ತುಮಕೂರು: ರಾಜ್ಯ ರಾಜಧಾನಿ ಬೆಂಗಳೂರು ನಗರಕ್ಕೆ ಪರ್ಯಾಯವಾಗಿ ಬೆಳೆಯುತ್ತಿರುವ ಮತ್ತು ಸಮೀಪದಲ್ಲಿರುವ ಪ್ರತ್ಯೇಕವಾಗಿ ಬೆಳೆಯುತ್ತಿರುವ ತುಮಕೂರು ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ...
ಹಳಿಯಾಳ: ಗಂಟಲಲ್ಲಿ ಬಲೂನ್ ಸಿಲುಕಿ 13 ವರ್ಷದ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಜೋಗನಕೊಪ್ಪ ಗ್ರಾಮದಲ್ಲಿ ನಡೆದಿದೆ. ನವೀನ್ ನಾರಾಯಣ್ ಬೆಳಗಾಂವಕರ ಮೃತಪಟ್ಟ ಬಾಲಕ. ಈತ ಬಲೂನ್...
ಬೆಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಕೇವಲ ಮಳೆ ಮಾತ್ರ ಆಗುತ್ತಿಲ್ಲ. ವಿವಿಧ ಜಿಲ್ಲೆಗಳಲ್ಲಿ ಬೆಳೆ ನಾಶವಾಗುತ್ತಿರುವ ವರದಿಗಳು ಬರುತ್ತಿವೆ. ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಕಟಾವಿಗೆ ಬಂದಿದ್ದ ರಾಗಿ ಬೆಳೆ ನಾಶವಾಗುತ್ತಿದೆ. ನಿರಂತರವಾಗಿ...
ಬೆಂಗಳೂರು: ಮುಸಲ್ಮಾನ ಸಮುದಾಯದ ಮತದಾನದ ಹಕ್ಕನ್ನು ರದ್ದುಪಡಿಸಬೇಕೆಂದು ಹೇಳೀಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠಾಧೀಶ ಕುಮಾರ ಚಂದ್ರಶೇಖರನಾಥ ಸ್ವಾಮೀಜಿಯವರು ಅನಾರೋಗ್ಯದ ಕಾರಣ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ಈ ಸಂಬಂಧ ಸ್ವಾಮೀಜಿಗಳು...
ಬೆಂಗಳೂರು: ಕರ್ನಾಟಕದಲ್ಲಿ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್ ಎಸ್ ಆರ್ ಪಿ) ವನ್ನು ಅಳವಡಿಸಿಕೊಳ್ಳಲು ವಿಧಿಸಲಾಗಿದ್ದ ಗಡುವನ್ನು ಡಿಸೆಂಬರ್ 31ರ ವರೆಗೆ ವಿಸ್ತರಿಸಲಾಗಿದೆ. 2023 ಆಗಸ್ಟ್ ತಿಂಗಳಲ್ಲಿ ಎಚ್ ಎಸ್ ಆರ್...
ತುಮಕೂರು: ನಮ್ಮ ಐದಕ್ಕೆ ಐದೂ ಗ್ಯಾರಂಟಿಗಳು ಮತ್ತು ನಮ್ಮ ಸರ್ಕಾರದ ಅಭಿವೃದ್ಧಿ ಯೋಜನೆಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸೇರಿವೆ. ನಾವು ಸಕಲರ ಅಭಿವೃದ್ಧಿ ರೂಪಿಸಿದ್ದರಿಂದಲೇ ರಾಜ್ಯದ ಆರ್ಥಿಕತೆ ವೇಗ ಪಡೆದುಕೊಂಡಿದೆ ಎಂದು...
ಬೆಂಗಳೂರು: ಪಕ್ಷದ ರಾಜ್ಯ ನಾಯಕತ್ವದ ವಿರುದ್ಧ ಬಹಿರಂಗವಾಗಿ ಹೋರಾಟ ನಡೆಸುತ್ತಿರುವ ಹಿರಿಯ ಮುಖಂಡ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ಬಿಜೆಪಿ ನೋಟಿಸ್ ನೀಡಿದೆ. ಪಕ್ಷದ ವರಿಷ್ಠರಾದ ಬಿ ಎಸ್ ಯಡಿಯೂರಪ್ಪ...
ಶೋಭಿತಾಗೆ ಕನ್ನಡ ಚಿತ್ರರಂಗದ ಜೊತೆ ನಂಟು ಇತ್ತು. ‘ಎರಡೊಂದ್ಲಾ ಮೂರು’, ‘ಒಂದ್ ಕಥೆ ಹೇಳಾ’ ಸಿನಿಮಾಗಳಲ್ಲಿ ಶೋಭಿತಾ ನಟಿಸಿದ್ದರು. ಎರಡು ವರ್ಷಗಳ ಹಿಂದೆ ಮದುವೆಯಾದ ಶೋಭಿತಾ ಅವರು ಹೈದರಾಬಾದ್‌ನಲ್ಲಿ ವಾಸವಾಗಿದ್ದರು. ಅಲ್ಲಿಯೇ ಅವರು...
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ದ್ವಿತೀಯ ಪಿಯುಸಿ ಪರೀಕ್ಷೆ 2025ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್ 1ರಿಂದ 19 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಸಮಯ ಸೇರಿದಂತೆ...
ಬೆಂಗಳೂರು: ತಮಿಳುನಾಡಿನ ಚೆನ್ನೈ ನಲ್ಲಿ ನಿರ್ಮಾಣಗೊಳ್ಳಲಿರುವ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಸ್ಮಾರಕ ಮತ್ತು ವಸ್ತು ಸಂಗ್ರಹಾಲಯಕ್ಕಾಗಿ ನಿಧಿ ಸಂಗ್ರಹಿಸುವ ಉದ್ದೇಶದಿಂದ ಡಿಸೆಂಬರ್ 8ರಂದು ನಗರದ ಕನಕಪುರ ರಸ್ತೆಯಲ್ಲಿರುವ ಪ್ರೆಸ್ಟೀಜ್ ಸೆಂಟರ್ ಫಾರ್...