CATEGORY

ರಾಜ್ಯ

ಆಸ್ಪತ್ರೆಗೆ ದಾಖಲಾಗಿರುವ ದರ್ಶನ್; ಇಂದಿನಿಂದಲೇ ಚಿಕಿತ್ಸೆ ಆರಂಭ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಪಡೆದು ಹೊರ ಬಂದಿರುವ ನಟ ದರ್ಶನ್ ಚಿಕಿತ್ಸೆಗಾಗಿ ಇಂದು ಆಸ್ಪತ್ರೆಗೆ ದಾಖಲಾಗಲಿದ್ದಾರೆ. ಬೆನ್ನು ಹುರಿ ಸಮಸ್ಯೆ ಇರುವುದಕ್ಕಾಗಿಯೇ ಅವರಿಗೆ ಹೈ ಕೋರ್ಟ್ 6...

ರಾಜ್ಯದ 7 ಪೊಲೀಸ್ ಅಧಿಕಾರಿಗಳಿಗೆ ಕೇಂದ್ರೀಯ ಗೃಹ ಮಂತ್ರಿ ದಕ್ಷತಾ ಪದಕ ಪ್ರಶಸ್ತಿ

ದೆಹಲಿ: ಕೇಂದ್ರ ಗೃಹ ಇಲಾಖೆಯು ವಿಶೇಷ ಕಾರ್ಯಾಚರಣೆ, ತನಿಖೆ ಹಾಗೂ ವಿಧಿ ವಿಜ್ಞಾನ ವಿಭಾಗದಲ್ಲಿ ಸಾಧನೆ ಮಾಡಿರುವ ರಾಜ್ಯದ ಏಳು ಪೊಲೀಸ್ ಅಧಿಕಾರಗಳು ಕೇಂದ್ರೀಯ ಗೃಹ ಮಂತ್ರಿ ದಕ್ಷತಾ ಪದಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬಸವರಾಜ್...

ಬೇಲೇಕೇರಿ ಅದಿರು ರಫ್ತು ಕೇಸ್; ತೀರ್ಪು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಖಾರದಪುಡಿ ಮಹೇಶ್

ಬೇಲೇಕೇರಿ ಬಂದರಿನಲ್ಲಿ ಅರಣ್ಯ ಇಲಾಖೆ ಸಂಗ್ರಹಿಸಿಟ್ಟಿದ್ದ ಕಬ್ಬಿಣದ ಅದಿರು ಕಳವು ಮತ್ತು ಅಕ್ರಮವಾಗಿ ವಿದೇಶಗಳಿಗೆ ರಫ್ತು ಮಾಡಿದ ಪ್ರಕರಣದಲ್ಲಿ ಶಿಕ್ಷೆ ವಿಧಿಸಿರುವ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಖಾರದಪುಡಿ ಮಹೇಶ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ನಗರದ...

ನ.1ಕ್ಕೆ ಕರಾಳ ದಿನಾಚರಣೆ: ರಾಜ್ಯ ಸರ್ಕಾರ, MESಗೆ ಹೈಕೋರ್ಟ್‌ ನೋಟಿಸ್‌

ಕನ್ನಡ ರಾಜ್ಯೋತ್ಸವ ವಿರೋಧಿಸಿ ಬೆಳಗಾವಿಯಲ್ಲಿ ನವೆಂಬರ್ 1ರಂದು ಮಹಾರಾಷ್ಟ್ರ ಏಕೀಕರಣ ಸಮಿತಿ MES ಕರಾಳ ದಿನಾಚರಣೆಗೆ ಸಿದ್ಧತೆ ನಡೆಸುತ್ತಿದೆ. ಈ ಪ್ರತಿಭಟನೆಗೆ ಅವಕಾಶ ನೀಡದಂತೆ ಪ್ರತಿಬಂಧಿಸಲು ಆದೇಶಿಸಬೇಕು ಎಂಬ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ...

ಬಳ್ಳಾರಿ ಜೈಲಿನಿಂದ ಬಿಡುಗಡೆಯಾದ ದರ್ಶನ್; ಕುಂಟುತ್ತಲೇ ಹೊರ ಬಂದ ದಾಸ; 131 ದಿನಗಳ ಸೆರೆವಾಸಕ್ಕೆ ಮುಕ್ತಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 131 ದಿನ ಜೈಲಿನಲ್ಲಿ ಕಳೆದ ನಂತರ ಹೈಕೋರ್ಟ್ ನಿಂದ ಮಧ್ಯಂತರ ಜಾಮೀನು ಪಡೆದುಕೊಂಡ ದರ್ಶನ್ ತೂಗುದೀಪ ಬಳ್ಳಾರಿ ಜೈಲಿನಿಂದ ಹೊರಬಂದಿದ್ದಾರೆ. ಬುಧವಾರ ಬೆಳಗ್ಗೆ ನ್ಯಾಯಮೂರ್ತಿ ವಿಶ್ವಜಿತ್...

