CATEGORY

ರಾಜ್ಯ

ಪ್ರಾಮಾಣಿಕತೆ, ಶಿಸ್ತು ಮೈಗೂಡಿಸಿಕೊಂಡರೆ ಯಶಸ್ಸು ಸಾಧ್ಯ: ಸೈಯದ್ ಕಿರ್ಮಾನಿ

 ಬೆಂಗಳೂರು: ಕ್ರೀಡೆಯಷ್ಟೇ ಅಲ್ಲದೇ ಬದುಕಿನಲ್ಲಿಯೂ ಪ್ರಾಮಾಣಿಕತೆ ಮತ್ತು ಶಿಸ್ತು ಮೈಗೂಡಿಸಿಕೊಂಡರೆ ಯಶಸ್ಸು ಸದಾ ನಮ್ಮ ಹಿಂದೆ ಇರುತ್ತದೆ ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಂತಾರಾಷ್ಟ್ರೀಯ ಮಾಜಿ ವಿಕೆಟ್ ಕೀಪರ್ ಸೈಯದ್ ಕಿರ್ಮಾನಿ ಹೇಳಿದ್ದಾರೆ.  ...

ವಿವಿಗಳಿಗೆ ಉಪಕುಲಪತಿ ನೇಮಕ; ರಾಜ್ಯಗಳ ಅಧಿಕಾರ ಕಸಿದುಕೊಳ್ಳುವ ಕೇಂದ್ರ ಸರ್ಕಾರದ ಕ್ರಮಕ್ಕೆ ಸಿದ್ದರಾಮಯ್ಯ ಖಂಡನೆ

ವಿಶ್ವವಿದ್ಯಾಲಯ ಧನಸಹಾಯ ಆಯೋಗದ (ಯುಜಿಸಿ) ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡಿ, ರಾಜ್ಯದ ವಿಶ್ವವಿದ್ಯಾಲಯಗಳ ಉಪಕುಪತಿಗಳ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ಸರ್ವಾಧಿಕಾರ ನೀಡಿ ರಾಜ್ಯ ಸರ್ಕಾರಗಳ ಅಧಿಕಾರವನ್ನು ಕಿತ್ತುಕೊಳ‍್ಳಲು ಹೊರಟಿರುವ ಕೇಂದ್ರ ಸರ್ಕಾರದ ಕ್ರಮವನ್ನು...

ಸುರತ್ಕಲ್ ಹೊಸಬೆಟ್ಟು ಬೀಚ್ ನಲ್ಲಿ ಮೂವರು ಸಮುದ್ರಪಾಲು

ಮಂಗಳೂರು: ಮಂಗಳೂರು ಸುರತ್ಕಲ್ ನ ಹೊಸಬೆಟ್ಟು ಎಂಬಲ್ಲಿ ಕಡಲ ತೀರಕ್ಕೆ ವಿಹಾರಕ್ಕೆ ಎಂದು ಆಗಮಿಸಿದ್ದ ಬೆಂಗಳೂರಿನ ಮೂವರು ಸಮುದ್ರದ ಪಾಲಾಗಿದ್ದಾರೆ. ಬೀದರ್ ಜಿಲ್ಲೆಯ ಹಂಗಾರಗ ಪರಮೇಶ್ವರ್ , ಚಿತ್ರದುರ್ಗ ಜಿಲ್ಲೆಯ ಉಪ್ಪರಿಗೇನಹಳ್ಳಿ ಯ ಮಂಜುನಾಥ್,...

 ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳಕ್ಕೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದ್ದಾರೆ. ಬೆಂಗಳೂರಿನ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಅಂಗನವಾಡಿ...

