ಈ ವರ್ಷ ಹೋಳಿ ಹಬ್ಬ ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷೆ ಎರಡು ಒಟ್ಟಿಗೆ ಬಿದ್ದಿರುವುದರಿಂದ ಯಾರದಾರೂ ಪರೀಕ್ಷೆಗೆ ತೆರೆಳುತ್ತಿರುವ ವಿದ್ಯಾರ್ಥಿಗಳ ಮೇಲೆ ಬಣ್ಣ ಹಾಕಿದರೆ ಅಂತವರ ಮೇಲೆ ಕಾನೂನು ರೀತ್ಯಾ...
ಬಿಸಿಲಿನಿಂದ ಬೇಸತ್ತ ಜನತೆಗೆ ಹವಾಮಾನ ಇಲಾಖೆ ಶುಭಸುದ್ದಿ ನೀಡಿದೆ. ಇಂದಿನಿಂದ ಅಂದರೆ ಮಾರ್ಚ್ 22ರಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ತಿಳಿಸಿದೆ.
ಚಿಕ್ಕಮಗಳೂರು, ಬೀದರ್ ಕೊಡಗಿನಲ್ಲಿ ಈಗಾಗಲೇ ಮಳೆಯಾಗಿದೆ. ಇಂದು ಸಹ ಮಳೆಯಾಗಬಹುದು...
ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಜೊತೆ ಒಂದು ವಿಧಾನಸಭಾ ಉಪಚುನಾವಣೆ ಮತ್ತು ನೈರುತ್ಯ ಪದವೀಧರ ಕ್ಷೇತ್ರ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಲಾಗಿದೆ.
ವಿಧಾನಪರಿಷತ್ ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೇಸ್ ಟಿಕೇಟ್ ಪಡೆಯುವಲ್ಲಿ...
ಯಾದಗಿರಿ : ಜಿಲ್ಲೆಯ ಭೀಮಾ ನದಿ ಪಾತ್ರದ ಗ್ರಾಮೀಣ ಮತ್ತು ನಗರ ಪ್ರದೇಶದ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗಿದ್ದು, ತಕ್ಷಣ ಮಹಾರಾಷ್ಟ್ರದ ಉಜಿನಿ ಜಲಾಶಯದಿಂದ ಭೀಮಾ ನದಿಗೆ ನೀರು ಹರಿಸಲು...
ಬೆಂಗಳೂರು: ಐದು ಬಾರಿ ಸಂಸದರಾಗಿರುವ ಅನಂತ ಕುಮಾರ್ ಹೆಗಡೆ ಪದೇ ಪದೇ ವಿವಾದಾತ್ಮಕ ಹೇಳಿಕೆಗಳನ್ನು, ಪ್ರಚೋದನಾಕಾರಿ ಭಾಷಣಗಳನ್ನು ಮಾಡುತ್ತ ಬಂದಿದ್ದರೂ ಭಾರತೀಯ ಜನತಾ ಪಕ್ಷ ಯಾವುದೇ ಕ್ರಮ ಕೈಗೊಂಡಿಲ್ಲ. ಇದಕ್ಕೆ ಕಾರಣ ಬಿಜೆಪಿಯ...
ರಾಜ್ಯದಲ್ಲಿ ಬಾಕಿ ಇರುವ 21 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಂಬಂಧ ದಿಲ್ಲಿಯಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಚುನಾವಣಾ ಸಮಿತಿ (ಸಿಇಸಿ) ಸಭೆ ಅಂತ್ಯಗೊಂಡಿದ್ದು, ಒಟ್ಟು ಕರ್ನಾಟಕದಲ್ಲಿ 17 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ...
ಬೆಂಗಳೂರು ನಗರದ ನಗರ್ತಪೇಟೆಯಲ್ಲಿ ನಡೆದ ಜಗಳಕ್ಕೆ ಕೋಮು ಬಣ್ಣ ಬಳಿದ ಬಿಜೆಪಿ ಪ್ರತಿಭಟನೆಯ ಹೆಸರಲ್ಲಿ ರಂಪ ರಾದ್ಧಾಂತ ಮಾಡಿದ ಹಿನ್ನಲೆ ಸಂಸದರಾದ ಪಿ.ಸಿ.ಮೋಹನ್, ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ ಮತ್ತು ಶಾಸಕ ರಾಮಮೂರ್ತಿ...
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ದ್ವೇಷದ ಹೇಳಿಕೆ ಟ್ವಿಟ್ ಮಾಡಿದ ಆರೋಪದಲ್ಲಿ ಬಿಜೆಪಿ ಮುಖಂಡ ಸಿಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಚುನಾವಣಾ ಆಯೋಗದ ಸಾಮಾಜಿಕ ಜಾಲತಾಣ ಮೇಲ್ವಿಚಾರಣಾ ಸಮಿತಿಯ...
ನಮ್ಮ ಮೆಟ್ರೋ ರೈಲು ಬರುವಾಗ ಜಿಗಿದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಮೆಟ್ರೋ ರೈಲಿಗೆ ಸಿಲುಕಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ತಿಳಿದಬಂದಿದೆ.
ಮೃತ ಯುವಕ ಯಾರು? ಯಾಕಾಗಿ...
ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ಸತತ 3ನೇ ಬಾರಿಗೆ ಶಸ್ತ್ರಚಿಕಿತ್ಸೆ ಒಳಗಾಗಿರುವ ಕುಮಾರಸ್ವಾಮಿ ಅವರು ಸದ್ಯ ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ..
ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ನುರಿತ ವೈದ್ಯರಿಂದ...