ಮೈಸೂರು: ಪ್ರಧಾನಿ ನರೇಂದ್ರ ಮೋದಿ ಬರೀ ಡೋಂಗಿ. GST ಜಾರಿ ಮಾಡಿದ್ದೂ ಮೋದಿ. GST ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ. ಈಗ ಬೆನ್ನು ತಟ್ಟಿಕೊಳ್ತಾ ಇರೋದೂ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದರು....
ಬೆಂಗಳೂರು: ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ)ಯ ಪ್ರಮಾಣವನ್ನು ಬರೋಬ್ಬರಿ 8 ವರ್ಷಗಳ ನಂತರ ಇಳಿಕೆ ಮಾಡಿ ಇದೀಗ ದೊಡ್ಡ ಸಾಧನೆ ಮಾಡಿರುವ ಹಾಗೆ ಬಿಂಬಿಸಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು...
ಬಾಗಲಕೋಟೆ: ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಉಚ್ಛಾಟಿಸಲಾಗಿದೆ ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ತಿಳಿಸಿದೆ. ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ನೀಲಕಂಠ ಅಸೂಟಿ ಅವರು, ಪಂಚಮಸಾಲಿ...
ಮೈಸೂರು: ಗೋಡಾ ಹೈ-ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಎಸೆದರು. ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ...
ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಈಗಾಗಲೇ ಎರಡು ಕೋಟಿ ಮನೆಗಳ ಪಟ್ಟಿ ತಯಾರಿಸುವ, ಜಿಯೋ-ಟ್ಯಾಗಿಂಗ್ ಹಾಗೂ ಗಣತಿ ಬ್ಲಾಕ್ ನ ನಕ್ಷೆ ಮಾಡುವ ಕಾರ್ಯ ಪೂರ್ಣಗೊಂಡಿದೆ. ಬ್ಲಾಕ್ ನಕ್ಷೆಗಳಲ್ಲಿ ಮನೆಗಳನ್ನು ಗುರುತಿಸುವುದಲ್ಲದೇ...
ಮೈಸೂರು: ಅವರು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ಉತ್ಸವಮೂರ್ತಿಗೆ ದೀಪ ಬೆಳಗಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಬೂಕರ್ ಪ್ರಶಸ್ತಿ ಪುರಸ್ಕೃತೆ ಸಾಹಿತಿ ಬಾನು ಮುಷ್ತಾಕ್ ನಾಡಹಬ್ಬ ಮೈಸೂರು ದಸರಾ- 2025 ಕ್ಕೆ ಚಾಲನೆ...
ಮಂಗಳೂರು, ಸೆ.20 : ಕನ್ನಡ ಸಾಹಿತ್ಯ ಚಳುವಳಿಗಾರರ ಕುಟುಂಬದಲ್ಲಿ ಹುಟ್ಟಿ ಎಳವೆಯಿಂದಲೇ ಸಾಹಿತ್ಯ ವಲಯದ ನಿಕಟ ಸಂಪರ್ಕ ಹೊಂದಿದ್ದ ನಾನು ಕನ್ನಡ ,ಮಾಧ್ಯಮದಲ್ಲಿ ಎಸ್ ಎಸ್ ಎಲ್ ಸಿಯ ವರೆಗೆ ಓದಿ ಬಳಿಕ...
ಗದಗ : ರಾಜ್ಯದಲ್ಲಿ ನಡೆಸಲುದ್ದೇಶಿಸಿರುವ ಸಮೀಕ್ಷೆ ಕೇವಲ ಜಾತಿಸಮೀಕ್ಷೆಯಾಗಿರದೇ, ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಾಗಿದೆ. ಜನರ ಜಾತಿಯ ವಿವರ ಪಡೆಯುವ ಜೊತೆಗೆ ಅವರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳ ವಿವರ...
ಗದಗ : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗದಗದಲ್ಲಿ ಉದ್ಘಾಟಿಸಿದ "ಪ್ರಭುವಿನೆಡೆಗೆ ಪ್ರಭುತ್ವ" ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಕಾರ್ಯಕ್ರಮ ಹೇಗೆ ಕಾರ್ಯ ನಿರ್ವಹಿಸಲಿದೆ ಎಂದರೆ:
ದಿ: 15-08-2025 ರ ಸ್ವಾತಂತ್ರೋತ್ಸವ ದಿನದಂದು ಜಿಲ್ಲೆಯ ಆಡಳಿತ...
ಬೀದರ್: ವೀರಶೈವ ಲಿಂಗಾಯತ ಎನ್ನುವ ಪದ ಕುರಿತು ವಚನ ಸಾಹಿತ್ಯದಲ್ಲಿ ಎಲ್ಲಿಯೂ ಉಲ್ಲೇಖ ಇಲ್ಲ. ವೀರಶೈವ ಲಿಂಗಾಯತ ಎನ್ನುವ ಪದವೇ ಅವೈಜ್ಞಾನಿಕ, ವೀರಶೈವ ಎನ್ನುವುದು ಲಿಂಗಾಯತ ಧರ್ಮದ ಒಂದು ಒಳ ಪಂಗಡ ಎಂದು...