20 ಸಾವಿರ ರೂ.ಗಳಲ್ಲಿ 18 ದಿನಗಳ ಉತ್ತರ ಭಾರತ ಪ್ರವಾಸ: ಎಂಎಸ್‌ ಐಎಲ್‌ ಟೂರ್‌ ಪ್ಯಾಕೇಜ್‌

ಬೆಂಗಳೂರು: ಮಧ್ಯಮ ಮತ್ತು ಕೆಳಮಧ್ಯಮ ವರ್ಗದವರು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಮತ್ತು ಸರಕಾರಿ ನೌಕರರನ್ನು ಗಮನದಲ್ಲಿಟ್ಟುಕೊಂಡು ಸರಕಾರಿ ಸ್ವಾಮ್ಯದ ಎಂಎಸ್‌ ಐಎಲ್‌ ಸಂಸ್ಥೆ ರೂಪಿಸಿರುವ ನಾನಾ ತರಹದ ಆಕರ್ಷಕ ಟೂರ್‌ ಪ್ಯಾಕೇಜುಗಳಿಗೆ ಬೃಹತ್‌...

ಪೊಲೀಸರು ರಿಯಲ್ ಎಸ್ಟೇಟ್ ಮಾಫಿಯಾ ಜೊತೆ ಕೈ ಜೋಡಿಸಿದರೆ ಸಹಿಸಲ್ಲ:ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಪರಾಧಿಗಳಿಗೆ  ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಕರೆ ನೀಡಿದರು. ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಚಾಮರಾಜಪೇಟೆ,...

ಮಹಿಳಾ ಪರ ಹೋರಾಟಗಾರ್ತಿ ಮೀನಾಕ್ಷಿ ಬಾಳಿ, ಚಿತ್ರನಟಿ ತಾರಾ ಅವರಿಗೆ ಅಕ್ಕಮಹಾದೇವಿ ವಿವಿ ಗೌರವ ಡಾಕ್ಟರೇಟ್

ವಿಜಯಪುರ:  ಮಹಿಳಾ ಪರ ಹೋರಾಟಗಾರ್ತಿ ಕಲಬುರ್ಗಿಯ ಮೀನಾಕ್ಷಿ ಬಾಳಿ, ಚಿತ್ರನಟಿ ತಾರಾ ಅನುರಾಧ ಹಾಗೂ ಶಿಗ್ಗಾವಿಯ ಉತ್ಸವ ರಾಕ್ ಗಾರ್ಡನ್ ನಿರ್ವಾಹಕಿ ವೇದರಾಣಿ ದಾಸನೂರು ಅವರಿಗೆ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಿಂದ...

ಸಿಎಂ ಸಮ್ಮುಖದಲ್ಲಿ ನಕ್ಸಲರ ಶರಣಾಗತಿ

ಇಂದು ಮುಖ್ಯವಾಹಿನಿಗೆ ಬರುತ್ತಿರುವ ಆರು ನಕ್ಸಲರನ್ನು ಧಿಡೀರ್ ಬೆಂಗಳೂರಿಗೆ ಕರೆತರುತ್ತಿದ್ದಾರೆ. ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಕಛೇರಿಯಲ್ಲಿ ಶರಣಾಗತಿ ಆಗಬೇಕಿದ್ದ ಆರು ನಕ್ಸಲರನ್ನು ಮುಖ್ಯಮಂತ್ರಿ ಸೂಚನೆ ಮೇರೆಗೆ ಪೊಲೀಸರು ಬೆಂಗಳೂರಿಗೆ ಕರೆತಂದು ಶರಣಾಗತಿ ಮಾಡಿಸಲಿದ್ದಾರೆ.ಬೆಳಗ್ಗೆಯಿಂದ ಚಿಕ್ಕಮಗಳೂರಿನ...

ಜಯಂತಿ ಅವರ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪನೆ : ಸಿ.ಎಂ ಘೋಷಣೆ

ಬೆಂಗಳೂರು:  ಖ್ಯಾತ ಚಿತ್ರನಟಿ ಜಯಂತಿ ಅವರ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸಲು ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ.   ಪತ್ರಕರ್ತ ಸದಾಶಿವ ಶೆಣೈ ಅವರ ಅಭಿನಯ ಶಾರದೆ ಜಯಂತಿ ಅವರ ಜೀವನಗಾಥೆ...

ಬೆಳ್ಳಂಬೆಳಗ್ಗೆ 8 ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್

ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ನಿವಾಸ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ  ಶಾಕ್‌ ನೀಡಿದ್ದಾರೆ. ಒಟ್ಟು 8 ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದು,...

Latest news