CATEGORY

ರಾಜ್ಯ

ಮೂಲಭೂತ ಸಮಸ್ಯೆಗಳ ನಿರ್ಮೂಲನಕ್ಕಾಗಿ ಕೊರಗ ಜನಾಂಗದ ಧರಣಿ

ಕೊರಗ ಸಮುದಾಯದ ಯುವಜನತೆಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ಹಾಗೂ ಕೃಷಿ ಭೂಮಿ ಹಕ್ಕುಪತ್ರ ಮಂಜೂರಾತಿಗೆ ಆಗ್ರಹಿಸಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ- ಕೇರಳದ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು...

ಧೈರ್ಯವಾಗಿರು ವಿನೇಶ್, ನೀವು ಎಂದೆಂದಿಗೂ ದೇಶದ ಚಾಂಪಿಯನ್: ಸಿಎಂ ಸಿದ್ದರಾಮಯ್ಯ

ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಕುಸ್ತಿಪಟು ವಿನೇಶಾ ಫೋಗಟ್ ಅವರನ್ನು ತೂಕ ವ್ಯತ್ಯಾಸದ ಹಿನ್ನಲೆ ಅವರನ್ನು ಫೈನಲ್ ಪಂದ್ಯದಿಂದ ಅನರ್ಹಗೊಳಿಸಲಾಗಿದೆ. ಈ ಹಿನ್ನೆಲೆ ವಿನೇಶ್ ಅವರಿಗಾಗಿ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ಸ್ಪೂರ್ತಿದಾಯಕ ಮಾತುಗಳನ್ನಾಡಿದ್ದಾರೆ. ಈ ಕುರಿತು...

ಕುಮಾರಸ್ವಾಮಿ ಅವರು ತಮ್ಮ ಹಿಂದಿನ ಯು ಟರ್ನ್ ಹೇಳಿಕೆಗಳ ಬಗ್ಗೆ ಮಂಡ್ಯದಲ್ಲಿ ಉತ್ತರ ನೀಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್

“ಕುಮಾರಸ್ವಾಮಿ ಅವರು ಈ ಹಿಂದೆ ತಾವೇ ನೀಡಿರುವ ಯು ಟರ್ನ್ ಹೇಳಿಕೆಗಳ ಬಗ್ಗೆ ಉತ್ತರ ನೀಡಲಿ. ಅವರು ನುಡಿದಂತೆ ನಡೆಯಲಿ, ಕೊಟ್ಟ ಮಾತು ತಪ್ಪುವುದನ್ನು ಬಿಡಲಿ” ಎಂದು ಡಿಸಿಎಂ ಡಿಕೆ.ಶಿವಕುಮಾರ್ ಅವರು ವಾಗ್ದಾಳಿ...

ಸಿದ್ಧರಾಮಯ್ಯ ವಿರುದ್ಧ ಮತ್ತೊಂದು ದೂರು: ಪ್ರಾಸಿಕ್ಯೂಷನ್‌‌ಗೆ ಅನುಮತಿ ನೀಡಲು ರಾಜ್ಯಪಾಲರಿಗೆ ಕೋರಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮತ್ತೊಂದು ಡಿನೋಟಿಫಿಕೇಷನ್ ದೂರು ದಾಖಲಾಗಿದ್ದು, ಮೈಸೂರು ಮೂಲದ ಸ್ನೇಹಮಯಿ ಕೃಷ್ಣ ಎಂಬುವವರು ಪ್ರಕರಣ ದಾಖಲಿಸಲು ರಾಜ್ಯಪಾಲರ ಅನುಮತಿ ಕೋರಿದ್ದಾರೆ. ಅಬ್ರಹಾಂ ಎಂಬುವವರು ಮುಡಾಗೆ ಸಂಬಂಧಿಸಿದಂತೆ ರಾಜ್ಯಪಾಲ ತಾವರ್‌...

ಒಲಂಪಿಕ್‌ ಕ್ರೀಡಾಕೂಟದ ಅಂಗವಾಗಿ ಮಕ್ಕಳಿಗಾಗಿಗ್ರಾಮ ಪಂಚಾಯತಿಗಳಲ್ಲಿ ಕ್ರೀಡಾ ಚಟುವಟಿಕೆ

ಪ್ಯಾರಿಸ್‌ ನಗರದಲ್ಲಿ ನಡೆಯುತ್ತಿರುವ ಜಾಗತಿಕ ಕ್ರೀಡಾ ಹಬ್ಬವಾದ 33ನೇ ಒಲಿಂಪಿಕ್ ಕ್ರೀಡಾಕೂಟದ ಅಂಗವಾಗಿ ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಮಕ್ಕಳಿಗಾಗಿ ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ...

