ: ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ : ಬೆಳಗಾವಿಯ ತಹಸೀಲ್ದಾರ್ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಯಡವಣ್ಣವರ ಸಾವಿನ ಪ್ರಕರಣದ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ಆಗಬೇಕು ಮತ್ತು ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ಮಹಿಳಾ ಮತ್ತು ಮಕ್ಕಳ...

ಮುಡಾ: ಸುಳ್ಳು ಆರೋಪಕ್ಕೆ ಸತ್ಯವನ್ನು ತಿಳಿಸಿದ್ದೇನೆ: ಸಿದ್ದರಾಮಯ್ಯ

ಮೈಸೂರು: ಮುಡಾಕ್ಕೆ ಸಂಬಂಧಿಸಿದಂತೆ ನನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದ್ದು, ಲೋಕಾಯುಕ್ತ ವಿಚಾರಣೆಯಲ್ಲಿ ಸತ್ಯವನ್ನು ತಿಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿಗಳು ಲೋಕಾಯುಕ್ತ...

ಡಿನೋಟಿಫಿಕೇಷನ್ ವಿಚಾರಣೆ; ಎಚ್ ಡಿಕೆ ಗೈರಿಗೆ ಕೋರ್ಟ್ ಗರಂ

ಬೆಂಗಳೂರು: ಡಿ ನೋಟಿಫಿಕೇಷನ್ ಪ್ರಕರಣದಲ್ಲಿ ಆರೋಪಿಯಾಗಿರುವ ಕೇಂದ್ರ ಕೈಗಾರಿಕಾ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಇಂದೂ ಸಹ ನ್ಯಾಯಾಲಯಕ್ಕೆ ಗೈರು ಹಾಜರಾಗಿದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ಕುಮಾರಸ್ವಾಮಿ ಅವರ...

ಮುಡಾ ವಿಚಾರಣೆಗೆ ಸಿಎಂ ಸಿದ್ದರಾಮಯ್ಯ ಹಾಜರು; ಬಿಜೆಪಿ ಮುಖಂಡರು ಹೇಳುವುದೇನು?

ಬೆಂಗಳೂರು: ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಮುಖಂಡ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆಗ್ರಹಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಸಿಎಂ ಸಿದ್ದರಾಮಯ್ಯ...

ಮುಡಾ ಪ್ರಕರಣ; ಸಿಎಂ ಸಿದ್ದರಾಮಯ್ಯ ವಿಚಾರಣೆ ಮುಕ್ತಾಯ; ನಗುತ್ತಲೇ ಹೊರ ಬಂದ ಸಿಎಂ

ಮೈಸೂರು: ಮುಡಾ ಪ್ರಕರಣ ಸಂಬಂಧ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ನಡೆಯುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಚಾರಣೆ ಮುಕ್ತಾಯಗೊಂಡಿದೆ. ಅವರು ಮಧ್ಯಾಹ್ನ 12:07 ರ ಸುಮಾರಿಗೆ ಲೋಕಾಯುಕ್ತ ಕಚೇರಿಯಿಂದ ಹೊರಬಂದಿದ್ದಾರೆ. ಸಿದ್ದರಾಮಯ್ಯ ಅವರು ಸುಮಾರು...

ನರಗುಂದ ಬಳಿ ಕಾರು-ಲಾರಿ ಡಿಕ್ಕಿ : ದಂಪತಿ ಸ್ಥಳದಲ್ಲೇ ಸಾವು

ನರಗುಂದ: ಲಾರಿ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ ದಂಪತಿಗಳಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳಿಗೆ ಗಾಯವಾದ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ. ಬಾಗಲಕೋಟೆ ಮೂಲದ...

ನಿರ್ಮಾಣ ಹಂತದ 200 ಅಕ್ರಮ ಕಟ್ಟಡಗಳು; ಉರುಳಿಸಲು ಪಾಲಿಕೆ ನಿರ್ಧಾರ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಸುಮಾರು 200 ಕಟ್ಟಡಗಳು ಬೈಲಾನಿಯಮಗಳನ್ನು ಉಲ್ಲಂಘಿಸಿದ್ದು, ಶೀಘ್ರದಲ್ಲೇ ತೆರವುಗೊಳಿಸಲಾಗುವುದು ಎಂದು ಪಾಲಿಕೆ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ. ಅಕ್ರಮ ಕಟ್ಟಡಗಳನ್ನು ಪತ್ತೆ ಹಚ್ಚಲು...

ದರ್ಶನ್ ಗೆ ಸರ್ಜರಿ ನಡೆಸಲು ವೈದ್ಯರ ನಿರ್ಧಾರ; ಕುಟುಂಬಸ್ಥರ ಸಮ್ಮತಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ನಂ 2 ಆಗಿರುವ ನಟ ದರ್ಶನ್ ತೂಗುದೀಪ ಅವರಿಗೆ ಬೆನ್ನು ನೋವು ತೀವ್ರವಾಗಿದ್ದು ಶಸ್ತ್ರ ಚಿಕಿತ್ಸೆ ನಡೆಸಲು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯ ವೈದ್ಯರು ನಿರ್ಧರಿಸಿದ್ದಾರೆ...

ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಗೋಬ್ಯಾಕ್ ಚಳವಳಿ

ಮೈಸೂರು: ಲೋಕಾಯುಕ್ತ ವಿಚಾರಣೆಗೆ ಮೈಸೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಗೋ ಬ್ಯಾಕ್ ಸಿಎಂ ಚಳವಳಿ ನಡೆಸಿದೆ. ಲೋಕಾಯುಕ್ತ ಕಚೇರಿಯ ಸಮೀಪದಲ್ಲಿ ವಾಹನ ಸಂಚಾರ ಹಾಗು ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಲೋಕಾಯುಕ್ತ...

Latest news