ಬೆಂಗಳೂರು: ಸಂವಿಧಾನ ಅಂಗೀಕರಣದ 75 ನೇ ವಾರ್ಷಿಕೋತ್ಸವದ ಪ್ರಯುಕ್ತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವಿದಾನಸೌಧದ ಎದುರು ಆಯೋಜಿಸಿದ್ದ ಕಾಲ್ನಡಿಗೆ ಜಾಥಾವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.
ಇದಕ್ಕೂ ಮೊದಲು ವಿಧಾನಸೌಧದ ಎದುರಿಗೆ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ದಾಖಲಾಗಿರುವ ಮೈಸೂರು ಮುಡಾ ನಿವೇಶನ ಹಂಚಿಕೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಡಿಸೆಂಬರ್ 10ಕ್ಕೆ ಮುಂದೂಡಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರ...
ಚೆನ್ನೈ: ಮುಂಬರುವ ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಪೂರ್ವಭಾವಿ ಸಿದ್ಧತೆಯ ಭಾಗವಾಗಿ ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಚೆನ್ನೈ ನಲ್ಲಿ ರೋಡ್-ಶೋ ನಡೆಸಿ,...
ಉಪ ಚುನಾವಣೆಯಲ್ಲಿ ಶಿಗ್ಗಾಂವಿ ಕ್ಷೇತ್ರದಿಂದ ಗೆಲುವು ಸಾಧಿಸಿದ ಯಾಸೀರ್ ಪಠಾಣ್ ಹಾಗೂ ಹೆಸ್ಕಾಂ ಅಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಶಾಸಕ ಅಜ್ಜಂ ಪೀರ್ ಖಾದ್ರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ....
ಬೆಂಗಳೂರು: ಪತಿಯೇ ಪತ್ನಿಯ ಕುತ್ತಿಗೆಯನ್ನು ದುಪ್ಪಟ್ಟಾದಿಂದ ಬಿಗಿದು ಕೊಲೆ ಮಾಡಿ ನಾಲ್ಕು ವರ್ಷದ ಮಗುವಿನೊಂದಿಗೆ ಪರಾರಿಯಾಗಿರುವ ಪ್ರಕರಣ ಗಂಗೊಂಡನಹಳ್ಳಿಯಲ್ಲಿ ನಡೆದಿದೆ. ಗಂಗೊಂಡನಹಳ್ಳಿಯ ಮೂರನೇ ಮುಖ್ಯರಸ್ತೆಯ ನಿವಾಸಿ ಗೌಸಿಯಾ ಎಂಬುವರನ್ನು ಆಕೆಯ ಪತಿ ಇಮ್ರಾನ್...
ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿರುವ ವಾಹನ ಸವಾರರು ಮತ್ತು ಚಾಲಕರ ವಿರುದ್ಧ ವಿಶೇಷ ಕಾರ್ಯಾಚರಣೆಯನ್ನು ಬೆಂಗಳೂರು ನಗರ ಸಂಚಾರ ಪೊಲೀಸರು ಮುಂದುವರೆಸಿದ್ದಾರೆ. ನಿಯಮಗಳನ್ನು ಉಲ್ಲಂಘಿಸಿದ ತಪ್ಪಿತಸ್ಥರ ವಿರುದ್ಧ 11,340 ಪ್ರಕರಣ ದಾಖಲಿಸಿಕೊಂಡು, ರೂ....
ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದಾಖಲಾಗಿದ್ದ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿ ವಿಜ್ಞಾನಪ್ರಯೋಗಾಲಯಕ್ಕೆ (ಎಫ್‌ಎಸ್ಎಲ್) ಕಳುಹಿಸಿದ್ದ ಆಡಿಯೊ ಮಾದರಿ ವರದಿ ಬಂದಿದ್ದು, ಆಡಿಯೊದಲ್ಲಿ ಇರುವುದು ಮುನಿರತ್ನ ಅವರದ್ದೇ...
ಬೆಂಗಳೂರು: ಪ್ರಗತಿಪರ ಚಿಂತಕ ಹಾಗೂ ನಿವೃತ್ತ ಪ್ರಾಧ್ಯಾಪಕ ಪ್ರೊ.ಕೆ.ಎಸ್. ಭಗವಾನ್ ಅವರ ಮುಖಕ್ಕೆ ನ್ಯಾಯಾಲಯದ ಆವರಣದಲ್ಲೇ ಮಸಿ ಬಳಿದಿದ್ದ ವಕೀಲೆ ಮೀರಾ ರಾಘವೇಂದ್ರ ಅವರನ್ನು ಬಾರ್ ಕೌನ್ಸಿಲ್ ನಿಂದ ಅಮಾನತು ಮಾಡಲಾಗಿದೆ. ಪ್ರಕರಣವೊಂದರ...
ರಾಮನಗರ : ಚನ್ನಪಟ್ಟಣ ನಗರದಲ್ಲಿ ಈ ಹಿಂದೆ ಶಾಸಕರಾಗಿದ್ದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಮಾಡಿರುವ ಅದ್ವಾನಗಳನ್ನು ಸರಿಪಡಿಸಬೇಕು. ಚನ್ನಪಟ್ಟಣ ನಗರ ಬಹಳ ಹದಗೆಟ್ಟಿದೆ. ಬಸ್ ನಿಲ್ದಾಣ, ಕಸ, ಒಳ ಚರಂಡಿ ಸಮಸ್ಯೆ...
ಬೆಳ್ತಂಗಡಿ: ಅಮೆರಿಕದ ಅಧ್ಯಕ್ಷರೂ ಕೂಡಾ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿಯೇ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಹೇಳಿದ್ದಾರೆ. ಅವರ ಈ ಹೇಳಿಕೆ ವ್ಯಾಪಕ ವ್ಯಂಗ್ಯಕ್ಕೀಡಾಗಿದೆ....