CATEGORY

ರಾಜ್ಯ

ಬಾಲಕಿಯ ವಿದ್ಯಾಭ್ಯಾಸಕ್ಕೆ ಸ್ಪಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ತನ್ನ ಓದುವ ಹುಮ್ಮಸ್ಸಿಗೆ ಅಡ್ಡಿಯಾಗಿರುವ ಸ್ವಂತ ತಂದೆಯ ಕಿರುಕುಳ ತಾಳಲಾರದೆ ತಮ್ಮ ಬಳಿಗೆ ಬಂದ 12 ವರ್ಷದ ಬಾಲಕಿಯ ಕಷ್ಟಕ್ಕೆ ತಕ್ಷಣ ಸ್ಪಂದಿಸಿ ಪರಿಹಾರ ಒದಗಿಸುವ ಮೂಲಕ ಮಹಿಳಾ ಮತ್ತು...

ಮೊಬೈಲ್ ಕಳವು ಮಾಡಿ ಕೇರಳದಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರ ಸೆರೆ

ಬೆಂಗಳೂರು: ಜನಸಂದಣಿ ಇರುವ ಸಭೆ, ಸಮಾರಂಭ, ಜಾತ್ರೆ ಹಾಗೂ ಹೆಚ್ಚಿನ ಜನಸಂದಣಿ ಇರುವ ಪ್ರದೇಶಗಳಲ್ಲಿ  ಮೊಬೈಲ್‌ಗಳನ್ನು ಕಳವು ಮಾಡಿ ಕೇರಳದಲ್ಲಿ ಮಾರಾಟ ಮಾಡುತ್ತಿದ್ದ ಜಾಲವನ್ನು ಚಂದ್ರಲೇಔಟ್ ಪೊಲೀಸರು ಭೇದಿಸಿದ್ದಾರೆ. ಈ ಸಂಬಂಧ ಇಬ್ಬರು...

ಕೋವಿಡ್ ಹಗರಣದ ತನಿಖೆ SITಗೆ: BJP ಸಂಸದ ಡಾ. ಸಿಎನ್ ಮಂಜುನಾಥ್​ಗೂ ಸಂಕಷ್ಟ!

ಬಿಜೆಪಿ ಅವಧಿಯಲ್ಲಿ ನಡೆದಿದೆ ಎನ್ನಲಾದ ಸಾವಿರಾರು ಕೋಟಿ ರೂಪಾಯಿ ಕೋವಿಡ್ ಹಗರಣದ ತನಿಖೆಗೆ SIT ರಚನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದ ಬೆನ್ನಲ್ಲೇ ಇದೀಗ ಬಿಜೆಪಿ ಸಂಸದ ಡಾ. ಸಿಎನ್​ ಮಂಜುನಾಥ್​ ಅವರಿಗೆ...

ಐಪಿಎಸ್ ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ: ಆರೋಪಿ ಸೆರೆ

ಬೆಳಗಾವಿ: ಐಪಿಎಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿದ್ದ ಖದೀಮನೊಬ್ಬನನ್ನು ಜಿಲ್ಲಾ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ಅರ್ಬಾಜ್ ಖಾನ್ ಬಂಧಿತ ಆರೋಪಿ. ಈತ ಹಿರಿಯ ಐಪಿಎಸ್‌ ಅಧಿಕಾರಿಗಳಾದ ಭೀಮಾಶಂಕರ ಗುಳೇದ್,...

ಕಲಬುರಗಿ: 30 ಬೈಕ್ ಕಳ್ಳರ ಬಂಧನ, 105 ಬೈಕ್ ಜಪ್ತಿ

ಕಲಬುರಗಿ:ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ 37 ಬೈಕ್ ಕಳ್ಳತನ ಪ್ರಕರಣಗಳನ್ನು ಪತ್ತೆ ಹಚ್ಚಿ 30 ಬೈಕ್ ಕಳ್ಳರನ್ನು ಬಂಧಿಸಲಗಿದೆ. ಅವರಿಂದ ರೂ. 54,55,613 ರೂ.ಮೌಲ್ಯದ 105 ಬೈಕ್‍ಗಳನ್ನು ಜಪ್ತಿ ಮಾಡಲಾಗಿದೆ...

