ಹುಬ್ಬಳ್ಳಿ: ಉಪ ಚುನಾವಣೆಯಲ್ಲಿ ಶಿಗ್ಗಾಂವಿ ಸವಣೂರು ಕ್ಷೇತ್ರದ ಜನರ ತೀರ್ಪನ್ನು ನಾನು ತಲೆಬಾಗಿ ಒಪ್ಪಿಕೊಳ್ಳುತ್ತೇನೆ, ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಗೆ ಅಭಿನಂದನೆ ಸಲ್ಲಿಸುತ್ತೇನೆ. ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಹಾಗೆಯೇ ಮುಂದುವರೆಯಲಿ...
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಕಾಂಗ್ರೆಸ್‌ನ ಒಗ್ಗಟ್ಟು ಹಾಗೂ ಡಿಕೆ ಬ್ರದರ್ಸ್ ಅವಿರತ ಶ್ರಮದಿಂದಿಂದಾಗಿ ರಾಮನಗರ ಜಿಲ್ಲೆಯಲ್ಲಿ ಜೆಡಿಎಸ್ ಭದ್ರಕೋಟೆಯನ್ನು ಛಿದ್ರಗೊಳಿಸಿ, ಜಿಲ್ಲೆಯಲ್ಲಿ ಕಾಂಗ್ರೆಸ್ ಬಾವುಟವನ್ನು ನೆಟ್ಟುವಲ್ಲಿ...
ಚನ್ನಪಟ್ಟಣ ಫಲಿತಾಂಶ ಎಲ್ಲರಿಗೂ ಆಘಾತ ತಂದಿದೆ. ಪ್ರತಿ ಹಳ್ಳಿಯಲ್ಲೂ ನನಗೆ ಪ್ರೀತಿ, ವಾತ್ಸಲ್ಯ ತೋರಿದ್ದಾರೆ. ಮತದಾರರ ತೀರ್ಮಾನಕ್ಕೆ ನಾನು ತಲೆ ಬಾಗುತ್ತೇನೆ ಎಂದು ಎನ್ ಡಿಎ ಪರಾಜಿತ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ....
ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ NDA ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು ಹಿಂದಿಕ್ಕಿ ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಗೆಲುವು ಪಡೆದಿದ್ದಾರೆ. ಈ ನಡುವೆ ಮತ ಎಣಿಕೆ ಕೇಂದ್ರದ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ ಮುಗಿಲು...
ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜನರು ಮತ ನೀಡಿದ್ದಾರೆ. ವಿಪಕ್ಷಗಳ ಆರೋಪಗಳನ್ನು ಜನರೇ ತಿರಸ್ಕರಿಸಿ ಗ್ಯಾರಂಟಿ ಮತ್ತು ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿ ಜನರು ಮತ ನೀಡಿದ್ದಾರೆ. ಉಪ ಚುನಾವಣೆ...
ಕರ್ನಾಟಕದ ಮೂರು ವಿಧಾನಭಾ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಚನ್ನಪಟ್ಟಣದಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆಡಿಎಸ್ನ ನಿಖಿಲ್ ಕುಮಾರಸ್ವಾಮಿ ಅವರನ್ನು ಮಣಿಸಿ ಕಾಂಗ್ರೆಸ್‌ನ ಸಿ.ಪಿ ಯೋಗೇಶ್ವರ್ ಭರ್ಜರಿ ಗೆಲುವು ದಾಖಲಿಸಿದ್ದಾರೆ.
ಈ ಹಿಂದೆಯೂ...
ಕುತೂಹಲ ಮೂಡಿಸಿದ್ದ ಚನ್ನಪಟ್ಟಣ ಉಪಚುನಾವಣೆಯ ಫಲಿತಾಂಶದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಸಿ.ಪಿ ಯೋಗೇಶ್ವರ್ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಈ ಬಾರಿ ಕಣದಲ್ಲಿದ್ದರು. ಈಗಾಗಲೇ 16 ಸುತ್ತುಗಳ ಮತ ಎಣಿಕೆ ಮುಗಿಸಿದ್ದು,...
ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಗೆಲುವು ಸಾಧಿಸಿದ್ದಾರೆ. ಇವರು ತಮ್ಮ ಸಮೀಪದ ಎದುರಾಳಿ ಬಿಜೆಪಿಯ ಭರತ್ ಬೊಮ್ಮಾಯಿ ಅವರನ್ನು 14,115 ಮತಗಳ ಅಂತರದಿಂದ ಪರಾಭವಗೊಳಿಸಿದ್ದಾರೆ. ಯಾಸೀರ್ ಪಠಾಣ್ ಅವರು 88,985 ಮತ್ತು...