ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಚಿತ್ರನಟ ದರ್ಶನ್, ಮೈಸೂರಿನ ಕಾಮಾಕ್ಷಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಹಿಂತಿರುಗಿದ್ದಾರೆ. ಬೆನ್ನು ನೋವಿನ ಸಂಬಂಧ ವೈದ್ಯರನ್ನು ಭೇಟಿಯಾಗಿದ್ದರು. ಆಸ್ಪತ್ರೆಯಲ್ಲಿ ದರ್ಶನ್‌ಗೆ ಎಕ್ಸ್...
ಕಳೆದ 25 ವರ್ಷಗಳಿಂದಲೂ ಸಾಮಾಜಿಕ ಹೋರಾಟದಲ್ಲಿ ನಿರತರಾಗಿರುವ ಚಿಂತಕ ಡಾ. ಕೃಷ್ಣಮೂರ್ತಿ ಚಮರಂ ಅವರಿಗೆ ಸ್ಟೇಟ್ ಯೂತ್ ಅಂಬೇಡ್ಕರ್ ಫೆಡರೇಷನ್, ಬೆಂಗಳೂರು 24 ಮತ್ತು 25ನೇ ಸಾಲಿನ ಪ್ರಶಸ್ತಿ ಪುರಸ್ಕಾರಕ್ಕೆ ಹಲವು ಕ್ಷೇತ್ರದ...
ಹುಬ್ಬಳ್ಳಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿಧಾನಪರಿಷತ್ ಬಿಜೆಪಿ ಸದಸ್ಯ ಸಿ.ಟಿ. ರವಿ ಬಳಸಿರುವ ಅವಾಚ್ಯ ಶಬ್ಧ ಕುರಿತ ಪ್ರಕರಣವನ್ನು ವಿಸ್ತೃತ ತನಿಖೆಗಾಗಿ ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ....
ಬೆಂಗಳೂರು: ಕಾಂಗ್ರೆಸ್ ಮುಖಂಡ ಮಾಜಿ ಸಂಸದ ಡಿ.ಕೆ. ಸುರೇಶ್ ಅವರ ಸಹೋದರಿ ಎಂದು ಹೇಳಿಕೊಂಡು ಮಹಿಳೆಯೊಬ್ಬರು 14.600 ಕೆಜಿಯಷ್ಟು ಚಿನ್ನಾಭರಣ ಖರೀದಿಸಿ ವಂಚನೆ ಮಾಡಿರುವ ಘಟನೆ ರಾಜರಾಜೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಭಾರತೀನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ಇವರಿಗೆ ಬಂಧನ ಭೀತಿ ಎದುರಾಗಿದೆ ಎಂದೂ ಹೇಳಲಾಗುತ್ತಿದೆ. ಇತ್ತೀಚೆಗೆ ಪ್ರಖ್ಯಾತ ಜ್ಯೂಯಲರ್ಸ್ ನಲ್ಲಿ ವರ್ತೂರು ಪ್ರಕಾಶ್ ಹೆಸರೇಳಿ ಮತ್ತು ವ್ಯಾಪಾರದ...
ಬೆಂಗಳೂರು: ಪತ್ನಿಯೊಂದಿಗೆ ನಡೆದ ಜಗಳದಿಂದ ನೊಂದು ಲಾರಿ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮೀ ಲೇ ಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ದೂರು ದಾಖಲಾಗಿದೆ. ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜೆ.ಸಿ.ನಗರದ...
ಬೆಂಗಳೂರು: ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದವರ ಹಾಗೂ ಅತಿ ವೇಗದ ಚಾಲನೆ ಮಾಡಿದವರ ವಿರುದ್ಧ ಕಳೆದ ಒಂದು ವಾರದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ 60,903 ವಾಹನ ಚಾಲಕರನ್ನು ತಪಾಸನೆಗೊಳಪಡಿಸಿ 769 ಪ್ರಕರಣಗಳನ್ನು ದಾಖಲಿಸಲಾಗಿದೆ....
ಬೆಂಗಳೂರು: 2024 ಮುಗಿಯಲು ಕೆಲವೇ ದಿನಗಳು ಬಾಕಿ ಉಳಿದಿದ್ದು, ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಆಚರಣೆಗೆ ಭರ್ಜರಿ ತಯಾರಿಯೂ ನಡೆಯುತ್ತಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಮಾಡುತ್ತಿದ್ದಾರೆ. ಪ್ರತಿ ವರ್ಷದಂತೆ...
ದಾವಣಗೆರೆ: ಕೇವಲ 5 ರೂ. ಕುರ್ಕುರೆ ಪಾಕೆಟ್ ವಿಚಾರಕ್ಕೆ ದೊಡ್ಡ ಮಾರಾಮಾರಿಯೇ ನಡೆದಿದ್ದು, ದೊಣ್ಣೆ ಲಾಠಿಗಳನ್ನು ಹಿಡಿದು ಹೊಡೆದಾಡಿರುವ ಪ್ರಕರಣ ಜಿಲ್ಲೆಯ ಚನ್ನಗಿರಿ ತಾಲೂಕಿನ ಹೊನ್ನೇಬಾಗಿ ಗ್ರಾಮದಲ್ಲಿ ನಡೆದಿದೆ. ಈ ಕಲಹದಲ್ಲಿ 10ಕ್ಕೂ ಹೆಚ್ಚು...