CATEGORY

ರಾಜ್ಯ

ದೇವರಾಜ ಅರಸು ದಾಖಲೆ ಸಾರಿಗಟ್ಟಿದ ಸಿಎಂ; ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುವ ವಿಶ್ವಾಸ ವ್ಯಕ್ತಪಡಿಸಿದ ಸಿದ್ದರಾಮಯ್ಯ

ಮೈಸೂರು: ಸಮಾಜದಲ್ಲಿ ಅಸಮಾನತೆ ಇನ್ನೂ ಜೀವಂತವಾಗಿದ್ದು, ಅಸಮಾನತೆ ಹೋಗುವವರೆಗೂ, ಎಲ್ಲರಿಗೂ ನ್ಯಾಯ ಸಿಗುವವರೆಗೂ ಹೋರಾಟ ಹಾಗೂ  ಜನರ ಕೆಲಸ ಮಾಡುತ್ತಲೇ ಇರುತ್ತೇನೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು  ಇಂದು ಮೈಸೂರಿನ ತಮ್ಮ...

ಇ-ಸ್ವತ್ತು: ಆನ್‌ ಲೈನ್‌ ಮೂಲಕವೇ ಇ_ಖಾತಾ ಪಡೆಯಲು ಸುವರ್ಣಾವಕಾಶ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಇ ಸ್ವತ್ತು ಅನುಷ್ಠಾನದಲ್ಲಿನ ಸವಾಲು ಮತ್ತು ಸಾಧ್ಯತೆಗಳ ಕುರಿತು ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ತಾಂತ್ರಿಕ ಸಮಸ್ಯೆಗಳು ಮತ್ತು ದೂರುಗಳನ್ನು ಅವಲೋಕಿಸಿ ಪರಿಹಾರ ಸೂತ್ರಗಳನ್ನು ರೂಪಿಸಲು ನಿರ್ದೇಶಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು...

ಮಹಾತ್ಮಾ ಗಾಂಧಿ ನರೇಗಾ ಯೋಜನೆ ಮರುಸ್ಥಾಪಿಸುವವರೆಗೆ ಹೋರಾಟ:  ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಬಡ ಕಾರ್ಮಿಕರಿಗೆ ಸಹಾಯ ಮಾಡುವ ಉದ್ದೇಶದಿಂದ 2 ದಶಕಗಳ ಹಿಂದೆ ಕಾಂಗ್ರೆಸ್‌ ಸರ್ಕಾರ ಜಾರಿಗೊಳಿಸಿರುವ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು (ಮ ನರೇಗಾ)  ಕೇಂದ್ರದ ಬಿಜೆಪಿ ಸರಕಾರ...

ಸಂಪುಟ ವಿಸ್ತರಣೆ: ಎಐಸಿಸಿ ಪ್ರ.ಕಾ. ಕೆ.ಸಿ. ವೇಣುಗೋಪಾಲ್ ಮತ್ತು ಸಿಎಂ ಸಿದ್ದರಾಮಯ್ಯ ಚರ್ಚೆ

ಮೈಸೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿರುವುದು ಕುತೂಹಲ ಮೂಡಿಸಿದೆ. ವಯನಾಡಿನಿಂದ ಬೆಂಗಳೂರಿಗೆ ತೆರಳುವ ಮಾರ್ಗದಲ್ಲಿ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಎಐಸಿಸಿ...

ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಕನ್ನಡ ಬಲ್ಲವರೇ ಉದ್ಯೋಗಿಗಳಾಗಬೇಕು: ಶಿಕ್ಷಣ ಇಲಾಖೆಗೆ ಕ.ಅ.ಪ್ರಾ.ಅಧ್ಯಕ್ಷ ಬಿಳಿಮಲೆ ಸೂಚನೆ

ಬೆಂಗಳೂರು: ಬೆಂಗಳೂರು ನಗರದ ಹೊರವಲಯದಲ್ಲಿರುವ ಎಎಂಸಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಲಯದ ವಾರ್ಡನ್ ಒಬ್ಬರು ಕನ್ನಡ ಭಾಷೆಯ ಕುರಿತಂತೆ ಅವಹೇಳನಕಾರಿಯಾಗಿ ಮಾತನಾಡಿರುವುದು ನಾಡಿನಲ್ಲಿ ಉದ್ಭವಿಸುತ್ತಿರುವ ಭಾಷಾ ಸಂಘರ್ಷದ ತೀವ್ರತೆಯನ್ನು ಅಭಿವ್ಯಕ್ತಿಸುತ್ತದೆ ಎಂದು  ಕನ್ನಡ ಅಭಿವೃದ್ಧಿ...

