CATEGORY

ರಾಜ್ಯ

ಖರ್ಗೆ ಟ್ರಸ್ಟ್​​ಗೆ KIADB ಜಮೀನು: ಸರ್ಕಾರದಿಂದ ವಿವರ ಕೋರಿದ ರಾಜ್ಯಪಾಲರು

ಪ್ರಭಾವ ಬಳಸಿ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ (KIADB) ಸಿದ್ದಾರ್ಥ ಟ್ರಸ್ಟ್​​ಗೆ ಸಿಎ ನಿವೇಶನ ಪಡೆದಿದ್ದಾರೆಂಬ ಆರೋಪ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಳಿ ಬಂದಿದ್ದು, ಈ ಬಗ್ಗೆ ವಿವರ ನೀಡುವಂತೆ...

ಕೆಎಎಸ್ ಮರುಪರೀಕ್ಷೆಗೆ ಸಿಎಂ ಸೂಚನೆ: ಲೋಪಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ

ಕೆಪಿಎಸ್‌ಸಿ ನಡೆಸಿದ ಕೆಎಎಸ್ ಪರೀಕ್ಷೆಯಲ್ಲಿ ತಪ್ಪು ತಪ್ಪು ಅನುವಾದ ಹಾಗೂ ತಪ್ಪು ಪ್ರಶ್ನೆಗಳಿಂದ ಬೇಸತ್ತ ಅಭ್ಯರ್ಥಿಗಳು ಮರುಪರೀಕ್ಷೆಗೆ ಆಗ್ರಹಿಸಿದ್ದರು. ಇದರ ಬೆನ್ನಲ್ಲೇ ಸಾಹಿತಿಗಳು ಕನ್ನಡ ಪರ ಸಂಘಟನೆಗಳು ಮರುಪರೀಕ್ಷೆಗೆ ಒತ್ತಾಯಿಸಿದ್ದರು. ಇದರ ಬೆನ್ನಲ್ಲೇ...

ಸಂಸ್ಕೃತ ಭಾಷೆ ಗೊತ್ತಿಲ್ಲದಿದ್ದರೆ ಸ್ವರ್ಗಕ್ಕೆ ವಿಸಾ ಸಿಗಲ್ಲ: ಪುತ್ತಿಗೆ ಮಠ ಸ್ವಾಮೀಜಿ

ಸಂಸ್ಕೃತ ಭಾಷೆ ಗೊತ್ತಿಲ್ಲದಿದ್ದರೆ ಸ್ವರ್ಗಕ್ಕೆ ವಿಸಾ ಸಿಗುವುದಿಲ್ಲ. ಸ್ವರ್ಗಕ್ಕೆ ಹೋಗಬಯಸುವವರು ಸಂಸ್ಕೃತ ಭಾಷೆಯನ್ನು ಕಲಿಯಬೇಕು ಎಂದು ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಸದ್ಯ ಸ್ವಾಮೀಜಿಗಳ ಈ ಹೇಳಿಕೆಯು...

ಪರಿಸರ ಸ್ನೇಹಿ ಗಣಪನನ್ನೇ ಕೂರಿಸಿ: ಮಕ್ಕಳಿಗೆ ಕೆವಿಪಿ ಕರೆ

ಬೆಂಗಳೂರು ಆ 2: ಶ್ರಮ ಮತ್ತು ಬೆವರಿನ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಗಣಪ ನಿಜವಾದ ಪರಿಸರ ಪ್ರೇಮಿ. ಆದ್ದರಿಂದ ಪ್ರತೀ ಮನೆಯಲ್ಲೂ ಮಕ್ಕಳು ಪರಿಸರ ಸ್ನೇಹಿ ಗಣೇಶನನ್ನೇ ಕೂರಿಸಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ...

ಕೆಎಎಸ್ ಮರುಪರೀಕ್ಷೆ ನಡೆಯಲಿ: ಬರಗೂರು ರಾಮಚಂದ್ರಪ್ಪ ಆಗ್ರಹ

'ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗಾಗಿ ಕೆಪಿಎಸ್‌ಸಿ ಈಚೆಗೆ ನಡೆಸಿದ ಪರೀಕ್ಷೆಯಲ್ಲಿ ಭಾಷಾಂತರದ ತಪ್ಪುಗಳ ಕಾರಣದಿಂದ ಕನ್ನಡದ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಹೀಗಾಗಿ ಮರುಪರೀಕ್ಷೆ ನಡೆಸಬೇಕು' ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ಒತ್ತಾಯಿಸಿದ್ದಾರೆ. ಈ ಕುರಿತು ಹೇಳಿಕೆ...

