CATEGORY

ರಾಜ್ಯ

ಶಿರಾಡಿ ಘಾಟ್ ಗುಡ್ಡ ಕುಸಿತದ ಭೀಕರತೆಗೆ ಶಾಕ್ ಆದ ಸಿದ್ಧರಾಮಯ್ಯ

ಸಕಲೇಶಪುರ: ಶಿರಾಡಿ ಘಾಟ್ ಗುಡ್ಡ ಕುಸಿತದ ಭೀಕರತೆಗೆ ಶಾಕ್ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ವಿಲಾಸ್ ಅವರಿಗೆ ಸಾಲು ಸಾಲು ಪ್ರಶ್ನೆಗಳ ಸುರಿಮಳೆಗೈದ ಘಟನೆ ಇಂದು...

ಕೊಡ್ಲಿಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಅಫ್ಸರ್ ಕೊಡ್ಲಿಪೇಟೆ ಆಗ್ರಹ

ಸೋಮವಾರಪೇಟೆ: ಕೊಡಗು ಜಿಲ್ಲೆ ಕೊಡ್ಲಿಪೇಟೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೆ ಏರಿಸಿ ಆಸ್ಪತ್ರೆಗೆ ಈಗಿರುವ ವ್ಯೆದ್ಯರೊಂದಿಗೆ ಇನ್ನೋರ್ವ ವ್ಯೆದ್ಯರನ್ನು ನೇಮಿಸಿ ಶಾಶ್ವತವಾಗಿ ಅಂಬುಲೆನ್ಸ್ ಮಂಜೂರು ಮಾಡಲು SDPI...

ಶಿರಾಡಿ ಘಾಟ್ ಗುಡ್ಡ ಕುಸಿತ ಸ್ಥಳಕ್ಕೆ ರಸ್ತೆ ಮಾರ್ಗವಾಗಿ ತೆರಳಿದ ಸಿಎಂ

ಮೈಸೂರು: ಮೈಸೂರಿನಿಂದ ಶಿರಾಡಿ ಘಾಟ್ ಗುಡ್ಡ ಕುಸಿತ ಸ್ಥಳಕ್ಕೆ ರಸ್ತೆ ಮಾರ್ಗವಾಗಿ ತೆರಳಿದ ಮುಖ್ಯಮಂತ್ರಿಗಳು ಮಾರ್ಗದುದ್ದಕ್ಕೂ ನಾನಾ ರಸ್ತೆ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದರು. ಮುಖ್ಯಮಂತ್ರಿಗಳ ಕಾರು ಬಿಳಿಕೆರೆ ಕ್ರಾಸ್ ಸಮೀಪಿಸುತ್ತಿದ್ದಂತೆ ಬಿಳಿಕೆರೆ ಕ್ರಾಸ್...

ರಾಜ್ಯ ಸರ್ಕಾರದ ವತಿಯಿಂದ ವಯನಾಡು ಸಂತ್ರಸ್ತರಿಗೆ 100 ಮನೆಗಳ ನಿರ್ಮಾಣ: ಸಿದ್ದರಾಮಯ್ಯ

ವಯನಾಡು ಭೂ ಕುಸಿತ ಸಂತ್ರಸ್ತರಿಗೆ 100 ಮನೆಗಳನ್ನು ನಿರ್ಮಿಸಿಕೊಡುವುದಾಗಿ ಕರ್ನಾಟಕ ಸರ್ಕಾರ ಘೋಷಿಸಿದೆ. ಸಿಎಂ ಸಿದ್ದರಾಮಯ್ಯನವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಈ ಮಹತ್ವದ ನಿರ್ಧಾರ ತಿಳಿಸಿದ್ದಾರೆ. ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ತತ್ತರಿಸಿರುವ ಕೇರಳದ ಜೊತೆ...

ಮುಡಾ, ವಾಲ್ಮೀಕಿ ಹಗರಣ: ಗೊಂದಲಗಳ ನಡುವೆಯೂ ದೋಸ್ತಿ ಪಾದಯಾತ್ರೆ ಚಾಲನೆ

ವಾಲ್ಮೀಕಿ ನಿಗಮ ಮತ್ತು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಈ ಪಾದಯಾತ್ರೆಯನ್ನು ನಡೆಸಲಿದೆ. ಮೊದಲು ನೈತಿಕ ಬೆಂಬಲವೂ ಕೊಡುವುದಿಲ್ಲ ಎಂದಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಈಗ ಪಾದಯಾತ್ರೆಯನ್ನು ಉದ್ಘಾಟಿಸಿದ್ದಾರೆ....

