ಬೆಂಗಳೂರು: ನಗರ್ತಪೇಟೆಯಲ್ಲಿ ಮಾರ್ವಾಡಿ ಯುವಕನೊಂದಿಗೆ ನಡೆದ ಬೀದಿಜಗಳದ ಘಟನೆಗೆ ಕೋಮುಬಣ್ಣ ಹಚ್ಚಿದ ಸಂಸದ ತೇಜಸ್ವಿ ಸೂರ್ಯ ಅವರನ್ನು ಎಳೆಕೂಸಿನಂಥ ಸಂಸದ ಎಂದು ಕಾಂಗ್ರೆಸ್ ಪಕ್ಷ ಲೇವಡಿ ಮಾಡಿದೆ.
ತೇಜಸ್ವಿ ಸೂರ್ಯ ಬೀದಿಜಗಳದ ವಿಷಯಕ್ಕೆ ಓಡೋಡಿ...
ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟವನ್ನು ಮಾಡಿದವರು ತಮಿಳರು ಎಂಬ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಮಿಳು ಜನತೆಯಲ್ಲಿ ಕ್ಷಮೆ ಯಾಚಿಸಿದ್ದಾರೆ.
ನನ್ನೆಲ್ಲ ತಮಿಳು ಸೋದರರೇ ಮತ್ತು ಸೋದರಿಯರೇ, ನನ್ನ...
ಕರ್ನಾಟಕದಲ್ಲಿ ಲೋಕಸಭಾ ಚುನಾವಣಾ ಮೈತ್ರಿ ಹೊಂದಿರುವ ಬಿಜೆಪಿ ಹಾಗೂ ಜೆಡಿಎಸ್, ಸೀಟು ಹಂಚಿಕೆ ಪ್ರಕ್ರಿಯೆಯನ್ನು ಅಂತಿಮಗೊಳಿಸಿವೆ. ಅದರಂತೆ, ಮಂಡ್ಯ, ಕೋಲಾರ ಹಾಗೂ ಹಾಸನ ಕ್ಷೇತ್ರಗಳನ್ನು ಬಿಜೆಪಿ ಜೆಡಿಎಸ್ ಗೆ ಬಿಟ್ಟುಕೊಟ್ಟಿದೆ.
ಮಂಡ್ಯ, ಹಾಸನ ಮತ್ತು...
ಉತ್ತರ ಕರ್ನಾಟಕ ಭಾಗದ ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹವಾ ಇದ್ದರೆ, ಲೋಕಸಭೆಯ ಲೆಕ್ಕಾಚಾರವೇ ಬೇರೆ. ಕಳೆದ ಎರಡು ಅವಧಿಯಲ್ಲಿಯೂ ಜಾತಿ ಪ್ರಾಬಲ್ಯದ ಜೊತೆಗೆ ಮೋದಿ ಹೆಸರಿನಿಂದ ಲೋಕಸಭೆಯಲ್ಲಿ ಗೆದ್ದು ಬರುತ್ತಿರುವ ಭಾರತೀಯ ಜನತಾ...
ಲೋಕಸಭಾ ಚುನಾವಣೆಯ ದಿನಾಂಕಗಳು ನಿಗದಿಯಾಗಿ ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಅಂದರೆ ಏಪ್ರಿಲ್ 26 ಮತ್ತು ಮೇ 7ರಂದು ಮತದಾನ ನಡೆಯಲಿದೆ. ಈಗಾಗಲೇ ಚುನಾವಣಾ ನೀತಿಸಂಹಿತೆಯೂ ಘೋಷಣೆಯಾಗಿದೆ. ಪ್ರಮುಖ ರಾಜಕೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು...
ಒಟ್ಟು 18 ಅಧ್ಯಕ್ಷ ಹುದ್ದೆಗಳ ಪೈಕಿ ಕೇವಲ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಗೆ ಮಾತ್ರ ಮಹಿಳಾ ಅಧ್ಯಕ್ಷರನ್ನು ನೇಮಿಸಲಾಗಿದೆ. ಉಳಿದ 17 ಸಂಸ್ಥೆಗಳಿಗೆ ಸಮರ್ಥರಾದ ಮಹಿಳಾ ಅಭ್ಯರ್ಥಿಗಳೇ ಸರ್ಕಾರದ ಕಣ್ಣಿಗೆ ಬೀಳಲಿಲ್ಲವೇ ?...
ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರೇ, ಕಾಂಗ್ರೆಸ್ ಪಕ್ಷದಲ್ಲಿ ಸೂಪರ್ ಸಿಎಂ, ಶ್ಯಾಡೋ ಸಿಎಂ ಗಳಿದ್ದಾರೆ ಎಂದು ಶಿವಮೊಗ್ಗದ ನಿಮ್ಮ ಪಕ್ಷದ ಸಭೆಯಲ್ಲಿ ನೀವು ಗೇಲಿ ಮಾಡಿದ್ದೀರಿ! ನಮ್ಮಲ್ಲಿ ಸೂಪರ್ರೂ ಇಲ್ಲ, ಶ್ಯಾಡೋನೂ ಇಲ್ಲ,...
ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗೆ (SSLC Exams In Karnataka) ಕೌಂಟ್ ಡೌನ್ ಆರಂಭವಾಗಿದೆ. ಮಾರ್ಚ್ 25 ರಿಂದ ಏಪ್ರಿಲ್ 06 ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ದಿನಗಳಲ್ಲಿ ವಿದ್ಯಾರ್ಥಿಗಳು ಸಾರಿಗೆ ಬಸ್ಗಳಲ್ಲಿ ಉಚಿತವಾಗಿ...
ನಗರದ ನಗರತಪೇಟೆಯಲ್ಲಿ ನಡೆದ ಅಂಗಡಿಯ ಮಾಲೀಕನ ಮೇಲೆ ಹಲ್ಲೆ ಪ್ರಕರಣ ಇದೀಗ ರಾಜಕೀಯ ಕೆಸರೆಚಾಟಕ್ಕೆ ಕಾರಣವಾಗುತ್ತಿದೆ.ಮೊಬೈಲ್ ಅಂಡಿಯೊಂದಲ್ಲಿ ಭಜನೆ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ಮಾಡಿರುವ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು...
ಬೆಂಗಳೂರು: ನಗರ್ತಪೇಟೆಯಲ್ಲಿ ಮುಖೇಶ್ ಎಂಬಾತನ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ನಡೆದಿದೆ ಎಂದು ತಿರುಚಿ, ಪ್ರತಿಭಟನೆ ನಡೆಸಲು ಯತ್ನಿಸುತ್ತಿದ್ದ ಬಿಜೆಪಿ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ.
ಇಬ್ಬರು ಹಿಂದೂಗಳೂ ಸೇರಿದಂತೆ ಮೂವರು...