ಮಂಗಳೂರು: ಮಂಗಳೂರಿನ ಲೇಡಿಗೋಷನ್ ಹೆರಿಗೆ ಅಸ್ಪತ್ರೆಯ ನಾಲ್ಕನೇ ಮಹಡಿಯಿಂದ ಜಿಗಿದು ಬಾಣಂತಿಯೊಬ್ಬರು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳದ 28 ವರ್ಷದ ರಂಜಿತಾ ಆಚಾರ್ಯ ಮೃತ ದುರ್ದೈವಿ.
ರಂಜಿತಾ ಅವರಿಗೆ ಅವಧಿ ಪೂರ್ವ...
ನಿನ್ನೆ ನಮ್ಮ ಬಾಂಧವ್ಯ ವೇದಿಕೆಯ ತಂಡದೊಂದಿಗೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಡಕೋಳ ಗ್ರಾಮಕ್ಕೆ ಹೋಗಿದ್ದೆ. ವಕ್ಫ್ ಬೋರ್ಡ್ ನಿಂದ ನೋಟಿಸ್ ಬಂದಿದೆ ಎನ್ನುವ ಕಾರಣವನ್ನು ಮುಂದಿಟ್ಟುಕೊಂಡು ನಡೆದ ರಾಜಕೀಯಪ್ರೇರಿತ ಗಲಭೆಯಲ್ಲಿ ಸುಮಾರು...
ಬೆಂಗಳೂರು: ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಭೀರವಾಗಿ ಪರಿಗಣಿಸಿದ್ದಾರೆ. ಮೂರೂ ಕ್ಷೇತ್ರಗಳಿಗೆ ಹೋಲಿಸಿದರೆ ಅವರು ಅತಿ ಹೆಚ್ಚು ಪ್ರಚಾರ ನಡೆಸಿದ್ದು ಸಂಡೂರು ಕ್ಷೇತ್ರದಲ್ಲಿ ಎಂದು ಹೇಳಬಹುದು. ಈ...
ಬೆಂಗಳೂರು: ಆರೋಗ್ಯದ ಕಾರಣಕ್ಕಾಗಿ ಮಧ್ಯಂತರ ಜಾಮೀನು ಪಡೆದುಕೊಂಡು ಜೈಲಿನಿಂದ ಆಚೆ ಬಂದಿರುವ ದರ್ಶನ್ ಗೆ ಬೆನ್ನು ನೋವಿಗೆ ಶಸ್ತ್ರಚಿಕಿತ್ಸೆ ನೀಡಲು ವೈದ್ಯರು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ. ಅವರ ಬೆನ್ನು ಹುರಿ ಸಮಸ್ಯೆ...
ಬೆಂಗಳೂರು: ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ನೂರಕ್ಕೂ ಹೆಚ್ಚು ಮಹಿಳೆಯರಿಗೆ ಲಕ್ಷಾಂತರ ರೂಪಾಯಿ ವಂಚಿಸಿದ ಆರೋಪದಡಿಯಲ್ಲಿ ತಾಯಿ, ಮಗಳು ಸೇರಿ ಮೂವರನ್ನು ಹೈ ಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.ರೇಷ್ಮಾ...
ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಕಲಿ ಕ್ಯಾಬ್ ಚಾಲಕನೊಬ್ಬ ಮಹಿಳೆಯೊಬ್ಬರನ್ನು ಸುಲಿಗೆ ಮಾಡಲು ಪ್ರಯತ್ನಿಸಿರುವ ಘಟನೆ ನಡೆದಿದೆ. ಆರೋಪಿ ಬಸವರಾಜು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದ ನಿಖಿತಾ...
ಹಾವೇರಿ: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮತದಾರರಿಗೆ ಹಂಚಲು ಸಂಗ್ರಹಿಸಿದ್ದ 2.68 ಲಕ್ಷ ರೂ.ಗಳನ್ನು ಎಫ್ಎಸ್ಟಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಸವಣೂರಿನಲ್ಲಿರುವ ಸುಭಾಷ್ ಗಡ್ಡೆಪ್ಪನವರ ಮನೆಯಲ್ಲಿ ಹಣ ಪತ್ತೆಯಾಗಿತ್ತು. ಈ ಹಣವನ್ನು ಚುನಾವಣೆಯಲ್ಲಿ...
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 276 ಮತಗಟ್ಟೆ ಸ್ಥಾಪಿಸಲಾಗಿದೆ. ಎಲ್ಲಾ ಮತಗಟ್ಟೆಗಳಿಗೆ ವೆಬ್ ಕಾಸ್ಟಿಂಗ್ ಪ್ರಕ್ರಿಯೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. 119 ಮೈಕ್ರೋ ವೀಕ್ಷಕರನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಯಶವಂತ್...