CATEGORY

ರಾಜ್ಯ

ಬಿಜೆಪಿಯ ಇನ್ನೂ 8 ಶಾಸಕರು ಕಾಂಗ್ರೆಸ್​ ಸೇರ್ಪಡೆಯಾಗಲಿದ್ದಾರೆ: ಶಾಸಕ ಎಸ್.ಟಿ ಸೋಮಶೇಖರ್

ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾಗಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಿರುವ ಸಿಪಿ ಯೋಗೇಶ್ವರ್ ಬೆನ್ನಲ್ಲೇ ಇನ್ನೂ 8 ಬಿಜೆಪಿ ಶಾಸಕರು ಕಾಂಗ್ರೆಸ್​ ಸೇರ್ಪಡೆಯಾಗಲಿದ್ದಾರೆ ಎಂದು ಖುದ್ದು ಬಿಜೆಪಿ ಶಾಸಕ ಎಸ್​​ಟಿ ಸೋಮಶೇಖರ್​ ಹೊಸ...

ಜಾತಿಗಣತಿ ವರದಿ ಜಾರಿಗೆ ಶೋಷಿತ ಸಮುದಾಯಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ಶೋಷಿತ ಸಮುದಾಯಗಳ ಮಹಾಒಕ್ಕೂಟದ ಪದಾಧಿಕಾರಿಗಳು ಮತ್ತು ನಾನಾ ಸಮುದಾಯಗಳ ಮುಖಂಡರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, "ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ"ಯನ್ನು ಜಾರಿಗೊಳಿಸಲು ಒತ್ತಾಯಿಸಿದರು. ಮಹಾ ಒಕ್ಕೂಟದ...

ಗಾಳಿಪಟಗಳಿಗೆ ಮಾಂಜಾ ದಾರ ಬಳಸುವಂತಿಲ್ಲ

ಬೆಂಗಳೂರು: ಗಾಳಿಪಟಗಳನ್ನು ಹಾರಿಸಲು ಚೀನಿ Catchದಾರಗಳನ್ನು ಬಳಸುವುದು ಸರ್ವೇ ಸಾಮಾನ್ಯ. ಇದರಿಂದ ಪ್ರಾಣಿ ಪಕ್ಷಿಗಳ ಜೀವಕ್ಕ್ ಕುತ್ತು ಬಂದಿದೆ. ಜತೆಗೆ ಮನುಷ್ಯರ ಕುತ್ತಿಗೆಗೆ ಈ ದಾರ ಸುತ್ತಿಕೊಂಡು ಪ್ರಾಣ ಬಿಟ್ಟಿರುವ ಉದಾಹರಣೆಗಳೂ ಉಂಟು....

​ಚನ್ನಪಟ್ಟಣ | ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಘೋಷಿಸಿಕೊಂಡ ಆಸ್ತಿ ಎಷ್ಟು ಗೊತ್ತೇ? ಇಲ್ಲಿದೆ ವಿವರ

ಮೊದಲಿನಿಂದಲೂ ಕಾಂಗ್ರೆಸ್‌ ಭದ್ರಕೋಟೆಯಾಗಿದ್ದ ಚನ್ನಪಟ್ಟಣವನ್ನು ಮತ್ತೆ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಡಿಕೆ ಬ್ರದರ್ಸ್‌ ಸಿಪಿ ಯೋಗೇಸ್ವರ್‌ ಅನ್ನು ಕಣಕ್ಕಿಳಿಸಿದ್ದಾರೆ. ಸದ್ಯ ಜೆಡಿಎಸ್ ಕೋಟೆಯಲ್ಲಿ‌ ದಳಪತಿಗಳನ್ನು ಕಟ್ಟಿ ಹಾಕಲು ಕಾಂಗ್ರೆಸ್ ಮುಂದಾಗಿದೆ. ಚನ್ನಪಟ್ಟಣದಿಂದ...

ಶಿಗ್ಗಾವಿಯಲ್ಲಿ ಹೊಸ ಯುವಕರ ಬೆಂಬಲ ದೊಡ್ಡ ಪ್ರಮಾಣದಲ್ಲಿ ದೊರೆಯುತ್ತಿದೆ: ಬಸವರಾಜ ಬೊಮ್ಮಾಯಿ

ಹಾವೇರಿ:(ಶಿಗ್ಗಾವಿ): ಶಿಗ್ಗಾವಿಯಲ್ಲಿ ಅದ್ಭುತವಾದ ಬೆಂಬಲ ದೊರೆಯುತ್ತಿದೆ. ನಮ್ಮ ಆತ್ಮೀಯರು, ಹಿರಿಯರ ಬೆಂಬಲದ ಜೊತೆಗೆ ಹೊಸ ಯುವಕರ ಬೆಂಬಲ ದೊಡ್ಡ ಪ್ರಮಾಣದಲ್ಲಿ ಸಿಗುತ್ತಿದೆ. ಈ ಬಾರಿ ಚುನಾವಣೆಯಲ್ಲಿ ದೊಡ್ಡ ಜನಶಕ್ತಿ ನಮ್ಮ ಪರವಾಗಿದೆ ಎಂದು...