ಸಿದ್ದರಾಮಯ್ಯನವರೇ ಮುಡಾ ನಿವೇಶನಗಳನ್ನು ವಾಪಸ್ ಕೊಡಿ, ನಿಮ್ಮ ಘನತೆ ಹೆಚ್ಚುತ್ತೆ: ಎಚ್‌ ವಿಶ್ವನಾಥ್‌

ಸಿದ್ದರಾಮಯ್ಯನವರೇ ನಿಮಗೆ ಬಂದಿರುವ 14 ನಿವೇಶನಗಳನ್ನು ವಾಪಸ್ ಕೊಡಿ, ಆಗ ನಿಮ್ಮ ಘನತೆ ಹೆಚ್ಚುತ್ತೆ, ನೀವೊಬ್ಬ ಸಮಾಜವಾದಿ ಅನ್ನುವುದಕ್ಕೆ ಅರ್ಥ ಬರುತ್ತದೆ, ಇರುವ ಒಬ್ಬ ಮಗನಿಗೆ ಇನ್ನಷ್ಟು ಬೇಕು‌? ಎಂದು ಎಂಎಲ್‌ಸಿ ಎಚ್‌...

ವ್ಯಕ್ತಿಯನ್ನು ಸೊಂಡಿಲಿಂದ ಎತ್ತಿ ಬಿಸಾಡಿದ ಆನೆ: ತೀವ್ರ ಸ್ವರೂಪದ ಗಾಯ

ಸಕಲೇಶಪುರ: ಅಂಗಡಿಗೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಕಾಡಾನೆ ದಾಳಿ ನಡೆಸಿ ಆತನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಘಟನೆ ವಡೂರು ಗ್ರಾಮದಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ಮಹೇಶ್ (47) ಅವರನ್ನು ಹಾಸನದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಯಿಂದ...

ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ಪ್ರಕಟ

ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ಪಟ್ಟಿಯನ್ನು ಇಂದು ರಾಜ್ಯ ಸರ್ಕಾರ ಪ್ರಕಟಿಸಿದೆ. 61 ನಗರಸಭೆ, 123 ಪುರಸಭೆ ಹಾಗೂ 117 ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ ಉಪಾಧ್ಯಕ್ಷ ಹುದ್ದೆಗಳಿಗೆ ರಾಜ್ಯ ಸರ್ಕಾರ...

ಬೆಂಗಳೂರಿನಲ್ಲಿ ಸ್ವಚ್ಛತೆ ಕಾಪಾಡದ ಖಾಲಿ ನಿವೇಶನಗಳಿಗೆ ನೋಟೀಸ್ ನೀಡಿ ದಂಡ ವಿಧಿಸಿ: ತುಷಾರ್ ಗಿರಿ ನಾಥ್

ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡದ ಖಾಲಿ ನಿವೇಶನಗಳನ್ನು ಗುರುತಿಸಿ ಮಾಲೀಕರಿಗೆ ನೋಟೀಸ್ ನೀಡಿ ದಂಡ ವಿಧಿಸಬೇಕೆಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ...

ಸಿಎಂ ವಿರುದ್ಧ ಪ್ರಾಸಿಕ್ಯೂಶನ್ ಗೆ  ರಾಜ್ಯಪಾಲರು ಸಂವಿಧಾನವನ್ನು ‘ಪಿಕ್ & ಚೂಸ್ & ಯೂಸ್’ ಎಂಬಂತೆ ಬಳಸಬಹುದೇ ?

ರಾಜ್ಯಪಾಲರು ಒಕ್ಕೂಟ ಸರ್ಕಾರದ ಒಪ್ಪಂದಗಳು, ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಸಂವಿಧಾನದ 'ಆಯ್ದ' ಆರ್ಟಿಕಲ್ ಗಳನ್ನು ಬಳಸಿ ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಶನ್ ಗೆ ಕ್ರಮ ಕೈಗೊಳ್ಳುವುದು  ಅಸಾಂವಿಧಾನಿಕವಾಗಿದೆ. ಇದು ಕೇವಲ ಕಾನೂನು/ಸಂವಿಧಾನದ ಜೊತೆಗೆ ರಾಜ್ಯಪಾಲರ...

Latest news