CATEGORY

ರಾಜ್ಯ

ಹಿರಿಯ ಸಿಪಿಎಂ ನಾಯಕ ಸೀತಾರಾಂ ಯೆಚೂರಿ ನಿಧನ

ಹಿರಿಯ ನಾಯಕ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ (73) ಗುರುವಾರ ನಿಧನರಾದರು. ತೀವ್ರ ಉಸಿರಾಟದ ಸೋಂಕಿನಿಂದಾಗಿ ಅವರು ಆಗಸ್ಟ್ 19 ರಿಂದ ಏಮ್ಸ್‌ನ ಐಸಿಯುನಲ್ಲಿ ಚಿಕಿತ್ಸೆ...

ಪ್ರಮುಖ ರಸ್ತೆಗಳಲ್ಲಿ ಕೆಟ್ಟ ಸ್ಥಿತಿಯಲ್ಲಿರುವ ಕಡೆ ದುರಸ್ತಿ ಹಾಗು ಡಾಂಬರೀಕರಣ ಕಾರ್ಯ ಚುರುಕು: ವಲಯ ಆಯುಕ್ತರಾದ ಅರ್ಚನಾ

ಪಶ್ಚಿಮ ವಲಯದ ಪ್ರಮುಖ ರಸ್ತೆಗಳಲ್ಲಿ ಕೆಟ್ಟ ಪರಿಸ್ಥಿತಿಯಲ್ಲಿರುವಂತಹ ಕಡೆ ರಸ್ತೆ ದುರಸ್ತಿ ಕಾರ್ಯ ಮಾಡಲಾಗುತ್ತಿದೆ ಎಂದು ವಲಯ ಆಯುಕ್ತರಾದ ಶ್ರೀಮತಿ ಅರ್ಚನಾ, ಐಎಎಸ್ ರವರು ತಿಳಿಸಿದರು. ನಗರದ ಪಶ್ಚಿಮ ವಲಯದ ಓಕಳೀಪುರಂ ಸುಜಾತಾ ಟಾಕೀಸ್...

ನಾಗಮಂಗಲದಲ್ಲಿ ಗಣಪತಿ ಭಕ್ತರ ಮೇಲೆ ದಾಳಿ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಖಂಡನೆ

ನವದೆಹಲಿ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಒಂದು ಸಮುದಾಯದ ಪುಂಡರು ನಡೆಸಿದ ದಾಳಿಯನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಖಂಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಮಂಡ್ಯ...

ಪತ್ರಕರ್ತೆ, ಸುದ್ದಿ ನಿರೂಪಕಿ ನಾಜಿಯಾ ಕೌಸರ್‌ಗೆ ಡಾಕ್ಟರೇಟ್ ಪದವಿ ಪ್ರದಾನ

ಪತ್ರಕರ್ತೆ, ಸುದ್ದಿ ನಿರೂಪಕಿ ನಾಜಿಯಾ ಕೌಸರ್ ಅವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಮಂಗಳವಾರ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ನಡೆದ 59ನೇ ವಾರ್ಷಿಕ ಘಟಿಕೋತ್ಸವದಲ್ಲಿ ಅವರಿಗೆ ಪದವಿ ಪ್ರದಾನ...

ಅಭಿವೃದ್ಧಿ ಕೆಲಸಗಳಿಗೆ ಗ್ಯಾರಂಟಿ ಯೋಜನೆಗಳು ಅಡ್ಡಿಯಾಗಿವೆ : ಶಾಸಕ ದರ್ಶನ್ ಪುಟ್ಟಣ್ಣಯ್ಯ

ಯಾವ ಊರಿಗೆ ಹೋದರೂ ರಸ್ತೆ ದುರಸ್ತಿ, ಅಭಿವೃದ್ಧಿ ಕೆಲಸಗಳನ್ನು ಏಕೆ ಮಾಡುತ್ತಿಲ್ಲ, ಗ್ಯಾರಂಟಿ ಯೋಜನೆಗಳೂ ಸಿಗುತ್ತಿಲ್ಲ ಎಂದು ಜನರು ಪ್ರಶ್ನಿಸುತ್ತಿದ್ದಾರೆ. ಪಂಚ ಗ್ಯಾರಂಟಿಯಿಂದಾಗಿ ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದ್ದಾರೆ. ರಾಜ್ಯ...

