ನವದೆಹಲಿ: ಮೈಸೂರು ದಸರಾ ಉತ್ಸವದ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿ ಅರ್ಜಿಯನ್ನು...
ಗದಗ: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಕಾನ್ ಸ್ಟೇಬಲ್ ಗಳು ಸೇರಿದಂತೆ ಮೂವರು ದಾರುಣವಾಗಿ ಮೃತಪಟ್ಟ ಘಟನೆ ಗದಗ ತಾಲೂಕಿನ ಹರ್ಲಾಪುರ ಸಮೀಪದ ರಾಷ್ಟ್ರೀಯ ಹೆದ್ದಾರಿ- 67ರಲ್ಲಿ ನಡೆದಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪೊಲೀಸ್ ಕಾನ್ ಸ್ಟೇಬಲ್...
ಉಡುಪಿ: ಲಿಂಗಾಯತ ಧರ್ಮವು ಹಿಂದೂ ಧರ್ಮ ಅಥವಾ ಸನಾತನ ಧರ್ಮದ ಒಂದು ಭಾಗವಲ್ಲ. ಅದು ಸ್ವತಂತ್ರ ಧರ್ಮ. ಬಸವಣ್ಣನೇ ಲಿಂಗಾಯತ ಧರ್ಮಕ್ಕೆ ಧರ್ಮಗುರು, ವಚನಗಳೇ ಧರ್ಮಗ್ರಂಥ ಎಂದು ಭಾಲ್ಕಿ ಹಿರೇಮಠ ಸಂಸ್ಥಾನದ ಬಸವಲಿಂಗ...
ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿರುವ ಅಪರಾಧ ಕೃತ್ಯಗಳನ್ನು ಕುರಿತು ವಿಶೇಷ ತನಿಖಾ ತಂಡ (ಎಸ್‌ಐಟಿ) ನಡೆಸುತ್ತಿರುವ ತನಿಖೆ ತಾರ್ಕಿಕ ಅಂತ್ಯ ಕಾಣಲಿದೆ ಎಂದು ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಹೇಳಿದ್ದಾರೆ.
ಅವರು ಪ್ರೆಸ್‌ಕ್ಲಬ್‌ನಲ್ಲಿ ಏರ್ಪಡಿಸಿದ್ದ...
ಬೆಂಗಳೂರು: ಕೇಂದ್ರ ಸರ್ಕಾರ ಆಹಾರ ಉತ್ಪನ್ನಗಳ ಮೇಲಿನ ಜಿಎಸ್‌ಟಿಯನ್ನು ಶೇ. 12ರಿಂದ ಶೇ.5ಕ್ಕೆ ಇಳಿಸಿರುವುದರಿಂದ ಮೊಸರು, ತುಪ್ಪ, ಬೆಣ್ಣೆ, ಲಸ್ಸಿ ಸೇರಿದಂತೆ ನಂದಿನಿ ಉತ್ಪನ್ನಗಳ ದರ ಕಡಿಮೆಯಾಗಲಿದೆ. ಸೆ.22 ರಿಂದಲೇ ನಂದಿನಿ ಉತ್ಪನ್ನಗಳ...
ಬಸವಣ್ಣನವರ ವಚನ ಸಂಸ್ಕೃತಿಯ ಮೂಲ ಆಶಯವಾಗಲಿ, ಬಾಬಾ ಸಾಹೇಬರ ಸಂವಿಧಾನಾತ್ಮಕ ಉದ್ದೇಶಗಳಾಗಲಿ, ಈ ಜಾತಿ ಜನಗಣತಿಯ ಫಲಿತಾಂಶವಾಗಿ ಹೊರಹೊಮ್ಮುತ್ತದೆ ಎಂದು ಭಾವಿಸಲು ಸಾಧ್ಯವಾಗುತ್ತಿಲ್ಲ. ಜಾತಿ, ಉಪಜಾತಿ, ಕುಲ ಗೋತ್ರಗಳು ಹೇಗೆ ಸಮಾಜದ ಮುಖ್ಯವಾಹಿನಿಯ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು ಹೀಗಿವೆ.
· ದೌರ್ಜನ್ಯಕ್ಕೊಳಗಾಗಿ ಮೃತಪಟ್ಟ ಪರಿಶಿಷ್ಟ ಜಾತಿ/ಪರಿಶಿಷ್ಠ ವರ್ಗಕ್ಕೆ ಸೇರಿದ ವ್ಯಕ್ತಿಗಳ ಅವಲಂಬಿತರಿಗೆ ಗ್ರೂಪ್ ಸಿ...
ನವದೆಹಲಿ: 2023 ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಅಲ್ಪಸಂಖ್ಯಾತ, ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ಜಾತಿಗಳ ಮತದಾರರನ್ನು ಮತದಾರರ ಪಟ್ಟಯಿಂದ ತೆಗೆದು ಹಾಕುವ ಉದ್ದೇಶ ಇತ್ತು ಎಂದು ಆಳಂದ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್...
ಬೆಂಗಳೂರು: ವಿಶ್ವ ಮಾನವ ಸಂದೇಶ ಸಾರಿದ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಭಾರತ ರತ್ನ ಪುರಸ್ಕಾರಕ್ಕೆ ಶಿಫಾರಸ್ಸು ಮಾಡಿರುವುದನ್ನು ಸ್ವಾಗತಿಸಿದ ಮೈಸೂರಿನ ವಿಶ್ವ ಮಾನವ ಕ್ಷೇಮಾಭಿವೃದ್ಧಿ ಟ್ರಸ್ಟ್ ಮತ್ತು ಹಿರಿಯ ಸಾಹಿತಿಗಳ ನಿಯೋಗ...
ಬೆಂಗಳೂರು: ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಇಂದು ಬಯಲು ಮಾಡಿರುವ ಚುನಾವಣಾ ಅಕ್ರಮಗಳಿಗೆ ಸಂಬಂಧಿಸಿದ ಸತ್ಯಾಂಶಗಳು ಅತ್ಯಂತ ಆಘಾತಕಾರಿಯಾಗಿವೆ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೇಗೆ ಮತಗಳ್ಳತನದ ಮೂಲಕ ವ್ಯವಸ್ಥಿತವಾಗಿ ಬುಡಮೇಲುಗೊಳಿಸಲಾಗುತ್ತಿದೆ ಎಂಬ...