ಅಂಬೇಡ್ಕರ್ ಪ್ರತಿಮೆಯನ್ನು ವಿರೂಪಗೊಳಿಸಿ ಚಪ್ಪಲಿ ಹಾರ ಹಾಕಿ ವಿಕೃತಿಗೊಳಿಸಿ ಅಪಮಾನ ಮಾಡಿದ್ದ ಘಟನೆ ಕಲಬುರಗಿ ನಗರದ ಕೋಟನೂರಿನಲ್ಲಿ ನಡೆದಿದೆ. ಸೋಮವಾರ ತಡರಾತ್ರಿ ದುಷ್ಕರ್ಮಿಗಳು ಈ ಘಟನೆಯನ್ನು ಮಾಡಿದ್ದಾರೆ ಎಂದು ತಿಳಿದುಬಂದಿದೆ. ಆಕ್ರೋಶಗೊಂಡ ಸ್ಥಳೀಯ...
ರಾಮ ಮಂದಿರ ಉದ್ಘಾಟನೆ ಹಿಂದೆ ರಾಜಕೀಯ ಉದ್ದೇಶವಿದೆ ಎಂದು ಹಲವು ವ್ಯಕ್ತಿಗಳು, ರಾಜಕೀಯ ನಾಯಕರು, ಸಿನಿಮಾ ನಟುರು ವಿರೋಧ ವ್ಯಕ್ತಪಡಿಸಿದ್ದರು. ಇದೀಗ ನಟಿ ಶೃತಿ ಹರಿಹರನ್ ಇನ್ನೊಂದು ಧರ್ಮದ ಪ್ರವಿತ್ರ ಸ್ಥಳದಲ್ಲಿ ದೇವಸ್ಥಾನ...
ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಪಾಂಡವಪುರದಲ್ಲಿ ಆರ್ಎಸ್ಎಸ್ ಕಚೇರಿ ಉದ್ಘಾಟಿಸಲಾಯಿತು. ಈ ಸಮಾರಂಭದಲ್ಲಿ ಸರ್ವೋದಯ ಪಕ್ಷದಿಂದ ಆಯ್ಕೆಯಾಗಿದ್ದ ಕಾಂಗ್ರೆಸ್ ಬೆಂಬಲಿತ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭಾಗವಹಿಸಿದ್ದು, ಎಲ್ಲೆಡೆ ಚರ್ಚೆಗೆ ಕಾರಣವಾಗಿದೆ.
ಶಾಸಕ ದರ್ಶನ್ ಪುಟ್ಟಣ್ಣಯ್ಯ...
ನಿಗಮ - ಮಂಡಳಿಗಳಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರರನ್ನು ನೇಮಕ ಪಟ್ಟಿ ಸಿದ್ದಪಡಿಸುವಾಗ ನಮ್ಮ ಅಭಿಪ್ರಾಯವನ್ನು ಯಾರು ಕೇಳಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ನಿಗಮ ಮಂಡಳಿಗಳ ಪಟ್ಟಿ ಯಾವಾಗ ಬೇಕಾದರು ಬಿಡುಗಡೆಯಾಗಬಹುದ ಎಂದು...
ಸಕಲೇಶಪುರ : ದೆಹಲಿಯಲ್ಲಿ ಕರ್ನಾಟಕದ ಪ್ರತಿನಿಧಿಯಾಗಿ ಅಪಾರ ಸೇವೆ ಸಲ್ಲಿಸಿದ್ದ, ಜನಾನುರಾಗಿ ಬೈಕೆರೆ ನಾಗೇಶ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿಂದು ಮೃತಪಟ್ಟಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು.
ಮೃತರು ತಮ್ಮ ಪತ್ನಿ ಸುಗುಣ ಮತ್ತು ಪುತ್ರಿ...
ಕುಮಟಾ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಂಸದ ಅನಂತಕುಮಾರ ಹೆಗಡೆ ಅವರುಇತ್ತೀಚೆಗೆ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಮಾತನಾಡಿದ ಹಿನ್ನೆಲೆಯಲ್ಲಿ ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈಗ ಈ ವಿಷಯವಾಗಿ ಪತ್ರಕರ್ತರಿಗೂ ನೋಟಿಸ್ ನೀಡಿರುವುದಾಗಿ...
ಬಿದರಹಳ್ಳಿ ಹೋಬಳಿಯ, ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿರುವ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಧರ್ಮದ-ಅಮಾನವೀಯ...
ಮೈಸೂರಿನಲ್ಲಿ ಪೂಜೆಗೆ ಆಗಮಿಸಿದ ಸಂಸದ ಪ್ರತಾಪ್ ಸಿಂಹ (Prathap Simha) ಅವರಿಗೆ ಕೆಲ ಸ್ಥಳೀಯರು ಹಾಗೂ ದಲಿತ ನಾಯಕರು ಘೇರಾವ್ ಹಾಕಿದ ಬೆನ್ನಲ್ಲೆ ಪ್ರತಾಪ್ ಸಿಂಹ ಮತ್ತೆ ಮಹಿಷ ವಿರುದ್ಧ ಹೇಳಿಕೆ ನೀಡಿದ್ದಾರೆ.
ಹೌದ,...
ಅಯೋಧ್ಯೆ ರಾಮಮಂದಿರದಲ್ಲಿ (Ayodhya Ram Mandir) ಪ್ರತಿಷ್ಠಾಪನೆಯಾಗುತ್ತಿರುವ ರಾಮಲಲ್ಲಾ ವಿಗ್ರಹ ಕೆತ್ತನೆಗೆ ಶಿಲೆ ಸಿಕ್ಕ ಮೈಸೂರಿನ ಹಾರೋಹಳ್ಳಿಯ ಸ್ಥಳದಲ್ಲಿ ಇಂದು ಗುದ್ದಲಿ ಪೂಜೆ ನಡೆಯುತ್ತಿದೆ. ಈ ಪೂಜೆಗೆ ಆಗಮಿಸಿದ ಸಂಸದ ಪ್ರತಾಪ್ ಸಿಂಹ...
ಮೈಸೂರಿನಲ್ಲಿ ಶ್ರೀ ರಾಮನ ಪೂಜೆಗೆ ಆಗಮಿಸಿದ ಸಂಸದ ಪ್ರತಾಪ್ ಸಿಂಹ ಅವರಿಗೆ ಸ್ಥಳೀಯ ಗ್ರಾಮಸ್ಥರು ಮತ್ತು ದಲಿತರು ಘೇರಾವ್ ಮಾಡಿ ಪೂಜೆಗೆ ಅವಕಾಶ ಕಲ್ಪಿಸದೆ ವಾಪಸ್ ಕಳುಹಿಸಿದ್ದಾರೆ.
ಇದು ತಾಲೂಕಿನ ಹಾರೋಹಳ್ಳಿಯಲ್ಲಿ ಇಂದು(ಸೋಮವಾರ)...