ನವದೆಹಲಿ: ನಬಾರ್ಡ್ ಸಾಲಿನಲ್ಲಿ ಶೇ.58 ರಷ್ಟು ಕಡಿತ, ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಬಿಡುಗಡೆ, ಮೇಕೆದಾಟು ಯೋಜನೆಗೆ ಅನುಮತಿ ಹಾಗೂ 15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ನ್ಯಾಯ ಒದಗಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ನವದೆಹಲಿ: ಮಾಧ್ಯಮಗಳ ಮುಂದೆ ಮಾಡುವ ಚರ್ಚೆಯಿಂದ ರಾಜಕಾರಣ ನಡೆಯುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು.
ಕೆಪಿಸಿಸಿ ಅಧ್ಯಕ್ಷ...
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿಯನ್ನು ಮುಗಿಸಲು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಸುಪಾರಿ ನೀಡಿದ್ದಾರೆ ಎಂದು ಬಿಜೆಪಿ ಮುಖಂಡ, ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ...
ಶಿವಮೊಗ್ಗ,: ಸಾಮಾಜಿಕ ಜಾಲತಾಣಗಳಾದ ಎಕ್ಸ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ವಿರುದ್ಧ ಅವಹೇಳನಕಾರಿ ಬರಹ ಪ್ರಕಟಿಸಿದ್ದ ಇಲ್ಲಿನ ವಿನೋಬನಗರ ನಿವಾಸಿ ಮೋಹಿತ್ ನರಸಿಂಹ ಮೂರ್ತಿ...
ನವದೆಹಲಿ: ರಾಜ್ಯ ಉಪ ಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ವಯನಾಡು ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದ ಪ್ರಿಯಾಂಕ ಗಾಂಧಿ ಅವರನ್ನು...
ಚೆನ್ನೈ; ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಫೆಂಗಲ್ ಚಂಡಮಾರುತದ ಪರಿಣಾಮ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ತಮಿಳುನಾಡು ಮತ್ತು ಪುದುಚೇರಿಯ ಕೆಲವು ಭಾಗಗಳಲ್ಲಿ ಶಾಲಾ ಕಾಲೇಜುಗಳಿಗೆ ಶುಕರವಾರ ರಜೆ ನೀಡಲಾಗಿದೆ. ಚೆನ್ನೈ, ಚೆಂಗಲ್ಪಟ್ಟು ಮತ್ತು ಕಡಲೂರಿನಲ್ಲಿ...
ಬೆಂಗಳೂರು: ಇಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸಚಿವಾಲಯದ ನೌಕರರಿಗಾಗಿಯೇ ವಿಶೇಷ ಇವಿ ಮೇಳ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದರು.ಬೆಸ್ಕಾಂ ಕಚೇರಿಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ...
ಛಾಯಾಚಿತ್ರ ಹಾಗೂ ವಿಡಿಯೋಗ್ರಫಿ ಮಾಡಿಕೊಂಡಿದ್ದ39 ವರ್ಷದ ಕಿರಣ್ ಎಂಬುವರು ನೆಲಮಂಗಲದ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಇವರು ಮೂಲತಃ ಕೆ ಆರ್ ಪೇಟೆ ತಾಲೂಕಿನವರು ಎಂದು ತಿಳಿದು ಬಂದಿದೆ. ಹಲವು ವರ್ಷಗಳಿಂದ ಬೆಂಗಳೂರು...
ಬೆಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕುರಿತು ತಮ್ಮ ವಿರುದ್ದ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಬಿಜೆಪಿ ಹಿರಿಯ ಮುಖಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು...
ಬೆಂಗಳೂರು: ದೆಹಲಿ ಮೂಲದ 24 ವರ್ಷದ ಸ್ಪಾ ಉದ್ಯೋಗಿಯೊಬ್ಬರು ಹೆಸರಘಟ್ಟ ರಸ್ತೆಯ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋನಿಯಾ ಮೃತ ಯುವತಿ. ಬಾಗಲಗುಂಟೆ ಠಾಣಾ ವ್ಯಾಪ್ತಿಯ 8ನೇ ಮೈಲಿಯಲ್ಲಿರುವ ಸ್ಪಾ...