ಲೈಂಗಿಕ ದೌರ್ಜನ್ಯ ಆರೋಪ: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ FIR

ಬಿಜೆಪಿ ಮುಖಂಡ ಅರುಣ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ಮಂಗಳೂರಿನ ಮಹಿಳಾ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದೆ. 47 ವರ್ಷದ ಮಹಿಳೆ ಅರುಣ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ದೂರು ದಾಖಲಿಸಿದ್ದಾರೆ. 2023 ರ...

ವಿದ್ಯಾರ್ಥಿಗಳ ಬಡಿದಾಟಕ್ಕೆ ಬೆಚ್ಚಿಬಿದ್ದ ಹಾಸನ: ಮಚ್ಚು ಬೀಸಿದ ಅಪ್ತಾಪ್ತ‌ ವಿದ್ಯಾರ್ಥಿ

ಹಾಸನ: ಕಬ್ಬಡಿ ಪಂದ್ಯದ ವೇಳೆ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದು, ಜಗಳ ತಾರಕಕ್ಕೇರಿ ವಿದ್ಯಾರ್ಥಿಗಳು ಪರಸ್ಪರ ಬಡಿದಾಡಿಕೊಂಡ ಘಟನೆ ಸಂಭವಿಸಿದೆ. ಗಲಾಟೆ ಸಂದರ್ಭದಲ್ಲಿ ವಿದ್ಯಾರ್ಥಿ ಮೇಲೆ ಮತ್ತೋರ್ವ ಅಪ್ರಾಪ್ತ ವಿದ್ಯಾರ್ಥಿ ಮಚ್ಚು ಬೀಸಿದ್ದು, ಕೂದಲೆಳೆ...

ಒಕ್ಕೂಟ ವ್ಯವಸ್ಥೆ ಮೇಲಿನ ದಾಳಿಯ ವಿರುದ್ಧ ಕರ್ನಾಟಕದ ಜನತೆ ಇದ್ದಾರೆ: ರಾಷ್ಟ್ರೀಯ ಅಭಿಯಾನ

ರಾಜ್ಯಪಾಲರು, ಸಂವಿಧಾನಿಕ ಸಂಸ್ಥೆಗಳು, ತನಿಲಾ ಏಜೆನ್ಸಿಗಳು ಎಲ್ಲವೂ ಬಿಜೆಪಿ‌ ಪಕ್ಷದ ದಾಳವಾಗುತ್ತಿರುವ ವಿರುದ್ಧ ರಾಷ್ಟ್ರೀಯ ಅಭಿಯಾನ ಆರಂಭವಾಗಿದೆ. ಈ ಕುರಿತು ಮಾಹಿತಿ ನೀಡಿರುವ ರಾಷ್ಟ್ರೀಯ ಅಭಿಯಾನ ಕರ್ನಾಟಕ, ಭಾರತದ ಪ್ರಜಾತಂತ್ರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ರಾಜ್ಯಗಳು...

ರಾಜ್ಯಪಾಲರ ಕಚೇರಿ ರಾಜಕೀಯ ಪಕ್ಷದ ಕಚೇರಿ ಆಗಬಾರದು: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಆ.31: “ರಾಜ್ಯಪಾಲರ ಹುದ್ದೆ ಸಾಂವಿಧಾನ ನೀಡಿರುವ ಪೀಠ. ರಾಜ್ಯಪಾಲರ ಕಚೇರಿ ಒಂದು ರಾಜಕೀಯ ಪಕ್ಷದ ಕಚೇರಿ ಆಗಬಾರದು. ಸಂವಿಧಾನಿಕವಾಗಿ ಈ ಹುದ್ದೆಗೆ ಇರುವ ಘನತೆಗೆ ಧಕ್ಕೆ ಬರುವಂತೆ ನಡೆದುಕೊಳ್ಳಬಾರದು ಎಂಬುದು ನಮ್ಮ...

ಎಐಸಿಸಿ ನೂತನ ಕಾರ್ಯದರ್ಶಿಯಾಗಿ ಡಾ. ಅಂಜಲಿ ಹೇಮಂತ್ ನಿಂಬಾಳ್ಕರ್ ನೇಮಕ: ಇಲ್ಲಿದೆ ಕಾಂಗ್ರೆಸ್‌ ಪುನರ್‌ ರಚನೆ ಸಂಪೂರ್ಣ ಪಟ್ಟಿ!

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಪಕ್ಷದ ಪದಾಧಿಕಾರಿಗಳನ್ನು ವಿವಿಧ ರಾಜ್ಯಗಳಲ್ಲಿ ಎಐಸಿಸಿ ಕಾರ್ಯದರ್ಶಿಗಳು ಮತ್ತು ಜಂಟಿ ಕಾರ್ಯದರ್ಶಿಗಳಾಗಿ ನೇಮಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಆಯಾ ಪ್ರಧಾನ ಕಾರ್ಯದರ್ಶಿಗಳು ಮತ್ತು ಉಸ್ತುವಾರಿಗಳೊಂದಿಗೆ ಕೆಲಸ...

Latest news