ಬೆಂಗಳೂರು:ವಿಧಾನಸೌಧದ ಆವರಣದಲ್ಲಿ ʻಪಾಕಿಸ್ತಾನ್ ಜಿಂದಾಬಾದ್ʼ ಎಂದೇ ಕೂಗಲಾಗಿತ್ತು ಎಂದು ಬಿಂಬಿಸಲು ಬಲಪಂಥೀಯ ಸಂಸ್ಥೆಗಳು, ಮಾಧ್ಯಮಗಳು ಹಟಕ್ಕೆ ಬಿದ್ದಿದ್ದು, ಬಿಜೆಪಿ ಕರ್ನಾಟಕ ಎಕ್ಸ್ ಹ್ಯಾಂಡಲ್ ನಲ್ಲಿ ಪೋಸ್ಟ್ ಮಾಡಿರುವ ವರದಿಯನ್ನು ಸಿದ್ಧಪಡಿಸಿದ ಫಣೀಂದ್ರ ಬಿ.ಎನ್...
ಬೆಳಗಾವಿ : ಮಚ್ಚೆ ಗ್ರಾಮದ ನಿರಾಶ್ರಿತರ ಕೇಂದ್ರದಲ್ಲಿ ನೀಡಿದ ಕಳಪೆ ಆಹಾರ ಸೇವಿಸಿ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ನಿರಾಶ್ರಿತ ಮಲ್ಲಿಕಾರ್ಜುನ ಅವರು ಕಿನೆಯ ಜವಾಹರಲಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದ ದಿನವೇ ನಾಪತ್ತೆಯಾಗಿ ಮರುದಿನ ನೇಸರಗಿ...
ಅಲ್ಲೆಲ್ಲೋ ಕದನ ನಡೆಯುವುದಕ್ಕೂ ಬೆಂಗಳೂರಲ್ಲಿ ಆ ದೇಶ ಭಾಷೆಯ ಸಿನೆಮಾ ಪ್ರದರ್ಶನ ನಿರ್ಬಂಧಿಸುವುದಕ್ಕೂ ಏನು ಸಂಬಂಧ?. ಸೃಜನಾತ್ಮಕ ಕಲಾಮಾಧ್ಯಮದಲ್ಲಿ ರಾಜಕೀಯ ಹಿತಾಸಕ್ತಿ ಬೆರೆಸುವುದು ಹೇಗೆ ಸಮರ್ಥನೀಯ? ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ದಬ್ಬಾಳಿಕೆಯಲ್ಲವೇ?...
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಪೋಲಕಲ್ಪಿತ ವರದಿ ಬಿತ್ತರಿಸದಿರಿ ಎಂದು ಮಾಧ್ಯಮಗಳಿಗೆ ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ್ ಎಚ್ಚರಿಕೆ ನೀಡಿದ್ದಾರೆ
ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಡಿ ಜೆ ಹಳ್ಳಿಯಿಂದ ಮೂವರನ್ನು...
ವಿಜಯಪುರ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಈ ಹಿನ್ನೆಲೆಯಲ್ಲಿ ಅವರು ಬೆಳಗಾವಿ ನಗರದ ಕೆ.ಎಲ್.ಇ. ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಾರ್ಯಕ್ರಮದ ಸಲುವಾಗಿ ಶನಿವಾರ ಬೆಳಗಾವಿಗೆ ತೆರಳಿದ್ದ ರಮೇಶ್ ಜಿಗಜಿಣಗಿಯವರಿಗೆ ರಾತ್ರಿ ವೇಳೆ...
ರಾಜ್ಯಾದ್ಯಂತ ಮಾರ್ಚ್ 3 ರಿಂದ 6ರವರೆಗೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 5 ವರ್ಷದೊಳಗಿನ ಯಾವುದೇ ಮಗು ಲಸಿಕೆಯಿಂದ (Pulse Polio 2024) ವಂಚಿತವಾಗಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಸರಕಾರ ಈಗಾಗಲೇ...
ಲೋಕಸಭಾ ಚುನಾವಣೆ 2024 ರಂಗೇರಿದೆ. ಗೆಲುವಿಗಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಜನರ ಬಳಿ ಸಾಲು ಸಾಲು ಭರವಸೆಗಳನ್ನು ನೀಡುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಬಿಜೆಪಿ (BJP) ಬಿಡುಗಡೆ...
ಮುಂಬರುವ ಲೋಕಸಭಾ ಚುನಾವಣೆ-2024ರ ಸಂಬಂಧ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಇಂದು ಮೂರು ಮತ ಎಣಿಕೆ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ...
ರಾಮೇಶ್ವರ ಕೆಫೆ ಘಟನೆಯ ಸಂಪೂರ್ಣ ಸತ್ಯ ಹೊರಗೆ ಬರಲಿ. ತಂತ್ರಜ್ಞಾನದ ಸಾಧ್ಯತೆಗಳನ್ನು ತನಿಖೆಯಲ್ಲಿ ಪರಿಣಾಮಕಾರಿಯಾಗಿ ಬಳಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.
ಇಂದು ಗೃಹ ಇಲಾಖೆಯ...
ಬೆಂಗಳೂರು: ಶೇ. 60 ರಷ್ಟು ಪ್ರಮಾಣದ ಕನ್ನಡ ನಾಮಫಲಕ ಅಳವಡಿಕೆಗೆ ರಾಜ್ಯ ಸರ್ಕಾರ ಫೆ.28ರವರೆಗೆ ಗಡುವು ನೀಡಿತ್ತು. ಈಗ ಗಡುವನ್ನು ಮಾರ್ಚ್ 14ರವರೆಗೆ ವಿಸ್ತರಿಸಿದೆ. ಮಾರ್ಚ್ 14ರ ನಂತರವೂ ನಾಮಫಲಕಗಳು ಬದಲಾಗದೇ ಇದ್ದಲ್ಲಿ...