CATEGORY

ರಾಜ್ಯ

ಸಿಬಿಐ ತನಿಖೆ ಎದುರಿಸುತ್ತಿದ್ದ ಇಡಿ ಅಧಿಕಾರಿ ಆತ್ಮಹತ್ಯೆ

ದೆಹಲಿ ಜಾರಿ ನಿರ್ದೇಶನಾಲಯ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇಡಿ ಅಧಿಕಾರಿ ಅಲೋಕ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಭ್ರಷ್ಟಾಚಾರದ ಪ್ರಕರಣದಲ್ಲಿ ತನ್ನ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ...

ದಾವಣಗೆರೆ ಜಿಲ್ಲೆಯಲ್ಲಿ ಭಾರೀ ಮಳೆ: ಕೆರೆಯಂತಾದ ಹೊನ್ನಾಳಿ ತಾಲೂಕು ಆಸ್ಪತ್ರೆ

ದಾವಣಗೆರೆ ಜಿಲ್ಲೆಯಾದ್ಯಂತ ಸುರಿದ ಭಾರೀ ಮಳೆಯಿಂದಾಗಿ ಹೊನ್ನಾಳಿಯ ಪಟ್ಟಣದಲ್ಲಿರುವ ತಾಲೂಕು ಆಸ್ಪತ್ರೆಗೆ ನೀರು ನುಗ್ಗಿ ಕೆರೆಯಂತಾಗಿದೆ. ಆಸ್ಪತ್ರೆಯ ಒಳಗೆ ಮಳೆ ನೀರು ನುಗ್ಗಿದ್ದರಿಂದ ರೋಗಿಗಳು ಪರದಾಡಿದ್ದಾರೆ. ಜನರಲ್ ವಾರ್ಡ್, ಐಸಿಯು ವಾರ್ಡ್‌, ಆಸ್ಪತ್ರೆಯ ಶಸ್ತ್ರಚಿಕಿತ್ಸಾ...

ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ

ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್'ಗೆ ರಾಜ್ಯಪಾಲರು ಅನುಮತಿ ನೀಡಿರುವ ಬೆನ್ನಲ್ಲೇ ರಾಜ್ಯ ರಾಜಕೀಯ ವಲಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಊಹಾಪೋಹಗಳಿಗೆ ಸತೀಶ್ ಜಾರಕಿಹೊಳಿಯವರು ತೆರೆ ಎಳೆದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ...

ಗಣಿ ಗುತ್ತಿಗೆ ಹಗರಣ ರಾಜ್ಯಪಾಲರ ಅಂಗಳಕ್ಕೆ : ಕುತೂಹಲ ಕೆರಳಿಸಿದ ಕುಮಾರಸ್ವಾಮಿ ಸುದ್ದಿಗೋಷ್ಠಿ

ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಗಣಿ ಗುತ್ತಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಜ್‌ ಶೀಟ್ ಸಲ್ಲಿಸಲು ಅನುಮತಿ ಕೋರಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್‌ಗೆ ಲೋಕಾಯುಕ್ತ ಮನವಿ ಮಾಡಿದ್ದು ರಾಜ್ಯ ರಾಜಕಾರಣದಲ್ಲಿ ಸಂಚಲನ...

ನಾರಾಯಣ ಗುರುಗಳು ಪ್ರತಿಪಾದಿಸಿದ ಸಮಾಜ ನಿರ್ಮಾಣ ನಮ್ಮ ಗುರಿ: ಸಿದ್ದರಾಮಯ್ಯ

ಬೆಂಗಳೂರು: ಬ್ರಹ್ಮಶ್ರೀ ನಾರಾಯಣ ಗುರು ಅವರು ಪ್ರತಿಪಾದಿಸಿದಂತೆ ಎಲ್ಲರೂ ಮನುಷ್ಯರಾಗಿ ಗೌರವದಿಂದ ಬದುಕುವಂತಹ ಸಮ ಸಮಾಜದ ನಿರ್ಮಾಣ ನಮ್ಮ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಮಂಗಳವಾರ ರವೀಂದ್ರಕಲಾ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ...

