CATEGORY

ರಾಜ್ಯ

ಅಂಬೇಡ್ಕರ್ ಕುರಿತು ಅಮಿತ್‌ ಶಾ ವ್ಯಂಗ್ಯ; ಸಂಘ ಪರಿವಾರ, ಬಿಜೆಪಿ, ಮನುಸ್ಮೃತಿ, ಗೋಳ್ವಾಳ್ಕರ್ ಜನ್ಮ ಜಾಲಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಗೃಹಸಚಿವ ಅಮಿತ್ ಶಹಾ ಅವರು ರಾಜ್ಯಸಭೆಯಲ್ಲಿ ಮಾತನಾಡುತ್ತಾ ಬಾಬಾಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಆಡಿರುವ ತುಚ್ಛೀಕರಣದ ಮಾತುಗಳನ್ನು ಇಡೀ ದೇಶವೇ ಕೇಳಿದೆ. ಮೊದಲಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ...

ಕಾರಂಜಾ: ಸಂತ್ರಸ್ತರ ಬೇಡಿಕೆ ಪರಿಶೀಲನೆಗೆ ತಾಂತ್ರಿಕ ಸಮಿತಿ ರಚನೆ : ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಬೀದರಿನ ಕಾರಂಜಾ ಜಲಾಶಯ ಯೋಜನೆಯ ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ ನೀಡುವ ಕುರಿತಾದ ಬೇಡಿಕೆ ಪರಿಶೀಲನೆಗೆ ತಾಂತ್ರಿಕ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಗುರುವಾರ ಸುವರ್ಣ ಸೌಧದಲ್ಲಿ...

ಮಂಡ್ಯ ಸಾಹಿತ್ಯ ಸಮ್ಮೇಳನ: ಮನೆಗೊಂದು ಕೋಳಿ, ಊರಿಗೊಂದು ಕುರಿ ಸಂಗ್ರಹ ಅಭಿಯಾನಕ್ಕೆ ಚಾಲನೆ

ಮಂಡ್ಯ: ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತ್ಯ, ನಾಡು ನುಡಿ ಚರ್ಚೆಗಿಂತ ಆಹಾರದ ವಿಷಯವೇ ಪ್ರಧಾನವಾಗಿ ಚರ್ಚೆಯಾಗುತ್ತಿದೆ. ಉದ್ದೇಶಪೂರ್ವಕವಾಗಿ ಮಾಂಸಾಹಾರವನ್ನು ನಿಷೇಧಿಸಲಾಗಿರುವುದು ಮಾಂಸಾಹಾರ ಪ್ರಿಯರ ಆಕ್ರೋಶಕ್ಕೆ ಕಾರಣವಾಗಿದೆ....

ಅಂಬೇಡ್ಕರ್ ಪ್ರಭೆಯಿಂದ ಕಂಗೊಳಿಸಿದ ವಿಧಾನಸಭೆ

ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅವಹೇಳನ ಮಾಡಿರುವುದನ್ನು ವಿರೋಧಿಸಿ ಆಡಳಿತ ಪಕ್ಷದ ಸದಸ್ಯರು ಸದನದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಬಿಜೆಪಿ...

ಕಲ್ಯಾಣ ಕರ್ನಾಟಕದಲ್ಲಿ ಹೆಚ್ಚಿದ ಚಳಿ; ಬೆಂಗಳೂರಿನಲ್ಲಿ ತಗ್ಗಿದ ಅಬ್ಬರ

ಬೆಂಗಳೂರು: ರಾಜ್ಯದಲ್ಲಿ ಮಳೆ ಕಡಿಮೆಯಾಗುತ್ತಿದೆ. ಆದರೆ ವಿವಿಧ ಜಿಲ್ಲೆಗಳಲ್ಲಿ ದಿನದಿಂದ ದಿನಕ್ಕೆ ಚಳಿ ತೀವ್ರಗೊಳ್ಳುತ್ತಿದೆ. ಕಲ್ಯಾಣ ಕರ್ನಾಟಕದ ಭಾಗದಲ್ಲಿ ಚಳಿ ತೀವ್ರಗೊಂಡಿದೆ. ಹವಾಮಾನ ಕೇಂದ್ರದ ಮಾಹಿತಿ ಪ್ರಕಾರ, ಇಂದು ಮುಂಜಾನೆಯಿಂದಲೇ ಬೀದರ್, ವಿಜಯಪುರ...