ಅಧಿಕಾರದಿಂದ ತೆಗಿತೀವಿ ಅಂದ್ರೆ ಪಾದಯಾತ್ರೆಗೆ ಬೆಂಬಲ ಕೊಡ್ತಾರೆ: HDK ವಿರುದ್ಧ ಚಲುವರಾಯಸ್ವಾಮಿ ಲೇವಡಿ

ಬಿಜೆಪಿ ನೇತೃತ್ವದಲ್ಲಿ ಇಂದು ಆರಂಭಗೊಂಡಿರುವ ಮೈಸೂರು ಚಲೋ ಪಾದಯಾತ್ರೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಬೆಂಬಲ ಇಲ್ಲ ಎಂದಿದ್ದ ಬಗ್ಗೆ ರಾಜ್ಯ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ವ್ಯಂಗ್ಯವಾಡಿದ್ದಾರೆ. ಜೊತೆಗೆ ಬಿಜೆಪಿಯವರು ಮೊದಲು ನಮ್ಮ...

ಆಷಾಢ ಮುಗಿತು, ಶ್ರಾವಣ ಬಂತು: ರಾಜ್ಯದಲ್ಲಿ ಹೂವಿನ ದರ ಹೆಚ್ಚಾಗಲು ಕಾರಣವೇನು?

ಆಷಾಢ ಮಾಸ ಮುಗಿದು ಶ್ರಾವಣ ಶುರುವಾಗಿದೆ. ಸಾಲು ಸಾಲು ಹಬ್ಬಗಳಿಗೆ ಕಾರಣವಾಗುವ ಶ್ರವಣ ಶುರುವಿಗು ಮುನ್ನವೇ ಮಾರುಕಟ್ಟೆಯಲ್ಲಿ ವಿವಿಧ ಹೂವಿನ ದರ ಏರಿಕೆ ಕಂಡಿದೆ. ರಾಜ್ಯಾದ್ಯಂತ ಮಳೆ ಬೀಳುತ್ತಿದ್ದು, ಹೂ ಬೆಳೆಯುವ ಜಿಲ್ಲೆಗಳಿಗೂ ಇದು...

ಇನ್ನೂ ಮೂರು ದಿನ ರಾಜ್ಯದಲ್ಲಿ ಭರ್ಜರಿ ಮಳೆ: ಕರಾವಳಿ ಭಾಗಕ್ಕೆ ಅಲರ್ಟ್!

ರಾಜ್ಯದಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಬಹುತೇಕ ಜಲಾಶಯಗಳು ಭರ್ತಿಯಾಗಿ ಹೊರಹರಿವು ಹೆಚ್ಚಾಗಿದೆ. ಆದರೂ ಇಂದಿನಿಂದ ಮತ್ತೆ 4 ದಿನಗಳ ಕಾಲ ಮಳೆ ಮುಂದುವರೆಯಲಿದೆ. ಆಗಸ್ಟ್‌ 6 ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ...

ಯಾದಗಿರಿ ಪಿಎಸ್‌ಐ ಅನುಮಾಸ್ಪದ ಸಾವು: ಕಾಂಗ್ರೆಸ್ ಶಾಸಕ ಹಾಗೂ ಪುತ್ರನ ವಿರುದ್ಧ ದೂರು

ಯಾದಗಿರಿಯಲ್ಲಿ ಪಿಎಸ್ಐ ಪರಶುರಾಮ್ ಸಾವಿನ ಸುತ್ತ ಹತ್ತಾರು ಅನುಮಾನಗಳು ಹುಟ್ಟಿಕೊಂಡಿವೆ. ಪಿಎಸ್ಐ ಸಾವಿನ ಬಗ್ಗೆ ಸೂಕ್ತ ತನಿಖೆ ಆಗಬೇಕೆಂದು ವಿವಿಧ ಸಂಘಟನೆಗಳು ಒತ್ತಾಯಿಸಿದ ಬೆನ್ನಲ್ಲೇ ಪರಶುರಾಮ್ ಪತ್ನಿ ಯಾದಗಿರಿ ಶಾಸಕ ಹಾಗೂ ಪುತ್ರನ...

ಚಾಲಕನ‌ ನಿಯಂತ್ರಣ ತಪ್ಪಿದ ಸ್ಕೂಲ್ ಬಸ್ ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಮಕ್ಕಳು

ಕೋಲಾರ: ಶಾಲಾ‌ ವಿದ್ಯಾರ್ಥಿಗಳಿದ್ದ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬೆಗ್ಲಿ ಗ್ರಾಮದಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ‌ ಪ್ರಾಣಾಪಾಯ ನಡೆದಿಲ್ಲ. ಬಸ್ ನಲ್ಲಿದ್ದ ಎಲ್ಲ ಮಕ್ಕಳೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಬ್ಬರು ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲು...

Latest news