CATEGORY

ರಾಜ್ಯ

ಮುರುಡೇಶ್ವರದಲ್ಲಿ ಮುಳಬಾಗಿಲು ತಾಲೂಕಿನ ಮೂವರು ವಿದ್ಯಾರ್ಥಿನಿಯರು ನೀರುಪಾಲು; ಪ್ರಾಂಶುಪಾಲೆ ಅಮಾನತು

ಕೋಲಾರ: ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಮೂವರು ವಿದ್ಯಾರ್ಥಿನಿಯರ ದೇಹಗಳ ಪತ್ತೆಗಾಗಿ ಶೋಧ ನಡೆದಿದೆ. ಓರ್ವ ವಿದ್ಯಾರ್ಥಿನಿ ಮೃತದೇಹ ಪತ್ತೆಯಾಗಿದೆ. ಮುಳಬಾಗಿಲಿನ ಕೊತ್ತೂರು ಮೂರಾರ್ಜಿ ದೇಸಾಯಿ ವಸತಿ ಶಾಲೆಯ 46 ವಿದ್ಯಾರ್ಥಿಗಳು, 8 ಶಿಕ್ಷಕರು...

ಇಂದು ಎಸ್ ಎಂ ಕೃಷ್ಣ ಅವರ ಅಂತ್ಯಕ್ರಿಯೆ; ರಾಮನಗರ ತಲುಪಿದ ಪಾರ್ಥೀವ ಶರೀರ; ದಾರಿಯುದ್ದಕ್ಕೂ ಕಂಬನಿ ಮಿಡಿದ ಸಾರ್ವಜನಿಕರು

ಬೆಂಗಳೂರು: ನಿನ್ನೆ ನಿಧನ ಹೊಂದಿದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಅಂತ್ಯಕ್ರಿಯೆ ಇಂದು ಸೋಮನಹಳ್ಳಿಯಲ್ಲಿ ನೆರವೇರಲಿದೆ. ಈಗಾಗಲೇ ಅವರ ಪಾರ್ಥೀವ ಶರೀರ ಸೋಮನಹಳ್ಳಿಯತ್ತ ಕೊಂಡೊಯ್ಯಲಾಗುತ್ತಿದೆ. ತೆರೆದ ವಾಹನದಲ್ಲಿ ಅಂತಿಮ ಯಾತ್ರೆ...

ಮುಡಾ ಪ್ರಕರಣ; ಡಿಸೆಂಬರ್ 19ಕ್ಕೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಪ್ರಕರವನ್ನು ಸಿಬಿಐಗೆ ವಹಿಸಬೇಕು ಎಂದು ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಡಿಸೆಂಬರ್ 19ಕ್ಕೆ ಮುಂದೂಡಲಾಗಿದೆ. ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ...

ಪಂಚಮಸಾಲಿ ಹೋರಾಟ; ಸ್ವಾಮೀಜಿ, ಯತ್ನಾಳ್‌ ಪೊಲೀಸರ ವಶಕ್ಕೆ; ಚರ್ಚೆಗೆ ಅವರೇ ಬರಲಿಲ್ಲ ಎಂದ ಸಿಎಂ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದ ಎದುರು 2ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯ ನಡೆಸುತ್ತಿರುವ ಹೋರಾಟ ವಿಕೋಪಕ್ಕೆ ತಿರುಗಿದೆ. ಸ್ಥಳಕ್ಕೆ ಮುಖ್ಯಮಂತ್ರಿಗಳು ಬಾರಲಿಲ್ಲ ಎಂದು ಸಾವಿರಾರು ಸಂಖ್ಯೆಯ ಪ್ರತಿಭಟನಾ ನಿರತರು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನ...

