ಬೆಂಗಳೂರು: ಬಿಜೆಪಿಯವರು ರಾಜಕೀಯ ಮಾಡಲು ಹೊರಟಿದ್ದು, ಯಾವುದೇ ವಿವಾದವಿಲ್ಲದಿದ್ದರೂ ಚುನಾವಣೆಯ ಉದ್ದೇಶದಿಂದ ವಿವಾದವನ್ನು ಸೃಷ್ಟಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬಿಜೆಪಿಯವರು ವಕ್ಫ್ ಆಸ್ತಿ ವಿಷಯದ ಬಗ್ಗೆ ಪ್ರತಿಭಟನೆ ನಡೆಸಲು ಸಜ್ಜಾಗುತ್ತಿದೆ ಎಂಬ ಮಾಧ್ಯಮದವರ...
ಬೆಂಗಳೂರು: ವಿಧಾನಪರಿಷತ್ತಿನ ನೂತನ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರ ವಿಧಾನಸೌಧದ 1ನೇ ಮಹಡಿಯ ಕೊಠಡಿ ಸಂಖ್ಯೆ 112ನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ರಾಜ್ಯದ...
ಹುಬ್ಬಳ್ಳಿ: ವಕ್ಫ್ ಭೂ ಕಬಳಿಕೆ ಪ್ರಕರಣದಲ್ಲಿ ರಾಜ್ಯ ಸರ್ಕಾರ ರೈತರ ದಿಕ್ಕು ತಪ್ಪಿಸೋ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿ,ಮುಖ್ಯಮಂತ್ರಿಗಳು ರೈತರಿಗೆ ವಕ್ಫ್...
ಬೆಂಗಳೂರು: ಖ್ಯಾತ ನಟ ದರ್ಶನ್ ಗೆ ಮಧ್ಯಂತರ ಜಾಮೀನು ಸಿಕ್ಕಿರುವುದಕ್ಕೆ ಸ್ಯಾಂಡಲ್ ವುಡ್ ಸಂತಸ ವ್ಯಕ್ತಪಡಿಸಿದೆ. ಅನೇಕ ನಟ ನಟಿಯರು, ನಿರ್ದೇಶಕರು ಮತ್ತು ನಿರ್ಮಾಪಕರು ಸಾಮಾಜಿಕ ಜಾಲತಾಣಗಳಲ್ಲಿ ಹರ್ಷವನ್ನು ಹಂಚಿಕೊಂಡಿದ್ದಾರೆ. ಈ ದಿನ...
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆಯ ಅಬ್ಬರ ತಗ್ಗಿದ್ದರೂ ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ತಿಳಿಸಿದೆ.
ಹವಾಮಾನ ಇಲಾಖೆ ವರದಿ...
ಈ ದೇಶ ಎಲ್ಲಾ ಜಾತಿ ಜನಾಂಗಗಳಿಗೂ ಸೇರಿದ್ದು. ದುಡಿಯುವ ವರ್ಗಗಳ ಶ್ರಮದಿಂದಲೇ ಈ ದೇಶದ ಸಂಪತ್ತು ಸೃಷ್ಟಿಯಾಗಿರುವುದು. ಹೀಗಾಗಿ ದೇಶದ ಸಂಪನ್ಮೂಲಗಳಲ್ಲಿ ಶ್ರಮಿಕ ಸಮುದಾಯಕ್ಕೂ ನ್ಯಾಯಯುತವಾದ ಪಾಲು ಸಲ್ಲಲೇ ಬೇಕಲ್ಲವೆ? ಶತಮಾನಗಳಿಂದ ಅವಕಾಶ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A -2 ಆಗಿರುವ ಖ್ಯಾತ ಚಿತ್ರ ನಟ ದರ್ಶನ್ ಅವರಿಗೆ ಕೊನೆಗೂ ಹೈ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಬಳ್ಳಾರಿ ಜೈಲಿನಲ್ಲಿರುವ ಅವರಿಗೆ ಚಿಕಿತ್ಸೆಗಾಗಿ ಮಾತ್ರ...
ಬೆಂಗಳೂರು:ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A -2 ಆಗಿರುವ ಖ್ಯಾತ ಚಿತ್ರ ನಟ ದರ್ಶನ್ ಅವರಿಗೆ ಕೊನೆಗೂ ಹೈ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಚಿಕಿತ್ಸೆಗಾಗಿ ಮಾತ್ರ 6 ವಾರಗಳ ಮಧ್ಯಂತರ ಜಾಮೀನು...
ಬೆಂಗಳೂರು: ಬೆಂಗಳೂರಿನ ಪೀಣ್ಯದ HMT ಅರಣ್ಯದಲ್ಲಿ ಯಾವುದೇ ಮರಗಳನ್ನು ಕಡಿದಿಲ್ಲ. ಅರಣ್ಯದ ಖಾಲಿ ಪ್ರದೇಶದಲ್ಲಿ ಸಿನಮಾ ಶೂಟಿಂಗ್ ಗಾಗಿ ಸೆಟ್ ಹಾಕಲಾಗಿದೆ ಎಂದು ಟಾಕ್ಸಿಕ್ ಚಿತ್ರತಂಡ ಸ್ಪಷ್ಟನೆ ನೀಡಿದೆ. ಖ್ಯಾತ ಚಿತ್ರನಟ ಯಶ್...
ಬೆಂಗಳೂರು:ನಿಷೇಧಿತ ಮಾದಕ ವಸ್ತು ಎಂಡಿಎಂಎ ಕ್ರಿಸ್ಟಲ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ದೇಶದ ಪ್ರಜೆ ಇನಿಯಾಂಗ್ ಉನ್ಯಮಿ ಬೋನಿಫೇಸ್ ಎಂಬಾತನನ್ನು ಸಿಸಿಬಿ ಮಾದಕ ವಸ್ತು ನಿಗ್ರಹ ದಳ ಬಂಧಿಸಿದೆ. ಈತನಿಂದ 1ಕೆಜಿ 577 ಗ್ರಾಂ...