ರಾಜ್ಯಪಾಲರು ಕೇಂದ್ರಸರ್ಕಾರದ ಪ್ರತಿನಿಧಿಯಾಗಿ ಕೆಲಸ ಮಾಡಬಾರದು : ಮುಖ್ಯಮಂತ್ರಿ ಸಿದ್ದರಾಮಯ್ಯ

ತನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಮೂಲಕ ರಾಜ್ಯಪಾಲರು ತಾರತಮ್ಯವೆಸಗಿದ್ದು, ಅವರು ಭಾರತದ ರಾಷ್ಟ್ರಪತಿಯವರ ಪ್ರತಿನಿಧಿಗಳಾಗಿ ಕೆಲಸ ಮಾಡಬೇಕೆ ಹೊರತು ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಕೆಲಸ ಮಾಡಬಾರದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು...

ಪುತ್ತೂರಿನಲ್ಲಿ ಪ್ರೀತಿ ವಿಷಯಕ್ಕೆ ಮುಸ್ಲಿಂ ವಿದ್ಯಾರ್ಥಿನಿಗೆ ಹಿಂದೂ ಬಾಲಕನಿಂದ ಚೂರಿ ಇರಿತ

ಪ್ರೀತಿ ನಿರಾಕರಿಸಿದ ಮುಸ್ಲಿಂ ವಿದ್ಯಾರ್ಥಿನಿಗೆ ಸಹಪಾಠಿ ಹಿಂದೂ ವಿದ್ಯಾರ್ಥಿ ಚಾಕುವಿನಿಂದ ಇರಿದಿರುವ ಘಟನೆ ತ್ತೂರು ತಾಲೂಕಿನ ಕೊಂಬೆಟ್ಟು ಸರ್ಕಾರಿ ಕಾಲೇಜಿನಲ್ಲಿ ನಡೆದಿದೆ. ಹಿಂದೂ ವಿದ್ಯಾರ್ಥಿಯೋರ್ವ ಮುಸ್ಲಿಂ ವಿದ್ಯಾರ್ಥಿನಿಯ ಕೈಗೆ ಚಾಕುವಿನಿಂದ ಇರಿದಿದ್ದಾನೆ. ವಿದ್ಯಾರ್ಥಿನಿಯ ಕೈಗೆ...

ಹಣಕಾಸು ಇಲಾಖೆ ಅಧಿಕಾರಿಗಳ ಜತೆ ಸಚಿವ ಜಮೀರ್ ಅಹಮದ್ ಖಾನ್ ಸಭೆ

ಬೆಂಗಳೂರು :ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಬಡವರಿಗೆ ಮನೆ ಹಂಚಿಕೆ ಯೋಜನೆ ಗಳ ಅನುಷ್ಠಾನ ಸಂಬಂಧ ಸಚಿವ ಜಮೀರ್ ಅಹಮದ್ ಖಾನ್ ಹಣಕಾಸು ಇಲಾಖೆ ಅಧಿಕಾರಿಗಳ...

ದೇವರಾಜ ಅರಸು ಎಲೆಕ್ಟ್ರಾನಿಕ್ ಸಿಟಿ ಎಂದು ಮರುನಾಮಕರಣ, ಭೂಸುಧಾರಣೆ ಕಾಯ್ದೆಗೆ ತಿದ್ದುಪಡಿ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರಿನ ಎಲೆಕ್ಟ್ರಾನಿಕ್​ ಸಿಟಿಗೆ ದೇವರಾಜ ಅರಸು ಎಲೆಕ್ಟ್ರಾನಿಕ್​ ಸಿಟಿ ಎಂದು ಮರುನಾಮಕರಣ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ಇಂದು (ಆಗಸ್ಟ್​ 20) ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ಮಾಜಿ...

ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ; ಆಗಸ್ಟ್‌ 27ರಂದು ರಾಜಭವನಕ್ಕೆ ಮುತ್ತಿಗೆಗೆ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ನಿರ್ಧಾರ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ರಾಜ್ಯಪಾಲರ ನಡೆ ವಿರೋಧಿಸಿ 'ಕರ್ನಾಟಕ ಶೋಷಿತ...

Latest news