ಹಣವನ್ನು ತಂದುಕೊಡು ಇಲ್ಲವೇ ನಿನ್ನ ಹೆಂಡತಿಯನ್ನು ತಂದು ಬಿಡು, ನಿನ್ನನ್ನು ರೇಣುಕಾಸ್ವಾಮಿ ತರನೇ ಕೊಲೆ ಮಾಡ್ತಿವಿ ಎಂದು ಬಿಜೆಪಿ ಶಾಸಕ ಮುನಿರತ್ನ ಹಾಗೂ ಅವರ ಆಪ್ತ ವಸಂತ್ ಕುಮಾರ್ ಬೆದರಿಕೆ ಹಾಕಿದ್ದಾರೆ ಎಂದು...
ಮಹದೇಪುರ ವಲಯ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳು ರಸ್ತೆ ಕತ್ತರಿಸಿರುವ ಭಾಗ ಹೊರತುಪಡಿಸಿ ಉಳಿದೆಲ್ಲಾ ಕಡೆ ರಸ್ತೆ ಗುಂಡಿ ಮುಚ್ಚುವ ಕಾರ್ಯ ಸಕ್ರಿಯವಾಗಿ ನಡೆಯುತ್ತಿದೆಯೆಂದು ವಲಯ ಆಯುಕ್ತರಾದ ಶ್ರೀ ರಮೇಶ್, ಐ.ಎ.ಎಸ್ ರವರು ತಿಳಿಸಿದರು.
ಮಹದೇವಪುರ...
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ದ್ವಿತೀಯ ಪಿಯು ಲಿಖಿತ ಪರೀಕ್ಷೆ ಅವಧಿ ಇಳಿಕೆ ಮಾಡಿ ಸುತ್ತೋಲೆ ಹೊರಡಿಸಿದೆ. ಈ ಮೂಲಕ ದ್ವಿತೀಯ ಪಿಯು ವಿದ್ಯಾರ್ಥಿಗಳ ಪರೀಕ್ಷೆ ಬರೆಯುವ ಸಮಯದ ಅವಧಿ...
ಬಿಬಿಎಂಪಿ ವ್ಯಾಪ್ತಿಯಲ್ಲಿ ಸರ್ಕಾರಿ ಆವರಣ, ರಸ್ತೆಬದಿ, ಖಾಸಗಿ ಅಪಾರ್ಟ್ಮೆಂಟ್ಸ್, ಸಂಸ್ಥೆಗಳು ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ಬೆಳೆಸಿರುವ/ಬೆಳೆದಿರುವ ಮರಗಳ ಗಣತಿ ಕಾರ್ಯಕ್ಕೆ ದಿಟ್ಟ ಹೆಜ್ಜೆಯನ್ನು ಪಾಲಿಕೆ ಅರಣ್ಯ ಘಟಕವು ಕೈಗೊಂಡಿದೆ.
ಕರ್ನಾಟಕ ರಾಜ್ಯ ರಿಮೋಟ್ ಸೆನ್ಸಿಂಗ್...
ನಾಗಮಂಗಲ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದ ನಾಗಮಂಗಲ ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಅಶೋಕ್ ಕುಮಾರ್ ಅವರನ್ನು ಅಮಾನತು ಮಾಡಿ ಆದೇಶ ಪ್ರಕಟಿಸಲಾಗಿದೆ.
ದಕ್ಷಿಣ ವಲಯ ಡಿಐಜಿಪಿ ಬೋರಲಿಂಗಯ್ಯ ಅವರು ಇನ್ಸ್‌ಪೆಕ್ಟರ್...
ಬೆಂಗಳೂರು : ರಾಜಧಾನಿ ಬೆಂಗಳೂರು ಹೊರವಲಯದ ಐದು ಕಡೆ ಗೃಹಮಂಡಳಿ ವತಿಯಿಂದ ಟೌನ್ ಶಿಪ್ ನಿರ್ಮಾಣ ಸಂಬಂಧ ರೈತರನ್ನು ವಿಶ್ವಾಸ ಕ್ಕೆ ತೆಗೆದುಕೊಂಡು ಮುಂದುವರಿಯಲು ತೀರ್ಮಾನಿಸಲಾಗಿದೆ.ಗೃಹಮಂಡಳಿ ಕಚೇರಿಯಲ್ಲಿ ಶಾಸಕರ ಜತೆ ಈ ಸಂಬಂಧ...
ಹಿರಿಯ ನಾಯಕ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ (73) ಗುರುವಾರ ನಿಧನರಾದರು.
ತೀವ್ರ ಉಸಿರಾಟದ ಸೋಂಕಿನಿಂದಾಗಿ ಅವರು ಆಗಸ್ಟ್ 19 ರಿಂದ ಏಮ್ಸ್‌ನ ಐಸಿಯುನಲ್ಲಿ ಚಿಕಿತ್ಸೆ...
ಪಶ್ಚಿಮ ವಲಯದ ಪ್ರಮುಖ ರಸ್ತೆಗಳಲ್ಲಿ ಕೆಟ್ಟ ಪರಿಸ್ಥಿತಿಯಲ್ಲಿರುವಂತಹ ಕಡೆ ರಸ್ತೆ ದುರಸ್ತಿ ಕಾರ್ಯ ಮಾಡಲಾಗುತ್ತಿದೆ ಎಂದು ವಲಯ ಆಯುಕ್ತರಾದ ಶ್ರೀಮತಿ ಅರ್ಚನಾ, ಐಎಎಸ್ ರವರು ತಿಳಿಸಿದರು.
ನಗರದ ಪಶ್ಚಿಮ ವಲಯದ ಓಕಳೀಪುರಂ ಸುಜಾತಾ ಟಾಕೀಸ್...
ನವದೆಹಲಿ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಒಂದು ಸಮುದಾಯದ ಪುಂಡರು ನಡೆಸಿದ ದಾಳಿಯನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಖಂಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಮಂಡ್ಯ...
ಪತ್ರಕರ್ತೆ, ಸುದ್ದಿ ನಿರೂಪಕಿ ನಾಜಿಯಾ ಕೌಸರ್ ಅವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಮಂಗಳವಾರ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ನಡೆದ 59ನೇ ವಾರ್ಷಿಕ ಘಟಿಕೋತ್ಸವದಲ್ಲಿ ಅವರಿಗೆ ಪದವಿ ಪ್ರದಾನ...