CATEGORY

ರಾಜ್ಯ

ಬಿಜೆಪಿ ಟಿಕೆಟ್ ಕೊಡಿಸುವುದಾಗಿ 2 ಕೋಟಿ ವಂಚಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೋದರ-ಸೋದರಿ: FIR ದಾಖಲು

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಸೋದರ ಮತ್ತು ಸೋದರಿ ಕೋಟಿ ಕೋಟಿ ಹಣ ಪಡೆದು ವಂಚಿಸಿದ್ದಾರೆ ಎಂದು ಬಿಜೆಪಿ ಮುಖಂಡೆ ಸುನೀತಾ ಚೌಹಾಣ್‌ ಅವರು...

ಸಾಹಿತ್ಯ ಸಮ್ಮೇಳನದಲ್ಲಿ ಟಿಪ್ಪು ನಿರ್ಲಕ್ಷ್ಯ; ಕಸಾಪ ಅಧ್ಯಕ್ಷ ಮಹೇಶ್ ಜೋಶಿಯಿಂದ ಉಡಾಫೆ ಉತ್ತರ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಗುರುವಾರ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ಸಭೆ ನಡೆಯಿತು. ಈ ಸಭೆಯು ಮಾತನಾಡಿದ ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಸರ್ ಎಂ ವಿಶ್ವೇಶ್ವರಯ್ಯ, ಕೆ ಎಸ್...

ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡಿದ್ದನ್ನು ಬಿಜೆಪಿ ಸಹಿಸುತ್ತಿಲ್ಲ: ಸಿ.ಎಂ ಸಿದ್ದರಾಮಯ್ಯ

2028 ರಲ್ಲೂ ನಾವೇ ಅಧಿಕಾರಕ್ಕೆ ಬಂದು ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುವ ಕಾರ್ಯಕ್ರಮ ಮುಂದುವರೆಸುತ್ತೇವೆ. ಮಹಿಳೆಯರು ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯದ ರಕ್ಷಣೆಗೆ ಮುಂದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. KPCC ಕಚೇರಿಯ...

ಮಂಡ್ಯದಲ್ಲಿ ಅಕ್ಟೋಬರ್ 18-19 ಎರಡು ದಿನ ಬೃಹತ್ ಉದ್ಯೋಗ ಮೇಳ

ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಗರದಲ್ಲಿ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದ್ದು, ಸುಮಾರು 150ಕ್ಕೂ ಹೆಚ್ಚು ಉದ್ಯೋಗದಾತ ಕಂಪನಿಗಳು...

50 ಸಾವಿರ ಕೋಟಿ ರೂ. ಆಸ್ತಿ ಹುಡುಕಿಕೊಡಿ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಸವಾಲ್

ಬಿಜೆಪಿ ಫೇಕ್ ಫ್ಯಾಕ್ಟರಿ ಸ್ಥಾಪಿಸಿ ಸುಳ್ಳುಗಳ ವ್ಯಾಪಾರ ಮಾಡುತ್ತಿದೆ. ನಮ್ಮ ಕುಟುಂಬದ ಮೇಲೆ 50 ಸಾವಿರ ಕೋಟಿ ರೂಪಾಯಿ ಆಸ್ತಿಯ ಆರೋಪ ಮಾಡಿತ್ತು. ಆರೋಪ ಮಾಡಿದ್ದ ಮುಖಂಡರಿಗೆ ಲೀಗಲ್ ನೋಟಿಸ್ ಕಳುಹಿಸಿದ್ದೆ. ಆದರೆ...

ಸದ್ಯಕ್ಕೆ ಸಿಎಂ ಸೀಟು ಖಾಲಿ ಇಲ್ಲ, ಬದಲಾವಣೆ ಪ್ರಶ್ನೆಯೇ ಬರಲ್ಲ: ಲಕ್ಷ್ಮಣ ಸವದಿ

ಸಿಎಂ ಸೀಟು ಸಧ್ಯಕ್ಕೆ ಖಾಲಿ ಇಲ್ಲ. ಸಿಎಂ ಬದಲಾವಣೆ ಪ್ರಶ್ನೆಯೇ ಬರಲ್ಲ. ಸಿಎಂ ಸಿದ್ದರಾಮಯ್ಯ ಅವರು ಮೇಲಿನ ಆರೋಪ ನಿರಾಧಾರ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ...

ಎನ್ ಡಿಎ ಕೂಟವೇ ನನ್ನ ಕುಟುಂಬ : ಹೆಚ್.ಡಿ. ಕುಮಾರಸ್ವಾಮಿ

ಎನ್ ಡಿಎ ಕೂಟವೇ ನನ್ನ ಕುಟುಂಬ, ಮೈತ್ರಿಕೂಟದಿಂದಲೇ ಒಬ್ಬರು ಅಭ್ಯರ್ಥಿ ಆಗುತ್ತಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಅವರು, ಚನ್ನಪಟ್ಟಣ ಉಪ...

ಗ್ಯಾರಂಟಿಗಳಿಂದ ಮಹಿಳೆಯರ ಸಬಲೀಕರಣ: ಸೌಮ್ಯ ರೆಡ್ಡಿ

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೊಳಿಸಿದ 5 ಗ್ಯಾರಂಟಿಗಳಿಂದ ಮಹಿಳೆಯರ ಸಬಲೀಕರಣವಾಗಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಹೇಳಿದ್ದಾರೆ. ಅವರು ಇಂದು ಪಕ್ಷದ ಕಚೇರಿಯಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್...

ಮಹರ್ಷಿ ವಾಲ್ಮೀಕಿ ಎಲ್ಲ ಬುಡಕಟ್ಟುಗಳ ಐಕಾನ್‌ ಆಗಬಲ್ಲರೇ?

ಪ್ರಸ್ತುತ ಕರ್ನಾಟಕ ಸರ್ಕಾರವು ಮಹರ್ಷಿ ವಾಲ್ಮೀಕಿ ಅವರನ್ನು ಪರಿಶಿಷ್ಟ ಪಂಗಡದ ಅಸ್ಮಿತೆ ಅಥವಾ ಐಕಾನ್ ಆಗಿ ಪರಿಗಣಿಸಿದಂತಿದೆ. ಆದರೆ  ಮಹರ್ಷಿ ವಾಲ್ಮೀಕಿ ಅವರನ್ನು ಉಳಿದ 49 ಸಮುದಾಯಗಳು ತಮ್ಮ ಅಸ್ಮಿತೆಯ ನಾಯಕ ಎಂದು...

ಹುಬ್ಬಳ್ಳಿಯಲ್ಲಿ ಪೊಲೀಸರ ಭರ್ಜರಿ ಬೇಟೆ; ಒಂದು ಕೋಟಿ ಮೌಲ್ಯದ ಚಿನ್ನಾಭರಣ ಜಪ್ತಿ

ಖಾಸಗಿ ಬಸ್ನಲ್ಲಿ ಯಾವುದೇ ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಸಿಸಿಬಿ ಮತ್ತು ಹುಬ್ಬಳ್ಳಿಯ ವಿದ್ಯಾಗಿರಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಲಭ್ಯವಾದ ಖಚಿತ ಮಾಹಿತಿ ಮೇರೆಗೆ ದಿ. 16ರಂದು...

Latest news