ಸಮಾಜದಲ್ಲಿ ಬದಲಾವಣೆ ತರಬೇಕಾದರೆ ವಿದ್ಯಾವಂತರಾಗಲೇಬೇಕು:ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಶಿಕ್ಷಣವಿಲ್ಲದಿದ್ದರೆ ಮನುಷ್ಯರಾಗಿ, ಸ್ವಾಭಿಮಾನಿಗಳಾಗಿ ಬದುಕಲು ಸಾಧ್ಯವಿಲ್ಲ. ಸಮಾಜದಲ್ಲಿ ಬದಲಾವಣೆ ತರಬೇಕಾದರೆ ವಿದ್ಯಾವಂತರಾಗಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ಜಿಲ್ಲಾ ಕುಂಬಾರ ಸಂಘ ಹಮ್ಮಿಕೊಂಡಿದ್ದ ರಾಜ್ಯ ಕುಂಬಾರರ ಮಹಾ...

ದೇವರಾಜ ಅರಸು ದಾಖಲೆ ಮುರಿದು ದಾಖಲೆ ನಿರ್ಮಿಸಿದ ಸಿದ್ದರಾಮಯ್ಯ; 2792 ದಿನ ಮುಖ್ಯಮಂತ್ರಿಯಾದ ಹೆಗ್ಗಳಿಕೆ

ಮೈಸೂರು: ಮಾಜಿ ಸಿಎಂ ದಿವಂಗತ ದೇವರಾಜ್ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ ಅವಧಿಯ ದಾಖಲೆ ಮುರಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ ಎಂದು  ತಿಳಿಸಿದರು. ಅವರು ಇಂದು ಮೈಸೂರಿನ...

ಇಂದಿನಿಂದ ಹುಲಿ, ಮಾಂಸಹಾರಿ ಪ್ರಾಣಿಗಳ ಗಣತಿ ಆರಂಭ: ಸಚಿವ ಈಶ್ವರ ಖಂಡ್ರೆ

ಬೀದರ್: ಕಾಳಿ, ಭದ್ರಾ, ನಾಗರಹೊಳೆ, ಬಂಡೀಪುರ, ಬಿ.ಆರ್.ಟಿ. ಹುಲಿ ಸಂರಕ್ಷಿತ ಧಾಮ ಸೇರಿದಂತೆ ರಾಜ್ಯದ ಎಲ್ಲ ಅರಣ್ಯ ಪ್ರದೇಶದಲ್ಲಿ ಇಂದಿನಿಂದ ಹುಲಿ ಹಾಗೂ ಮಾಂಸಹಾರಿ ಪ್ರಾಣಿಗಳ ಗಣತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಅರಣ್ಯ,...

ಬೆಂಗಳೂರಿನ ಕಾಲೇಜಿನಲ್ಲಿ ಕನ್ನಡ ಮಾತನಾಡಿದ್ದಕ್ಕೆ ಹಾಸ್ಟೆಲ್‌ ವಾರ್ಡನ್‌ ಬೆದರಿಕೆ; ಕನ್ನಡಿಗರ ಆಕ್ರೋಶ

ಬೆಂಗಳೂರು: ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಎಎಂಸಿ ಕಾಲೇಜಿನ ವಿದ್ಯಾರ್ಥಿ ನಿಲಯದಲ್ಲಿ ಕನ್ನಡ ಮಾತನಾಡಿದ್ದಕ್ಕೆ ಹಾಸ್ಟೆಲ್‌ ವಾರ್ಡನ್‌ ಧಮ್ಕಿ ಹಾಕಿರುವ ಪ್ರಕರಣ ವರದಿಯಾಗಿದೆ. ಕನ್ನಡವನ್ನು ನಿಮ್ಮ ಮನೆಯಲ್ಲಿ ಇಟ್ಕೋ, ಇಲ್ಲಿ ಹಿಂದಿ ಮಾತನಾಡು ಎಂದು...

ವಿಧಾನಪರಿಷತ್‌ನಲ್ಲಿ ಸಭಾಪತಿ ಹೊರಟ್ಟಿ ಅವರು ಕೈಗೊಂಡ ನೇರ ನೇಮಕಾತಿ ಪ್ರಕ್ರಿಯೆ ಮಾದರಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್‌ ನಲ್ಲಿ ನೇರ ನೇಮಕಾತಿ ಮತ್ತು ಪದೋನ್ನತಿಗಳನ್ನು ನೀಡುವಲ್ಲಿ ವಿಶೇಷವಾಗಿ ಸಂವಿಧಾನದ ಆಶಯದಂತೆ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಕಲ್ಯಾಣ ಕರ್ನಾಟಕದ ಮೀಸಲಾತಿ 371-ಎ ನಿಯಮಗಳಂತೆ ಪಾರದರ್ಶಕವಾಗಿ ನೇರ...

Latest news