CATEGORY

ರಾಜ್ಯ

ಯಾದಗಿರಿ ಪಿಎಸ್‌ಐ ಅನುಮಾಸ್ಪದ ಸಾವು: ಕಾಂಗ್ರೆಸ್ ಶಾಸಕ ಹಾಗೂ ಪುತ್ರನ ವಿರುದ್ಧ ದೂರು

ಯಾದಗಿರಿಯಲ್ಲಿ ಪಿಎಸ್ಐ ಪರಶುರಾಮ್ ಸಾವಿನ ಸುತ್ತ ಹತ್ತಾರು ಅನುಮಾನಗಳು ಹುಟ್ಟಿಕೊಂಡಿವೆ. ಪಿಎಸ್ಐ ಸಾವಿನ ಬಗ್ಗೆ ಸೂಕ್ತ ತನಿಖೆ ಆಗಬೇಕೆಂದು ವಿವಿಧ ಸಂಘಟನೆಗಳು ಒತ್ತಾಯಿಸಿದ ಬೆನ್ನಲ್ಲೇ ಪರಶುರಾಮ್ ಪತ್ನಿ ಯಾದಗಿರಿ ಶಾಸಕ ಹಾಗೂ ಪುತ್ರನ...

ಚಾಲಕನ‌ ನಿಯಂತ್ರಣ ತಪ್ಪಿದ ಸ್ಕೂಲ್ ಬಸ್ ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಮಕ್ಕಳು

ಕೋಲಾರ: ಶಾಲಾ‌ ವಿದ್ಯಾರ್ಥಿಗಳಿದ್ದ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬೆಗ್ಲಿ ಗ್ರಾಮದಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ‌ ಪ್ರಾಣಾಪಾಯ ನಡೆದಿಲ್ಲ. ಬಸ್ ನಲ್ಲಿದ್ದ ಎಲ್ಲ ಮಕ್ಕಳೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಬ್ಬರು ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲು...

ಮತ್ತೆ ಎಚ್ಚರಿಸಿದ ಯೆತ್ನಳ್ಳ..

ಈ ವಾರ ಎತ್ತಿನ ಹೊಳೆ ಪ್ರದೇಶದಲ್ಲಿ ಆದ ಭೂಕುಸಿತವನ್ನೇ ಗಮನಿಸಿದರೂ  ಇದರ ಲಕ್ಷಣಗಳು 2018ರಲ್ಲಿಯೇ ಸ್ಪಷ್ಟವಾಗಿ ಕಂಡಿದ್ದವು.  ಅನೇಕ ಕಡೆಗಳಲ್ಲಿ ಕುಸಿತವಾಗಿತ್ತು. ಆನೆ ಗಾತ್ರದ ಪೈಪುಗಳು ಜಾರಿ ಹೋಗಿದ್ದವು. ನಮ್ಮ  ಹಾಗೆಯೇ ಅನೇಕರು...

ವಾರ್ತಾಧಿಕಾರಿ ಮಮತ ಇನ್ನಿಲ್ಲ

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ಎಂ ಆರ್ ಮಮತ(47) ಅವರು ಇಂದು ನೆಲಮಂಗಲ ಬಳಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪ್ರಸಕ್ತ ತುಮಕೂರು ಜಿಲ್ಲಾ ವಾರ್ತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಪತಿ‌ ಹಿರಿಯ...

ಮಹಾಮಳೆ: ಪಶ್ಚಿಮಘಟ್ಟದ ಒತ್ತುವರಿದಾರರು, ಹೋಮ್ ಸ್ಟೇ ಮಾಲಿಕರ ಮೇಲೆ ಸರ್ಕಾರದ ಕೆಂಗಣ್ಣು

ಬೆಂಗಳೂರು: ಶಿರೂರು ಬಳಿ ಸಂಭವಿಸಿದ ಗುಡ್ಡ ಕುಸಿತದಲ್ಲಿ 11 ಜನ ಬಲಿಯಾದ ಬೆನ್ನಲ್ಲೇ ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಗುಡ್ಡ ಕುಸಿತದಲ್ಲಿ 250ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಭವಿಷ್ಯದಲ್ಲಿ ಇಂಥ...