ಆರ್​ಎಕ್ಸ್ ಬೈಕ್​ಗಳನ್ನೇ ಕಳವು ಮಾಡುತ್ತಿದ್ದ 12 ಕಳ್ಳರ ಬಂಧನ

ಬೆಂಗಳೂರು; ಬೈಕ್​ ಕಳವು ಮಾಡುತ್ತಿದ್ದ 12 ಅಂತರಾಜ್ಯ ಕಳ್ಳರನ್ನು ಬೆಂಗಳೂರಿನ ವಿವಿಧ ಪೊಲೀಸ್‌ ಠಾಣೆಗಳ ಪೊಲೀಸರು ಬಂಧಿಸಿದ್ದಾರೆ. ಆರ್​.ಟಿ.ನಗರ, ಸೋಲದೇವನಹಳ್ಳಿ, ಬಾಗಲಗುಂಟೆ, ಚಿಕ್ಕಜಾಲ, ಎಲೆಕ್ಟ್ರಾನಿಕ್​ ಸಿಟಿ, ಬಾಣಸವಾಡಿ, ಕಾಡುಗೋಡಿ ಪೊಲೀಸರು ಆರೋಪಿಗಳನ್ನು ಬಂಧಿಸಿ ಅವರು...

ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ  ಸಿದ್ದರಾಮಯ್ಯ ಚುನಾವಣಾ ಪ್ರಚಾರ

ಬೆಂಗಳೂರು: ಮಹಾರಾಷ್ಟ್ರದ ಜತ್ ವಿಧಾನಸಭಾ ಕ್ಷೇತ್ರದ ಸಂಕ್ ಪಟ್ಟಣದಲ್ಲಿ ಇಂದು ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಮಹಾ ವಿಕಾಸ ಅಘಾಡಿ ಅಭ್ಯರ್ಥಿ ಕಾಂಗ್ರೆಸ್ ನ ವಿಕ್ರಂ ಸಾವಂತ್ ಅವರ...

ಸೈಬರ್‌ ವಂಚನೆಗಾಗಿ ವಿದ್ಯಾರ್ಥಿಗಳಿಂದ ಬ್ಯಾಂಕ್‌ ಖಾತೆ ಆರಂಭಿಸುತ್ತಿದ್ದ  ಜಾಲ ಪತ್ತೆ

ಬೆಂಗಳೂರು: ಸೈಬರ್ ಇನ್ವೆಸ್ಟ್‌ಮೆಂಟ್ ಮೂಲಕ ವಂಚನೆ ನಡೆಸಿ ಹಣ ಸಂಪಾದಿಸಲು ವಿದ್ಯಾರ್ಥಿಗಳಿಂದ ಬ್ಯಾಂಕ್ ಖಾತೆಗಳನ್ನು ಆರಂಭಿಸುತ್ತಿದ್ದ ಬೃಹತ್ ಜಾಲವನ್ನು ಬೆಂಗಳೂರಿನ ಆಗ್ನೇಯ ವಿಭಾಗದ ಸಿಇಎನ್ ಪೊಲೀಸರು ಭೇದಿಸಿದ್ದಾರೆ. ಈ ವಂಚನೆಯ ಜಾಲದ ಪ್ರಮುಖ...

ದರ್ಶನ್ ಗೆ ತಪ್ಪದ ಸಂಕಷ್ಟ; ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಚಿತ್ರನಟ ದರ್ಶನ್ ತೂಗುದೀಪ ಅವರಿಗೆ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನು ಆದೇಶ ರದ್ದುಪಡಿಸುವಂತೆ ಕೋರಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ರಾಜ್ಯ...

ಶನಿವಾರ ಹೆಬ್ಬಾಳ ಸುತ್ತಮುತ್ತಲಿನ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ

ಬೆಂಗಳೂರು: 220/66/11 kV ಹೆಬ್ಬಾಳ ಸಬ್ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-4 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ನಾಳೆ ಶನಿವಾರ (16.11.2024) ರಂದು ಬೆಳಗ್ಗೆ...

Latest news