CATEGORY

ರಾಜ್ಯ

ಬಿಗ್‌ ಬಾಸ್‌ನಲ್ಲಿ ಮಹಿಳಾ ಹಕ್ಕುಗಳ ದಮನ ಆರೋಪ: ಕಲರ್ಸ್ ಕನ್ನಡ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!

ಕಲರ್ಸ್ ಕನ್ನಡ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ 11 ಕಾರ್ಯಕ್ರಮದಲ್ಲಿ ಮಹಿಳೆಯರ ಸಾಂವಿಧಾನಿಕ ಹಕ್ಕುಗಳನ್ನು ದಮನ ಮಾಡಿ ಸಾರ್ವಜನಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂಧು ಅರೋಪಿಸಿದ ವಕೀಲೆ ರಕ್ಷಿತಾ ಪಿ ಸಿಂಗ್‌ ಅವರು...

ಕುಮಾರಸ್ವಾಮಿ, ಆರ್. ಅಶೋಕ್ ಇಬ್ಬರಿಗೂ ಹುಚ್ಚು ಹಿಡಿದಿದೆ: ಸಚಿವ ಬೋಸರಾಜು ಕಿಡಿ

ಸಿಎಂ ಸಿದ್ಧರಾಮಯ್ಯರ ಬಗ್ಗೆ ಮುಡಾ ವಿಚಾರದ ಬಗ್ಗೆ ಮಾತನಾಡುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು  ಆರ್.ಅಶೋಕ್ ಇಬ್ಬರಿಗೂ ಹುಚ್ಚು ಹಿಡಿದಿದೆ. ಯಾವಾಗ ನೋಡಿದರೂ ಇವರು ಹುಚ್ಚರ ತರ ಒದರಾಡ್ತಿದಾರೆ ಎಂದು ಹರಿಹಾಯ್ದರು. ಮುಡಾ ಹಗರಣ...

ಖ್ಯಾತ ಶಹನಾಯಿ ವಾದಕ ಪಂ.ಬಸವರಾಜ ಭಜಂತ್ರಿ ಅವರ ಸಾಧನೆ ಸ್ತುತ್ಯಾರ್ಹ- ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು,ಅಕ್ಟೋಬರ್ 3 : ಹಾವೇರಿ ಜಿಲ್ಲೆಯ ಖ್ಯಾತ ಶಹನಾಯಿ ವಾದಕ ಪಂ.ಬಸವರಾಜ ಭಜಂತ್ರಿ ಅವರಿಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದ್ದು, ಸಂಗೀತ ಕ್ಷೇತ್ರದಲ್ಲಿ ಅವರು ಮಾಡಿರುವ ಅಪಾರ ಸಾಧನೆ ಸ್ತುತ್ಯಾರ್ಹ...

ವೈಜಾಗ್ ಸ್ಟೀಲ್ ಬಗ್ಗೆ ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್ ಸುಳ್ಳು ಹೇಳುತ್ತಿದ್ದಾರೆ: HDK

ವೈಜಾಗ್ ಸ್ಟೀಲ್ ಕಾರ್ಖಾನೆಯ ಬಗ್ಗೆ ಕಾಂಗ್ರೆಸ್ ಪಕ್ಷ ರಾಜಕೀಯ ಮಾಡುತ್ತಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ...

ಬೆಂಗಳೂರು ಏರ್ ಶೋಗೆ  ದಿನಾಂಕ ನಿಗದಿ

ಏರೋ ಇಂಡಿಯಾದ 15ನೇ ಆವೃತ್ತಿ ಬೆಂಗಳೂರು ಏರ್ ಶೋಗೆ ಕೇಂದ್ರ ರಕ್ಷಣಾ ಸಚಿವಾಲಯವು ಅಧಿಕೃತವಾಗಿ ದಿನಾಂಕ ಪ್ರಕಟಿಸಿದೆ. ಮುಂದಿನ ವರ್ಷ ಅಂದರೆ 2025ರ ಫೆಬ್ರವರಿ 10ರಿಂದ 14ರವರೆಗೆ ಯಲಹಂಕದ ಏರ್ ಫೋರ್ಸ್ ಸ್ಟೇಷನ್ ನಲ್ಲಿ...

