CATEGORY

ರಾಜ್ಯ

ಮಹಾಮಳೆಗೆ ಮತ್ತೆ ಭೂಕುಸಿತ: ರಸ್ತೆ ಸಮೇತ‌ ಕೊಚ್ಚಿಹೋದ ಭೂಮಿ

ಸಕಲೇಶಪುರ: ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಸಕಲೇಶಪುರದಲ್ಲಿ ಭಾರಿ ಪ್ರಮಾಣದ ಭೂಕುಸಿತ ಘಟನೆಗಳು ಸಂಭವಿಸುತ್ತಿದ್ದು, ಮಹಾಮಳೆಯಿಂದಾಗಿ ತಾಲ್ಲೂಕಿನ ಹಾರ್ಲೆ ಗ್ರಾಮದಲ್ಲಿ ಇಂದು ಭಾರಿ ಪ್ರಮಾಣದ ಭೂಕುಸಿತ ಸಂಭವಿಸಿದೆ. ಭೂಕುಸಿತದ ಭೀಕರತೆಗೆ ರಸ್ತೆಯೊಂದು ನೀರಿನಲ್ಲಿ ಕೊಚ್ಚಿಹೋಗಿದೆ. ಕೊಚ್ಚಿಹೋದ...

ಮತ್ತೆ ಅಬ್ಬರಿಸಿದ ಮಳೆ: ಹೊಳೆಗಳಾದ ರಸ್ತೆಗಳು, ಶಾಲಾ ಮಕ್ಕಳ ಪರದಾಟ

ಸಕಲೇಶಪುರ : ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಮತ್ತೆ ಧಾರಾಕಾರ ಮಳೆ ಸುರಿಯುತ್ತಿದ್ದು ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆಗಳು ಮುಳುಗಡೆಗೊಂಡಿದ್ದು, ರಸ್ತೆಗಳ ಮೇಲೆ ಹೊಳೆಯಂತೆ ಮಳೆ ನೀರು ಹರಿಯುತ್ತಿದೆ. ಸಕಲೇಶಪುರ ತಾಲ್ಲೂಕಿನ,...

ಸಕಲೇಶಪುರದ ಹೊಳೆ ಮಲ್ಲೇಶ್ವರ ದೇವಸ್ಥಾನದಲ್ಲಿ ಹೆಡೆ ಎತ್ತಿ ಕುಳಿತ ನಾಗರಹಾವು ಪ್ರತ್ಯಕ್ಷ

ಸಕಲೇಶಪುರ: ಬೆಳ್ಳಂಬೆಳಿಗ್ಗೆ ಹೊಳೆ ಮಲ್ಲೇಶ್ವರ ದೇವಸ್ಥಾನದಲ್ಲಿ ಹೆಡೆ ಎತ್ತಿ ಕುಳಿತ ನಾಗರಹಾವು ಪ್ರತ್ಯಕ್ಷ ಘಟನೆ ಇಂದು ನಡೆದಿದೆ. ಹಾಸನ ಜಿಲ್ಲೆ, ಸಕಲೇಶಪುರ ಪಟ್ಟಣದಲ್ಲಿರುವ ಹೊಳೆಮಲ್ಲೇಶ್ವರ ದೇವಾಲಯ ಹೇಮಾವತಿ ನದಿ ದಂಡೆಯಲ್ಲಿದ್ದು, ಭಾರಿ ಮಳೆಗೆ ಭಾಗಶಃ...

ಸಿದ್ದರಾಮಯ್ಯರನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿ – ಜೆಡಿಎಸ್ ಸಂಚು: ಸಿಡಿದೆದ್ದ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮದಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇನ್ನಿಲ್ಲದಂತೆ ಬಾಧಿಸುತ್ತಿರುವುದಂತೂ ಸ್ಪಷ್ಟವಾಗಿದೆ. ಇದರಿಂದಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ದಿನಕ್ಕೊದ್ದರಂತೆ ಬಿಜೆಪಿ ಜೆಡಿಎಸ್‌...

ಆರು ಜನ ರಚಿಸಿದ ಚಕ್ರವ್ಯೂಹದಲ್ಲಿ ಭಾರತ ನಿರ್ನಾಮ ಆಗುತ್ತಿದೆ: ರಾಹುಲ್‌ ಗಾಂಧಿ

ಲೋಕಸಭೆ ಅಧಿವೇಶನದಲ್ಲಿ ನಡೆಯುತ್ತಿರುವ ಕೇಂದ್ರ ಬಜೆಟ್ ಮೇಲಿನ ಚರ್ಚೆಯಲ್ಲಿ ಕಾಂಗ್ರೆಸ್ ಸಂಸದ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಬಿಜೆಪಿ ಆಧುನಿಕ ಕಾಲದ ‘ಚಕ್ರವ್ಯೂಹ’ದಲ್ಲಿ ಭಾರತೀಯರನ್ನು ಸಿಕ್ಕಿಹಾಕಿಸಿದೆ ಎಂದು ತೀರ್ವ ವಾಗ್ದಾಳಿ...