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ. 69 ಮಂದಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ. 100 ಮಂದಿ ಸಾಧಕರಿಗೆ ವಿಶೇಷ ಪ್ರಶಸ್ತಿ

ಚಲನಚಿತ್ರ: ಹೇಮಾ ಚೌಧರಿ, ಎಂ.ಎಸ್. ನರಸಿಂಹ ಮೂರ್ತಿಸಂಗೀತ: ಪಿ.ರಾಜಗೋಪಾಲ, ಎ.ಎನ್. ಸದಾಶಿವಪ್ಪನೃತ್ಯ: ಲಲಿತಾ ರಾವ್ಆಡಳಿತ: ಎಸ್.ವಿ. ರಂಗನಾಥ್ (ಐಎಎಸ್)ನ್ಯಾಯಾಂಗ: ಬಾಲನ್ಸಾಹಿತ್ಯ: ಬಿ.ಟಿ. ಲಲಿತಾ ನಾಯಕ್, ಅಲ್ಲಮ ಪ್ರಭು ಬೆಟ್ಟದೂರ, ವೀರಪ್ಪ ಮೊಯ್ಲಿ, ಹನುಮಂತರಾವ್...

ರಾಜಸ್ವ ಸಂಗ್ರಹಣೆ ಗುರಿ ತಲುಪಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಅರಣ್ಯ ಇಲಾಖೆಯೊಂದಿಗಿನ ಗೊಂದಲಗಳನ್ನು ನಿವಾರಿಸಿಕೊಂಡು ರಾಜಸ್ವ ಸಂಗ್ರಹಣೆಗೆ ತ್ವರಿತ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಗಣಿ, ಭೂವಿಜ್ಞಾನ ಹಾಗೂ ಅರಣ್ಯ...

ನಾಮಪತ್ರ ಹಿಂಪಡೆದ ಅಜ್ಜಂಪೀರ್ ಖಾದ್ರಿ

ಹಾವೇರಿ: ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸೈಯದ್ ಅಜ್ಜಂಪೀರ್ ಖಾದ್ರಿ ಅವರು ಪಕ್ಷೇತರರಾಗಿ ಸಲ್ಲಿಸಿದ್ದ ನಾಮಪತ್ರವನ್ನು ಬುಧವಾರ ಹಿಂಪಡೆದಿದ್ದಾರೆ. ಇದರಿಂದ ಕಾಂಗ್ರೆಸ್ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ. ಬೆಂಗಳೂರಿನಿಂದ ಮಂಗಳವಾರ ರಾತ್ರಿ ಹುಬ್ಬಳ್ಳಿಗೆ...

ಒಳ ಮೀಸಲಾತಿ ಖಚಿತ, ಅದಕ್ಕಾಗಿ 3 ತಿಂಗಳು ಕಾಯೋಣ; ಎಚ್ . ಆಂಜನೇಯ

ಬೆಂಗಳೂರು: ಒಳ ಮೀಸಲಾತಿ ಕುರಿತು ಏಕ ಸದಸ್ಯ ಆಯೋಗ ಮೂರು ತಿಂಗಳಲ್ಲಿ ವರದಿ ನೀಡಲಿದ್ದು ನಾಲ್ಕನೇ ತಿಂಗಳಲ್ಲಿ ಒಳ ಮೀಸಲಾತಿ ಜಾರಿಗೆ ಬರುತ್ತದೆ ಎಂದು ಮಾಜಿ ಸಚಿವ ಎಚ್. ಆಂಜನೇಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ...

ಬಳ್ಳಾರಿ ತಲುಪಿದ ದರ್ಶನ್ ಜಾಮೀನು ಪ್ರತಿ; ಇಂದೇ ಬಿಡುಗಡೆಯಾಗಲಿದ್ದಾರೆಯೇ ದಾಸ?

ಬೆಂಗಳೂರು: ದರ್ಶನ್ ಗೆ ಸಿಕ್ಕಿರುವ ಜಾಮೀನು ಆದೇಶದ ಪ್ರತಿ ಬಳ್ಳಾರಿ ಜೈಲು ತಲುಪಿದೆ. ಆದರೆ ಕೆಲವು ನಿಬಂಧನೆಗಳಿರುವುದರಿಂದ ದರ್ಶನ್ ಗೆ ಕೊಂಚ ನಿರಾಶೆಯಾದರೂ ಅಚ್ಚರಿಯಿಲ್ಲ. ಜಾಮೀನು ಸಿಕ್ಕರೂ ದರ್ಶನ್ ಮೈಸೂರು ಪ್ರವೇಶಿಸುವಂತಿಲ್ಲ. ವಿಚಾರಣಾ...

Latest news