CATEGORY

ರಾಜ್ಯ

ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮೂರು ದಿನ ವಿಪರೀತ ಚಳಿ; ಮನೆಯಿಂದ ಹೊರಬರದಿರುವುದೇ ಕ್ಷೇಮ

ಬೆಂಗಳೂರು: ಡಿಸೆಂಬರ್‌ ಬಂತೆಂದರೆ ಚಳಿ ಸಹಜವಾಗಿಯೇ ಹೆಚ್ಚು. ಆದರೆ ಈ ವರ್ಷ ವಾಡಿಕೆಗಿಂತ ಚಳಿ ಹೆಚ್ಚಾಗಿದ್ದು ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ. ಕಳೆದ ಎರಡು ದಿನದಿಂದ ಅತೀ ಹೆಚ್ಚು ಚಳಿ ಕಾಡುತ್ತಿದೆ. ರಾಜ್ಯದಲ್ಲಿ ಮುಂದಿನ...

ಹತ್ಯೆಗೀಡಾದ ವ್ಯಕ್ತಿಯ ಪತ್ನಿಗೆ ಒಲಿದು ಬಂದ ಗ್ರಾ.ಪಂ. ಅಧ್ಯಕ್ಷೆ ಪಟ್ಟ

ನಂಜನಗೂಡು: ಪತಿ ಕೊಲೆಗೀಡಾದ ಬಳಿಕ ಪತ್ನಿಗೆ ಗ್ರಾಮ ಪಂಚಾಯತಿ ಅಧ್ಯಕ್ಷ ಪಟ್ಟ ಲಭಿಸಿರುವ ಘಟನೆ ದೇವರಸನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ನಂಜನಗೂಡು ತಾಲೂಕು ದೇವರಸನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನದ ಅಧಿಕಾರ ಹಂಚಿಕೆ ವಿಚಾರದಲ್ಲಿ...

ಲಾರಿ ಪಲ್ಟಿ; ಇಬ್ಬರು ಇಂಜಿನಿಯರ್ ಸೇರಿ ಮೂವರ ಸಾವು

ಸಿಂಧನೂರು: ರಾಯಚೂರು ಜಿಲ್ಲೆ ಸಿಂಧನೂರು ಪಟ್ಟಣದಲ್ಲಿ ಸೋಮವಾರ ರಾತ್ರಿ ರಸ್ತೆ ಬದಿ ನಿಂತಿದ್ದವರ ಮೇಲೆ ಲಾರಿಯೊಂದು ಪಲ್ಟಿಯಾಗಿ ಬಿದ್ದ ಕಾರಣ ಇಬ್ಬರು ಇಂಜಿನಿಯರ್‌ಗಳು ಸೇರಿ ಮೂವರು ದುರ್ಮರಣಕ್ಕೀಡಾದ ಘಟನೆ ನಡೆದಿದೆ. ಸಿಂಧನೂರು ಲೋಕೋಪಯೋಗಿ...

ವೃದ್ಧೆಗೆ ರೂ. 1.24ಕೋಟಿ ವಂಚಿಸಿದ ಸೈಬರ್‌ ವಂಚಕರು

ಬೆಂಗಳೂರು: ಮುಂಬೈ ಮೂಲದ ಸೈಬರ್ ವಂಚಕರು ಸಿಬಿಐ ಪೊಲೀಸರ ಹೆಸರಿನಲ್ಲಿ ಬೆಂಗಳೂರಿನ 83 ವರ್ಷದ ವೃದ್ದೆಗೆ ರೂ. 1 ಕೋಟಿಗೂ ಅಧಿಕ ಹಣ ವಂಚಿಸಿದ್ದಾರೆ. ಮುಂಬೈ ಪೊಲೀಸರ ಹೆಸರಿನಲ್ಲಿ ಕರೆ ಮಾಡಿದ್ದ ಆರೋಪಿಗಳು,...

ಸೋಮವಾರ ತಡರಾತ್ರಿ 1 ಗಂಟೆಯವರೆಗೂ ಸತತ 15 ಗಂಟೆ ನಡೆದ ವಿಧಾನಸಭೆ ಕಲಾಪ

ಬೆಳಗಾವಿ: ಇಲ್ಲಿನ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಕಲಾಪವು ಮಧ್ಯರಾತ್ರಿ 1 ಗಂಟೆಯವರೆಗೂ ನಡೆದು ದಾಖಲೆ ಸೃಷ್ಟಿಸಿದೆ. ಸೋಮವಾರ ಬೆಳಗ್ಗೆ 10.40 ಕ್ಕೆ ಆರಂಭವಾದ ಕಲಾಪ ಮಧ್ಯರಾತ್ರಿ 1 ಗಂಟೆಯವರೆಗೂ ಅಂದರೆ ಸತತ...