ರಾಜರಾಜೇಶ್ವರಿ ನಗರ ವಲಯದಲ್ಲಿ ಪ್ರಾಯೋಗಿಕವಾಗಿ ಜೆಟ್ ಪ್ಯಾಚರ್ ಯಂತ್ರದ ಮೂಲಕ ರಸ್ತೆ ಗುಂಡಿ ಮುಚ್ಚಿದ ಬಿಬಿಎಂಪಿ

ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯಲ್ಲಿ ಪ್ರಾಯೋಗಿಕವಾಗಿ ಜೆಟ್ ಪ್ಯಾಚರ್ ಯಂತ್ರದ ಮೂಲಕ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ ಎಂದು ವಲಯ ಜಂಟಿ ಆಯುಕ್ತರಾದ ಅಜಯ್ ರವರು ತಿಳಿಸಿದರು. ನಗರದ ಆರ್.ಆರ್ ನಗರ ವಲಯ ಪಂತರಪಾಳ್ಯ -...

ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ, ಸಂಶಯ ಬೇಡ: ಸಿಎಂ ಸಿದ್ದರಾಮಯ್ಯ

ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸುಮಾರು 21 ಹಗರಣಗಳು ನಡೆದಿದ್ದು, ಈ ಎಲ್ಲ ಹಗರಣಗಳ ತನಿಖೆಗೆ ತ್ವರಿತವಾಗಿ ಚಾಲನೆ ನೀಡಲು ಹಾಗೂ ಈ ಬಗ್ಗೆ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಸಲಹೆ ನೀಡಲು ಗೃಹ...

ಕಾಂಗ್ರೆಸ್ ಅಧಿಕಾರದಲ್ಲಿ ಮಾತ್ರ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಒತ್ತು – ಜಮೀರ್ ಅಹಮದ್ ಖಾನ್

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಲ್ಪಸಂಖ್ಯಾತರ ಸಮುದಾಯದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ ಎಂದು ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಜಮೀರ್ ಅಹಮದ್ ಖಾನ್...

ಮೈಸೂರಿನಲ್ಲಿ ಕಲುಷಿತ ನೀರು ಕುಡಿದು ಓರ್ವ ಸಾವು, 12 ಮಂದಿ ಅಸ್ವಸ್ಥ

ಮೈಸೂರಿನ ಬೆಟ್ಟಹಳ್ಳಿಯಲ್ಲಿ ಕಲುಷಿತ ನೀರು ಸೇವಿಸಿ ಒಬ್ಬ ಸಾವಿಗೀಡಾಗಿದ್ದು, 12 ಮಂದಿ ಅಸ್ವಸ್ಥರಾಗಿದ್ದಾರೆ. ಮೃತರಾದವರನ್ನು ಗೋವಿಂದೇಗೌಡ (65) ಎಂದು ಗುರುತಿಸಲಾಗಿದೆ. ಗ್ರಾಮದ 12 ಜನರು ಅಸ್ವಸ್ಥರಾಗಿದ್ದು ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಗ್ರಾಮದ ಟ್ಯಾಂಕ್‌ನಿಂದ ಕುಡಿಯುವ...

ಅರಣ್ಯ ಹುತಾತ್ಮರು ಮನುಕುಲದ, ಜೀವ ಸಂಕುಲದ ಸಂರಕ್ಷಕರು: ಸಿಎಂ ಸಿದ್ದರಾಮಯ್ಯ

ಪ್ರಕೃತಿಯಿಂದ ಲಾಭ ಪಡೆಯುತ್ತಿರುವ ಎಲ್ಲರಿಗೂ ಪ್ರಕೃತಿ ರಕ್ಷಣೆಯ ಹೊಣೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ರಾಷ್ಟ್ರೀಯ ಅರಣ್ಯ ಹುತಾತ್ಮ‌ರ ದಿ‌ನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರಣ್ಯ ಭವನದಲ್ಲಿನ‌ ಹುತಾತ್ಮರ ಸ್ಮಾರಕಕ್ಕೆ ಪುಷ್ಪನಮನ...

Latest news