CATEGORY

ರಾಜ್ಯ

ಸಚಿವ ಜಮೀರ್‌ ವಿರುದ್ಧ ಅವಹೇಳನಕಾರಿ ಪದಬಳಕೆ: ಪುನೀತ್ ಕೆರೆಹಳ್ಳಿ ಅರೆಸ್ಟ್

ಧರ್ಮ, ಜಾತಿ ಹೆಸರಿನಲ್ಲಿ ಸಚಿವ ಜಮೀರ್​ ಅಹಮದ್ ಖಾನ್​ಗೆ ನಿಂದನೆ ಆರೋಪ ಹಿನ್ನೆಲೆ ರೌಡಿ ಶೀಟರ್, ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರಿನಲ್ಲಿ ಎಫ್​ಐಆರ್ ದಾಖಲಿಸಿದ ಬೆನ್ನಲ್ಲೇ ಚಾಮರಾಜಪೇಟೆ ಠಾಣೆ ಪೊಲೀಸರು...

ಕೋಮುದ್ವೇಷಿ ಯತ್ನಾಳರನ್ನು ತರಾಟೆಗೆ ತೆಗೆದುಕೊಂಡ ತೇರದಾಳ‌

ಮೈಸೂರಿನ ಪ್ರತಾಪ ಸಿಂಹ, ಚಿಕ್ಕಮಗಳೂರಿನ ಸಿ.ಟಿ.ರವಿ, ಬೆಂಗಳೂರಿನ ಆರ್.ಅಶೋಕ್, ಶೋಭಾ ಕರಂದ್ಲಾಜೆ, ಧಾರವಾಡದ ಪ್ರಹ್ಲಾದ ಜೋಶಿಯಂತಹ ಇಸ್ಲಾಮೋಫೋಬಿಯಾ ರೋಗ ಪೀಡಿತ ವ್ಯಕ್ತಿಗಳನ್ನು ಎಲ್ಲಾ ಸಾರ್ವಜನಿಕ ವೇದಿಕೆಗಳಿಂದ ಜನರೇ ಬಹಿಷ್ಕರಿಸಬೇಕಿದೆ – ಶಶಿಕಾಂತ ಯಡಹಳ್ಳಿ,...

ಕೆಸೆಟ್ ಅರ್ಹತಾ ಪರೀಕ್ಷೆ: ಕನ್ನಡದಲ್ಲಿ ಪ್ರಶ್ನೆ ಪತ್ರಿಕೆ ನೀಡಲು ಡಾ.ಬಿಳಿಮಲೆ ಆಗ್ರಹ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನವೆಂಬರ್ 24, 2024ರಂದು ನಡೆಸಲು ಉದ್ದೇಶಿಸಿರುವ ಕೆಸೆಟ್ ಪ್ರಾಧ್ಯಾಪಕರುಗಳ ಅರ್ಹತಾ ಪರೀಕ್ಷೆಯ ಮನೋವಿಜ್ಞಾನ ವಿಷಯದ ಪ್ರಶ್ನೆ ಪತ್ರಿಕೆಯನ್ನು ಕೇವಲ ಆಂಗ್ಲ ಭಾಷೆಯಲ್ಲಿ ನೀಡುತ್ತಿರುವ ನಿರ್ಧಾರವನ್ನು ಕನ್ನಡ ಅಭಿವೃದ್ಧಿ...

ಮುಸ್ಲಿಂ ಸಮುದಾಯಕ್ಕೆ ತಲೆನೋವಾಗಿರುವ ಸಚಿವ ಝಮೀರ್ ಅಹಮದ್..

ರಾಜ್ಯದಲ್ಲಿ ಸುಮಾರು 80 ಲಕ್ಷದಷ್ಟು ಇರುವ ಮುಸ್ಲಿಂ ಸಮುದಾಯಕ್ಕೆ ನಾಯಕರಾಗುವಷ್ಟು ಪ್ರಬುದ್ಧ ವ್ಯಕ್ತಿತ್ವ ಜಮೀರ್‌ ಅವರಲ್ಲಿಲ್ಲ ಎನ್ನುವುದು ಸತ್ಯ..ಇತಿಹಾಸದ ಪುಟಗಳನ್ನು ತೆರೆದು ನಜೀರ್ ಸಾಬ್, ಅಜೀಜ್ ಸೇಠ್, ಎಸ್ ಎಮ್ ಯಾಹ್ಯ, ಜಾಫರ್...

ಬೇಲೆಕೇರಿ ಪ್ರಕರಣ : ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್‌

ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಹಾಗೂ ಇತರೆ ಅಪರಾಧಿಗಳಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಆರೋಪಿಗಳಿಗೆ ವಿಧಿಸಿದ್ದ ಶಿಕ್ಷೆಯನ್ನು ಅಮಾನತ್ತಿನಲ್ಲಿಡಲು ಹೈಕೋರ್ಟ್​...

ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್; ಸಂಕಷ್ಟದಲ್ಲಿ ಸಿಲುಕಿದ ಸಾಮಾಜಿಕ ಹೋರಾಟಗಾರ

ಮೈಸೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಹೋರಾಟ ನಡೆಸುತ್ತಿರುವ ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ನೀಡಿದ ದೂರಿನ ಮೇರೆಗೆ ಮೈಸೂರಿನ ದೇವರಾಜ ಠಾಣೆಯಲ್ಲಿ...

ಬಿರುಸುಗೊಂಡ ಮತದಾನ; ಮೂರೂ ಕ್ಷೇತ್ರಗಳಲ್ಲಿ ಶೇ.60ರಷ್ಟು ಮತದಾನ

ಬೆಂಗಳೂರು: ರಾಜ್ಯದ 3 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ. ಮಧ್ಯಾಹ್ನ 3 ಗಂಟೆವರೆಗೆ ಶೇಕಡಾ ಮತದಾನ ಪ್ರಮಾಣ ಹೀಗಿದೆ. ಮೂರೂ ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನಡೆದ ಮತದಾನದ...

ವಾಲ್ಮಿಕಿ ನಿಗಮ ಹಗರಣ : ಸಿಬಿಐ ತನಿಖೆ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಬುಧವಾರ ವಜಾಗೊಳಿಸಿದೆ. ಯೂನಿಯನ್ ಬ್ಯಾಂಕ್...

ಮೈಸೂರು : 170 ಕೋಟಿ ವೆಚ್ಚದಲ್ಲಿ ಮಹಾರಾಣಿ ಕಾಲೇಜಿನ ನೂತನ ಕಟ್ಟಡ ಶಂಕುಸ್ಥಾಪನೆ

ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಮತ್ತು ಕಲಾ ಕಾಲೇಜಿನ ನೂತನ ವಸತಿ ನಿಲಯ ಕಟ್ಟಡ ಹಾಗೂ ವಿಜ್ಞಾನ ಕಾಲೇಜಿನ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಸಿಎಂ ಸಿದ್ದರಾಮಯ್ಯ ನವರು ಇಂದು ಶಂಕುಸ್ಥಾಪನೆಯನ್ನು ನೆರವೆರಿಸಿದರು. ಶಂಕುಸ್ಥಾಪನೆಯ...

Latest news