ಇಬ್ಭಾಗಗೊಂಡಿರುವ ರೈತ ಸಂಘಟನೆಗಳನ್ನು ಮತ್ತೆ ಒಗ್ಗೂಡಿಸುವೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ

ರೈತ ದಿನಾಚರಣೆ ಹೊತ್ತಿಗೆ ಇಬ್ಬಾಗಗೊಂಡಿರುವ ರೈತ ಸಂಘಟನೆಗಳನ್ನು ಮತ್ತೆ ಒಂದುಗೂಡಿಸುತ್ತೇನೆ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದ್ದಾರೆ. ಬೆಸಗರಹಳ್ಳಿ ಸಮೀಪ ರೈತ ಮುಖಂಡರನ್ನು ಭೇಟಿ ಮಾಡಿ ಸಂಘಟನೆ ವಿಚಾರ ಮಾತುಕತೆ ನಡೆಸಿದ ಅವರು, ಸ್ಥಳೀಯ...

ಶ್ರೀರಂಗಪಟ್ಟಣ ದಸರಾಗೆ ಇಂದು ಚಾಲನೆ: ಜಂಬೂಸವಾರಿಗೆ ಮಹೇಂದ್ರ ಸಾರಥ್ಯ

ಪುರಾಣ ಪ್ರಸಿದ್ಧ, ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವವು ಅ.4ರಿಂದ ಅಂದರೆ ಇಂದು ಪ್ರಾರಂಭವಾಗಲಿದೆ. ಈ ಹಿನ್ನೆಲೆ, ಶ್ರೀರಂಗಪಟ್ಟಣ ದಸರಾದಲ್ಲಿ ಪಾಲ್ಗೋಳಲು ಆಗಮಿಸಿರುವ ಆನೆಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಗುರುವಾರ ಸಂಜೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ...

ಜಿ.ಟಿ. ದೇವೇಗೌಡರು ಆತ್ಮಸಾಕ್ಷಿಯ ಮಾತನ್ನು ಆಡಿದ್ದಾರೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಶಾಸಕ ಮಿತ್ರರಾದ ಜಿ.ಟಿ.ದೇವೇಗೌಡರು ಬಹಳ ವರ್ಷಗಳಿಂದ ನನ್ನ ವೈಯಕ್ತಿಕ ಮತ್ತು ರಾಜಕೀಯ ಜೀವನವನ್ನು ಸಮೀಪದಿಂದ ಕಂಡು ಬಲ್ಲವರು. ಕಳೆದ ಹಲವು ವರ್ಷಗಳಿಂದ ಅವರು ಮುಡಾದ ಸದಸ್ಯರೂ ಆಗಿದ್ದಾರೆ. ರಾಜಕೀಯವಾಗಿ ನಾವು ಬೇರೆ...

ಜಿಟಿಡಿ ಸತ್ಯ ಹೇಳಿದ್ದಾರೆ; ಅಶೋಕ್ ಪ್ರಕರಣದ ಬಗ್ಗೆ ಬಿಜೆಪಿ ನಾಯಕರು ಉತ್ತರಿಸಲಿ – ಜಮೀರ್ ಅಹಮದ್ ಖಾನ್

ಬೆಂಗಳೂರು :ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿ.ಟಿ. ದೇವೇಗೌಡರು ಸತ್ಯ ಹೇಳಿದ್ದಾರೆ. ಇದನ್ನೇ ನಾವು ಮೊದಲಿನಿಂದ ಹೇಳಿಕೊಂಡು ಬಂದಿದ್ದೇವೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಸುದ್ದಿಗಾರರ ಜತೆ...

ಅನಾರೋಗ್ಯದಿಂದ ನರಳುತ್ತಿದ್ದ ಕಾಡಾನೆ ಇಂದು ಮೃತ

ಸಕಲೇಶಪುರ : ಕಳೆದ ಮೂರು ದಿನಗಳಿಂದ ಅನಾರೋಗ್ಯದಿಂದ ನರಳುತ್ತಿದ್ದ ಕಾಡಾನೆ ತಾಲ್ಲೂಕಿನ, ವಣಗೂರು ಬಳಿ ಮೃತ ಪಟ್ಟಿರುವ ಘಟನೆ ನಡೆದಿದೆ.ಕಳೆದ ಮೂರು ದಿನಗಳಿಂದ ಒಂದೇ ಸ್ಥಳದಲ್ಲಿ ನಿಂತಿದ್ದ ಹೆಣ್ಣಾನೆಯನ್ನುಚಿಕಿತ್ಸೆಗಾಗಿ ಸ್ಥಳಾಂತರ ಮಾಡಿದರೆ ಹೃದಯಾಘಾತವಾಗುವ...

Latest news