ಹೊಸದಿಲ್ಲಿ: ಚುನಾವಣಾ ಆಯೋಗ ನಿನ್ನೆ ಪ್ರಕಟಿಸಿರುವ ಚುನಾವಣಾ ಬಾಂಡ್ (Electoral Bonds) ಗಳಿಗೆ ಸಂಬಂಧಿಸಿದಂತೆ ಕುತೂಹಲಕಾರಿ ಮಾಹಿತಿಗಳು ಒಂದರ ಮೇಲೊಂದರಂತೆ ಬಯಲಾಗುತ್ತಿದ್ದು, ಇದುವರೆಗೆ ಆಯೋಗ ಪ್ರಕಟಿಸಿರುವ ಮಾಹಿತಿಯಲ್ಲಿ ಮೂರನೇ ಅತಿದೊಡ್ಡ ಚುನಾವಣಾ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (BSY) ವಿರುದ್ಧ ಪೋಕ್ಸೋ (POCSO) ಅಡಿಯಲ್ಲಿ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ (G Parameshwar) ಪ್ರತಿಕ್ರಿಯೆ ನೀಡಿದ್ದು, ಇದೊಂದು ಸೂಕ್ಷ್ಮ ವಿಚಾರ, ತನಿಖೆ ನಡೆಯುತ್ತಿದೆ...
ಬೆಂಗಳೂರು: ತಾಯಿ-ಮಗಳು ತಮಗೆ ಅನ್ಯಾಯವಾಗಿದೆಯೆಂದು ನನ್ನ ಬಳಿ ಬಂದಿದ್ದು ನಿಜ. ಅವರಿಗೆ ನ್ಯಾಯ ಕೊಡಿಸಿ ಎಂದು ಪೊಲೀಸ್ ಕಮಿಷನರ್ ಗೆ ವಿನಂತಿಸಿದ್ದೆ. ಈಗ ನನ್ನ ವಿರುದ್ಧವೇ ದೂರು ದಾಖಲಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ...
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ವಿರುದ್ಧ ಎಫ್ಐಆರ್ (FIR) ದಾಖಲಾಗಿದೆ.
ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯ ತಾಯಿ...
ದೇವೇಗೌಡರ ಅಳಿಯ ಡಾ. ಮಂಜುನಾಥ್ ಅವರೇ ಜೆಡಿಎಸ್ ಬಿಟ್ಟು ಬೇರೆ ಪಕ್ಷದಿಂದ ಸ್ಪರ್ಧೆ ಮಾಡುತ್ತಿದ್ದಾರೆ. ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಪಕ್ಷ ಸರಿಯಿಲ್ಲ ಎಂದು ಅವರ ಅಳಿಯ ತೀರ್ಮಾನ ಮಾಡಿರುವುದರ ಬಗ್ಗೆ ಜನತಾದಳದ...
ಬೆಂಗಳೂರು: ಭಾರತೀಯ ಜನತಾ ಪಕ್ಷ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಸ್ಪರ್ಧಿಸುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುತ್ತಿದ್ದಂತೆ ಟಿಕೆಟ್ ವಂಚಿತರ ಬೇಗುದಿ ಎಲ್ಲಡೆ ಕಾಣಿಸಿಕೊಳ್ಳುತ್ತಿದೆ. ಪಕ್ಷದ ನಾಯಕರ ವಿರುದ್ಧ ಬಹಿರಂಗ ಬಂಡಾಯ...
ಕುಣಿಗಲ್: ಬಿಗ್ ಬಾಸ್ ರಿಯಾಲಿಟಿ ಶೋ ನಲ್ಲಿ ಸ್ಪರ್ಧಿಯಾಗಿದ್ದ ತುಕಾಲಿ ಸಂತೋಷ್ ಕಾರು ಆಟೋ ಒಂದಕ್ಕೆ ಅಪ್ಪಳಿಸಿ ನಡೆದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಆಟೋ ಚಾಲಕ ದುರ್ಮರಣಕ್ಕೆ ಈಡಾಗಿದ್ದಾರೆ.
ಕುಣಿಗಲ್ ನಿಂದ ಕುರುಡಿಹಳ್ಳಿಗೆ ತೆರಳುತ್ತಿದ್ದ...
ಬೆಂಗಳೂರು: ಎರಡು ಬಾರಿ ಮೈಸೂರು-ಕೊಡಗು ಕ್ಷೇತ್ರ ಸಂಸತ್ ಸದಸ್ಯರಾಗಿದ್ದ ಪ್ರತಾಪ್ ಸಿಂಹ ಅವರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡದೇ ಯದುವೀರ ಒಡೆಯರ್ ಅವರನ್ನು ಕಣಕ್ಕಿಳಿಸುತ್ತಿದೆ. ಟಿಕೆಟ್ ಕಳೆದುಕೊಂಡ ಬೆನ್ನಲ್ಲೇ ಪ್ರತಾಪ್ ಸಿಂಹ ಸಾಮಾಜಿಕ...
ಕಲಬುರಗಿ: ʼಕಲಬುರಗಿ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಕೊಡುಗೆ ಏನಿದೆ? ಈಗ ಮತ್ತೆ ಬರುತ್ತಿದ್ದಾರೆ ಏನಾದರೂ ಘೋಷಣೆ ಮಾಡುತ್ತಾರೆಯೇ? ಏನೂ ಘೋಷಣೆ ಮಾಡದೆ ಬಂದರೆ ಏನು ಪ್ರಯೋಜನ?ʼ ಎಂದು ರಾಜ್ಯ ಸಭೆ...
ಲೋಕಸಭೆ ಚುನಾವಣೆ 2024ಕ್ಕೆ ಕರ್ನಾಟಕ ಬಿಜೆಪಿ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡಿದೆ. 9 ಹಾಲಿ ಸಂಸದರಿಗೆ ಟಿಕೆಟ್ ಕೈ ತಪ್ಪಿದೆ. ಆದರೆ, ಹಾವೇರಿ ಕ್ಷೇತ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭ್ಯರ್ಥಿ ಎಂದು...