ಸಂಕಷ್ಟದಲಿರುವ ಜನರು; ಹಗರಣಗಳ ಹಿಂದೆ ನಾಯಕರು

ವಿಪಕ್ಷ ನಾಯಕರು ಹಗರಣದ ವಿಷಯದಲ್ಲೇ ಅಧಿವೇಶನದಲ್ಲಿ ಕಾಲಹರಣ ಮಾಡಿದ್ದರಿಂದಾಗಿ ಆಳುವ ಪಕ್ಷಕ್ಕೆ ಬಹಿರಂಗದಲ್ಲಿ ಮುಜುಗರವಾದರೂ ಅಂತರಂಗದಲ್ಲಿ ಒಳಿತೇ ಆಯಿತು. ಹಗರಣಗಳ ಹಣಾಹಣಿಯಲ್ಲಿ ಸರಕಾರದ ವೈಫಲ್ಯಗಳು ಮುಚ್ಚಿಹೋದವು. ಜನರ ಪರವಾಗಿ ಆಗಬೇಕಾಗಿದ್ದ ಚರ್ಚೆಗಳು ಆರೋಪ...

ಪೊನ್ನಂಪೇಟೆ ಗುಡ್ಡ ಕುಸಿತ ಪ್ರದೇಶಕ್ಕೆ ಸಿಎಂ ಭೇಟಿ, ಪರಿಹಾರ ಕಾರ್ಯ ಪರಿಶೀಲನೆ

ಮಡಿಕೇರಿ: ಪೊನ್ನಂಪೇಟೆ ತಾಲ್ಲೂಕಿನ‌ ಶ್ರೀಮಂಗಲ ಕುಟ್ಟದ ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳು ಮತ್ತು ಸ್ಥಳೀಯರ ಜೊತೆ ಚರ್ಚಿಸಿದರು. ಗುಡ್ಡ ಕುಸಿತದ ಪರಿಣಾಮ ಸುಮಾರು 20 ಕ್ಕೂ...

ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ: ಸಿದ್ದರಾಮಯ್ಯ

ಮೈಸೂರು: ರಾಜ್ಯಪಾಲರು ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಹಾಗೂ ಬಿಜೆಪಿ, ಜೆಡಿಎಸ್ ಪಕ್ಷದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಇಂದು ಮೈಸೂರಿನಲ್ಲಿ ಕೊಡಗು ಜಿಲ್ಲೆಗೆ ತೆರಳುವ ಮುನ್ನ ಮೈಸೂರು ವಿಮಾನ...

ವಯನಾಡ್ ಭೂಕುಸಿತದಲ್ಲಿ ಸಿಲುಕಿದ್ದ ಅಜ್ಜಿ – ಮೊಮ್ಮಗಳನ್ನು ಕಾಡಾನೆ ಕಾಪಾಡಿದ್ದು ಹೇಗೆ ಗೊತ್ತೆ? ಕಣ್ಣೀರಿನ ಕತೆ!

ಮನುಷ್ಯನಿಗೆ ಕಾಡು ಆನೆ ಎಂದರೆ ಎಷ್ಟು ಭಯವೊ, ಮನುಷ್ಯನನ್ನು ಕಂಡರೆ ಆನೆಗೂ ಅಷ್ಟೇ ಭಯವಿರುತ್ತದೆ. ನಮ್ಮಿಂದ ಏನಾದರು ತೊಂದರೆಯಾಗಬಹುದು ಎಂದು ಗಾಬರಿಗೊಂಡು ಆನೆ ಮನುಷ್ಯನ ಮನುಷ್ಯನ ಮೇಲೆ ದಾಳಿ ಮಾಡುತ್ತದೆ ಆದರೆ ಇಲ್ಲಿ...

ಮುಖ್ಯಮಂತ್ರಿ ತಂಟೆಗೆ ಬಂದರೆ ಸುಮ್ಮನಿರೋದಿಲ್ಲ: ಶೋಷಿತ ಸಮುದಾಯಗಳ ಒಕ್ಕೂಟದ ಎಚ್ಚರಿಕೆ

ಬೆಂಗಳೂರು: ಮುಡಾ ಪ್ರಕರಣ ಕುರಿತಂತೆ ಕ್ಷಿಪ್ರಗತಿಯ ರಾಜಕೀಯ ಬೆಳವಣಿಗೆಗಳು ಘಟಿಸುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ‌ ಅವರಿಗೆ ತೊಂದರೆ ಕೊಟ್ಟರೆ ಸುಮ್ಮನಿರೋದಿಲ್ಲ ಎಂದು ಶೋಷಿತ ಸಮುದಾಯಗಳ ಮುಖಂಡರು ಎಚ್ಚರಿಸಿದ್ದಾರೆ. ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ...

Latest news