ಬೆಂಗಳೂರಿನ ಈ ಭಾಗಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ “66/11ಕೆ.ವಿ ಟೆಲಿಕಾಂ” ಸ್ಟೇಷನ್ ನಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ 18.12.2024 (ಬುಧವಾರ) ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 5 ಗಂಟೆವರೆಗೆ ವಿದ್ಯುತ್...

ರೇಣುಕಾಸ್ವಾಮಿ ಕೊಲೆ ಪ್ರಕರಣ; ದರ್ಶನ್ ಆಪ್ತೆ ಪವಿತ್ರಾಗೌಡ ಜೈಲಿನಿಂದ ಬಿಡುಗಡೆ

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ಮೊದಲನೇ ಆರೋಪಿ ಪವಿತ್ರಾ ಗೌಡ ಮಂಗಳವಾರ ಬೆಳಿಗ್ಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಈ ಪ್ರಕರಣದಲ್ಲಿ ಅವರು 179 ದಿನ...

ಇಳಯರಾಜರಿಗೆ ದೇವಸ್ಥಾನ ಪ್ರವೇಶ ನಿರಾಕರಣೆ : ಸಚಿವ ಎಚ್ ಸಿ ಮಹದೇವಪ್ಪ ಬೇಸರ

ತಮಿಳುನಾಡು : ಸಂಗೀತ ಮಾಂತ್ರಿಕ, ಹಾಲಿ ರಾಜ್ಯ ಸಭಾ ಸದಸ್ಯರಾದ ಇಳಯರಾಜ ಅವರನ್ನು ತಮಿಳುನಾಡಿನ ಶ್ರೀವಿಲ್ಲಿಪುತ್ತೂರ್‌ನಲ್ಲಿ ಇರುವ ಅಂಡಾಳ್‌ ದೇವಸ್ಥಾನದ ಗರ್ಭಗುಡಿಗೆ ಪ್ರವೇಶ ನಿರಾಕರಿಸಿದ ಘಟನೆಯು, ಸಮಾಜದಲ್ಲಿ ಜಾತಿ ತಾರತಮ್ಯ ಮತ್ತು ಅಸ್ಪೃಶ್ಯತೆಯು...

ಮದ್ಯಪಾನ ಮಾಡಿ ವಾಹನ ಚಾಲನೆ; 556 ಪ್ರಕರಣ ದಾಖಲು

ಬೆಂಗಳೂರು: ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿದ್ದ ದ್ವಿಚಕ್ರ ಮತ್ತು ಕಾರುಗಳ ವಾಹನ ಸವಾರರ ವಿರುದ್ಧ ಕಾರ್ಯಾಚರಣೆ ನಡೆಸಿರುವ ಬೆಂಗಳೂರು ಸಂಚಾರಿ ಪೊಲೀಸರು 556 ಪ್ರಕರಣಗಳನ್ನುದಾಖಲಿಸಿದ್ದಾರೆ.50 ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡಿಸೆಂಬರ್‌...

 ಮೊಬೈಲ್‌ ಅಂಗಡಿ ದೋಚಿದ ಖದೀಮರು

ಬೆಂಗಳೂರು: ಶಿವಾಜಿನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಮೊಬೈಲ್‌ ಅಂಗಡಿಯೊಂದರಲ್ಲಿ ಕಳ್ಳತನ ಮಾಡಿರುವ ಕಳ್ಳರು ದುಬಾರಿ ಬೆಲೆಯ 54 ಮೊಬೈಲ್‌ ಗಳನ್ನು ಕಳವು ಮಾಡಿದ್ದಾರೆ. ಎಂಕೆ ರಸ್ತೆಯ ವಿಶ್ವಾಸ್‌ ಕಮ್ಯೂನಿಕೇಷನ್ಸ್‌ ಹೆಸರಿನ ಅಂಗಡಿಯಲ್ಲಿ ಈ...

Latest news