ಡಿಕೆ ಶಿವಕುಮಾರ್​ನ ಸಿಎಂ ಮಾಡಲು ವಿಜಯೇಂದ್ರ ಪಾದಯಾತ್ರೆ ಮಾಡ್ತಿದ್ದಾರೆ: ಯತ್ನಾಳ್

ವಿಜಯೇಂದ್ರ ಮುಡಾ ಕುರಿತು ಹೋರಾಟ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರನ್ನ ಕೆಳಗಿಳಿಸಿ ಡಿ.ಕೆ ಶಿವಕುಮಾರ್ ಅವರನ್ನ ಮುಖ್ಯಮಂತ್ರಿ ಮಾಡಲು ಹೋರಾಟ ಮಾಡುತ್ತಿದ್ದಾರೆ ಎಂದು ಶಾಸಕ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ...

ರಾಜ್ಯದಲ್ಲಿ ಬಿಯರ್​ ಬೆಲೆ ಮತ್ತೊಮ್ಮೆ ಏರಿಕೆ

ರಾಜ್ಯದಲ್ಲಿ ಕಳೆದ 17 ತಿಂಗಳಲ್ಲಿ 5ನೇ ಬಾರಿಗೆ ಬಿಯರ್ ಬೆಲೆ ಏರಿಕೆಯಾಗಿದೆ. ಕಂಪನಿಗಳು ಒಂದು ತಿಂಗಳ ಹಿಂದೆಯಷ್ಟೆ ಬಿಯರ್ ದರ ಏರಿಸಿದ್ದವು. ಕಚ್ಚಾ ವಸ್ತುಗಳ ಬೆಲೆ ಏರಿಕೆ ಕಾರಣ ನೀಡಿ ರಾಜ್ಯದಲ್ಲಿ ಬಿಯರ್...

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ | ಯಡಿಯೂರಪ್ಪ ಕಾನೂನಿಗಿಂತ ದೊಡ್ಡವರೇ?

ಅಪ್ರಾಪ್ತ ಹುಡುಗಿಯ ಮೇಲೆ ಮುಖ್ಯಮಂತ್ರಿಯಾಗಿದ್ದ ಪ್ರಭಾವಿ ವ್ಯಕ್ತಿ ಲೈಂಗಿಕ ದೌರ್ಜನ್ಯ ಮಾಡಿದ ಆರೋಪಕ್ಕೆ ಒಳಗಾದಾಗ, ಅದಕ್ಕೆ ಪೂರಕವಾದ ಸಾಕ್ಷಿಗಳನ್ನೂ ಒದಗಿಸಿದಾಗ ಕೂಡಲೇ ಪೋಕ್ಸೋ ಪ್ರಕರಣ ದಾಖಲಿಸಿ ಬಂಧಿಸಿ ನ್ಯಾಯಾಂಗ ವಿಚಾರಣೆಗೆ ಒಳಪಡಿಸುವುದು ಕಾನೂನಾತ್ಮಕ...

ಶಿಕ್ಷಣ ಜೀವನದ ಬಹುದೊಡ್ಡ ಆಸ್ತಿ: ಸಚಿವ ಜಮೀರ್ ಅಹಮದ್ ಖಾನ್

ಶಿಕ್ಷಣ ಜೀವನದ ಬಹುದೊಡ್ಡ ಆಸ್ತಿ, ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಣದ ಪಾತ್ರ ದೊಡ್ಡದು. ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ ಆಯೋಜಿಸಿದ್ದ ಪ್ರತಿಭಾ...

ಮುಂದಿನ 10 ವರ್ಷವೂ ಬಾಗಿನ ಅರ್ಪಿಸುವ ಶಕ್ತಿ ನಮಗೆ ಕಾವೇರಿ ತಾಯಿ ನೀಡುತ್ತಾಳೆ: ಡಿಸಿಎಂ ಡಿ.ಕೆ.ಶಿವಕುಮಾರ್

ಈ ಬಾರಿ ಉತ್ತಮ ಮಳೆಯಾಗಿರುವ ಪರಿಣಾಮ ಈಗಾಗಲೇ ತಮಿಳುನಾಡಿಗೆ 84TMCಯಷ್ಟು ನೀರು ತಲುಪಿದೆ. ಮುಂದಿನ 10 ವರ್ಷವೂ ಬಾಗಿನ ಅರ್ಪಿಸುವಂತಹ ಆಶೀರ್ವಾದವನ್ನು ಕಾವೇರಿ ತಾಯಿ ನಮ್ಮ ಸರ್ಕಾರಕ್ಕೆ ನೀಡುತ್ತಾಳೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

Latest news