ಬೆಳಗಾವಿಯನ್ನು ಪ್ರತ್ಯೇಕಿಸುವ ಬಾಲಿಶ ಹೇಳಿಕೆಗಳನ್ನು ಸಹಿಸುವುದಿಲ್ಲ: ಸಿದ್ದರಾಮಯ್ಯ

ಬೆಳಗಾವಿ: ಬೆಳಗಾವಿಯ ಕುರಿತು ಮಹಾಜನ್ ಆಯೋಗದ ವರದಿಯೇ ಅಂತಿಮವಾಗಿದ್ದು, ಪದೇ ಪದೇ ಜಿಲ್ಲೆಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎನ್ನುವುದು ಅವರ ಮೂರ್ಖತನ. ಈ ಬಗ್ಗೆ ನೀಡಲಾಗುತ್ತಿರುವ ಬಾಲಿಶವಾದ ಹೇಳಿಕೆಗಳನ್ನು ಕರ್ನಾಟಕ ಸರ್ಕಾರ ಸಹಿಸುವುದಿಲ್ಲ ಎಂದು...

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗಲಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ವಿಶ್ವಾಸ

ಬೆಳಗಾವಿ : ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ನಾನು ಎಂದಿಗೂ ಸಮುದಾಯದ ಪರ ನಿಲ್ಲುತ್ತೇನೆ. ಅಧಿಕಾರಕ್ಕಿಂತ ಸಮಾಜದ ಹಿತಾಸಕ್ತಿ ಮುಖ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು....

ಬೆಳಗಾವಿಯಲ್ಲಿ ವಿಕೋಪಕ್ಕೆ ತಿರುಗಿದ ಪಂಚಮಸಾಲಿ ಹೋರಾಟ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದ ಎದುರು 2ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯ ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದಿದೆ. ಸ್ಥಳಕ್ಕೆ ಮುಖ್ಯಮಂತ್ರಿಗಳು ಬಾರಲಿಲ್ಲ ಎಂದು ಪ್ರತಿಭಟನಾ ನಿರತರು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನ ನಡೆಸಿದರು....

ಕೃಷ್ಣ ಅವರೆಂದರೆ ಅಪ್ಪಾಜಿಗೆ ಗೌರವ; ಶಿವರಾಜಕುಮಾರ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನಕ್ಕೆ ನಟ ಶಿವರಾಜ್ ಕುಮಾರ್ ಅನಾರೋಗ್ಯದ ನಡುವೆಯೂ ಭೇಟಿ ನೀಡಿ ಅಂತಿಮ ದರ್ಶನ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಭಾವುಕರಾಗಿ ಮಾತನಾಡಿದ ಅವರು ತಮ್ಮ ಕುಟುಂಬ...

ದೇವನೂರ ಮಹಾದೇವ ಅವರಿಗೆ ವೈಕಂ ಪ್ರಶಸ್ತಿ

ಚೆನ್ನೈ: ಖ್ಯಾತ ಸಾಹಿತಿ ದೇವನೂರ ಮಹಾದೇವ ಅವರಿಗೆ ತಮಿಳುನಾಡು ಸರ್ಕಾರ ವೈಕಂ ಪ್ರಶಸ್ತಿ ಘೋಷಿಸಿದೆ. ಇದು ದಮನಿತ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದ ವ್ಯಕ್ತಿಗಳಿಗೆ ತಮಿಳುನಾಡು ಸರ್ಕಾರ ಘೋಷಿಸಿರುವ ಪ್ರಶಸ್ತಿಯಾಗಿದೆ. ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್...

ಪ್ರಾದೇಶಿಕ ಅಸಮತೋಲನ ನಿವಾರಣೆಯ ಹರಿಕಾರ ಕೃಷ್ಣ; ಎಚ್.ಕೆ.ಪಾಟೀಲ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನಕ್ಕೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಕಂಬನಿ ಮಿಡಿದಿದ್ದಾರೆ. ಪ್ರಾದೇಶಿಕ ಅಸಮತೋಲನವನ್ನು ಸಮತೋಲನಗೊಳಿಸುವ ನಿಟ್ಟಿನಲ್ಲಿ ಪ್ರಾದೇಶಿಕ...

Latest news