ಚನ್ನಪಟ್ಟಣ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ: ನಾಳೆ ನಾಮಪತ್ರ ಸಲ್ಲಿಕೆ

ಚನ್ನಪಟ್ಟಣ ಉಪಚುನಾವಣೆಗೆ (Channapatna By-Election) ಟಿಕೆಟ್ ನೀಡುವ ವಿಚಾರದಲ್ಲಿ ತೀವ್ರ ನಗೂಢತೆ ಕಾಪಾಡಿಕೊಂಡು ಬಂದಿರುವ ಜೆಡಿಎಸ್ ಪಕ್ಷದ ನಾಯಕರು (JDS) ಕಡೆಗೂ ಯಾರಿಗೆ ಟಿಕೆಟ್‌ ಘೋಷಣೆ ಎಂಬುದನ್ನು ಬಹಿರಂಗಪಡಿಸಿದೆ . ಚನ್ನಪಟ್ಟಣ ಉಪ ಚುನಾವಣೆಗೆ...

ಸಂಸ್ಕೃತ ಮೂಲ ಭಾಷೆ, ವೇದ,ಯೋಗ, ಸನಾತನ ನಮ್ಮ ಮೂಲ ಧರ್ಮ: ಬಾಬಾ ರಾಮದೇವ್

ಸಂಸ್ಕೃತ ಮೂಲ ಭಾಷೆ, ವೇದ,ಯೋಗ, ಸನಾತನ ನಮ್ಮ ಮೂಲ ಧರ್ಮ. ಪ್ರಾಚೀನ ವಿದ್ಯೆಗಳು ಉಡುಪಿಯಲ್ಲಿ ಗುರು ಸ್ಥಾನದಲ್ಲಿತ್ತು. ಉಡುಪಿಯನ್ನು ಆಧ್ಯಾತ್ಮಿಕ ರಾಜಧಾನಿಯನ್ನಾಗಿ ಪರಿಗಣಿಸಬಹುದು ಎಂದು ಬಾಬಾ ರಾಮದೇವ ಹೇಳಿದ್ದಾರೆ. ಇಂದು ಉಡುಪಿಯಲ್ಲಿ ನಡೆಯುತ್ತಿರುವ 51ನೇ...

ACP ಚಂದನ್ ವಿರುದ್ಧ ತನಿಖೆಗೆ ಆದೇಶಿಸಿದ ಮಾನವ ಹಕ್ಕು ಆಯೋಗ

ಬೆಂಗಳೂರು: ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ತಮ್ಮನ್ನು ACP ಚಂದನ್ ಕುಮಾರ್ ಅವರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಹಿಂದೂ ಹೋರಾಟಗಾರ ಪುನೀತ್ ಕೆರೆಹಳ್ಳಿ ಮಾನವ ಹಕ್ಕು ಆಯೋಗಕ್ಕೆ ದೂರು ನೀಡಿದ್ದರು. ಜುಲೈ 26ರಂದು...

ಮಳೆಯ ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸುವ ಶಕ್ತಿ ಸರ್ಕಾರಕ್ಕಿದೆ : ಸಿಎಂ ಸಿದ್ದರಾಮಯ್ಯ

125 ವರ್ಷಗಳಲ್ಲಿ ಯಲಹಂಕದಲ್ಲಿ ಒಂದೇ ದಿನಾಂಕ 170 ಮಿ.ಮೀ ಮಳೆ ಬಿದಿದ್ದೆ. ಇದರಿಂದ ನಾವೇನು ಮಾಡೋದು ಎಂದು ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪ್ರಯತ್ನ ನಾವು ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕಳೆದ ಒಂದು ವಾರದಿಂದ...

ಚನ್ನಪಟ್ಟಣ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಯೋಗೇಶ್ವರ್

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಗುರುವಾರ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವ ರಾಮಲಿಂಗಾರೆಡ್ಡಿ ಹಾಜರಿದ್ದರು. ನಾಮಪತ್ರ ಸಲ್ಲಿಕೆಗೂ ಮುನ್ನ ಕಾಂಗ್ರೆಸ್...

Latest news