ಜ್ಞಾನಭಾರತಿ ಆವರಣದಲ್ಲಿ ಸರಕು ವಾಹನಗಳ ನಿಷೇಧ

ಬೆಂಗಳೂರು: ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದಲ್ಲಿ ಸರಕು ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಮೈಸೂರು ರಸ್ತೆಯಲ್ಲಿ ಸಂಚಾರ ದಟ್ಟಣೆಯನ್ನು ತಪ್ಪಿಸಿಕೊಳ್ಳಲು ಸರಕು ಸಾಗಣೆ ವಾಹನಗಳಾದ ಟಿಪ್ಪರ್ ಲಾರಿ, ಸರಕು ಆಟೋ, ಟೆಂಪೊ, ಮೊದಲಾದ ಸರಕು ಸಾಗಾಣೆ...

ರಾಮನಗರದಲ್ಲಿ ಸರಣಿ ಅಪಘಾತ; ಕಂಠಪೂರ್ತಿ ಮದ್ಯ ಸೇವಿಸಿದ್ದ ವ್ಯಕ್ತಿಯಿಂದ ಕಾರು ಚಾಲನೆ; ಪ್ರಥಮ ದರ್ಜೆ ಸಹಾಯಕಿ ಸಾವು

ರಾಮನಗರ: ರಾಮನಗರದ ಮಾಗಡಿ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಕಂಠಪೂರ್ತಿ ಮದ್ಯ ಸೇವಿಸಿ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿ ಆಟೊಗೆ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಆಟೊದಲ್ಲಿದ್ದ ಪ್ರಥಮ ದರ್ಜೆ ಸಹಾಯಕಿಯೊಬ್ಬರು ಮೃತಪಟ್ಟು, ನಾಲ್ವರು ಗಾಯಗೊಂಡಿದ್ದಾರೆ. ಈ ಅವಘಡದಲ್ಲಿ...

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ; ಇಂದು ವಿಚಾರಣೆ

ಬೆಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ-2012) ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಬಿಜೆಪಿ ಮುಖಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು...

ಶಿವಣ್ಣ ನಿಮ್ಮೊಂದಿಗೆ ಇಡೀ ಕರ್ನಾಟಕವಿದೆ : ಕರವೇ ನಾರಾಯಣ ಗೌಡ್ರು

ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳುತ್ತಿರುವ ನಟ ಶಿವರಾಜ್‌ಕುಮಾರ್‌ ಅವರು ಆದಷ್ಟು ಬೇಗ ಗುಣಮುಖರಾಗಿ ನಗುನಗುತ್ತ ಬರಲಿ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ ಎ ನಾರಾಯಣ ಗೌಡರು ಹೇಳಿದ್ದಾರೆ. “ಕನ್ನಡ ಚಿತ್ರರಂಗದ ಮೇರು ಪ್ರತಿಭೆಗಳಲ್ಲಿ...

ಕೋಳಿಗಳ ಬಾಯಿಂದ ಹೊರ ಬರುತ್ತಿದೆ ಬೆಂಕಿ

ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಹಾನುಬಾಳು ಹೋಬಳಿ ಹಾದಿಗೆ ಗ್ರಾಮದಲ್ಲಿ ಕಾಫಿ ಪ್ಲಾಂಟರ್ ರವಿ ಅವರಿಗೆ ಸೇರಿದ 12 ಕೋಳಿಗಳಿಗೆ ಅಪರಿಚಿತರು ರಾಸಾಯನಿಕ ಅಥವಾ ವಿಷವಿಟ್ಟಿದ್ದಾರೆ. ಇದರಿಂದ ಎಲ್ಲ 12 ಕೋಳಿಗಳು...

Latest news