CATEGORY

ರಾಜ್ಯ

ಕೆರಗೋಡು ಪ್ರಕರಣ| ಸಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿದರೆ ಕಾನೂನು ಕ್ರಮ : ಜಿಲ್ಲಾಡಳಿತ ಆದೇಶ

ಮಂಡ್ಯ ಜಿಲ್ಲೆಯ ಕೆರಗೋಡು ಹನುಮ ಧ್ವಜ ವಿವಾದ ಈಗ ಕರ್ನಾಟಕದ ಹಾಟ್ ಟಾಪಿಕ್ ಆಗಿದ್ದು, ದಿನನಿತ್ಯ ಹಲವು ರಾಜಕೀಯ ನಾಯಕರು ಪ್ರಚೋದನಕಾರಿ ಹೇಳಿಕೆ ಕೊಡುತ್ತಲೇ ಇದ್ದಾರೆ. ಈ ಕುರಿತು ಸೂಕ್ಷ್ಮವಾಗಿ ಗಮನಿಸಿರುವ ಮಂಡ್ಯ...

ಸಿಬಿಐ, ಐಟಿ, ಇಡಿ ಬಿಜೆಪಿಯ ಅಂಗಸಂಸ್ಥೆಗಳಂತೆ ಕಾರ್ಯನಿರ್ವಹಿಸುತ್ತಿವೆ : ಸಿದ್ದರಾಮಯ್ಯ ಆರೋಪ

2014ರಿಂದ ಇಲ್ಲಿಯವರೆಗೂ ಒಟ್ಟು ಇ.ಡಿ.(ಜಾರಿ ನಿರ್ದೇಶನಾಲಯ) ಪ್ರಕರಣಗಳಲ್ಲಿ ಶೇ.95 ವಿಪಕ್ಷಗಳ ನಾಯಕರ ಮೇಲಿನವು ಎಂದು ಕೇಂದ್ರ ಸರ್ಕಾರದ ವಿರುದ್ದ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.  ಸಿಬಿಐ, ಐಟಿ,...

ರಾಮನಗರದಲ್ಲಿ ಕಾಡಾನೆ ದಾಳಿಯಿಂದ ವ್ಯಕ್ತಿ ಮೃತ್ಯು

ರಾಮನಗರ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕಾಡಾನೆಗಳ ಹಾವಳಿ ಹೆಚ್ಚಾಗುತ್ತಿದೆ. ಇದೀಗ ಕನಕಪುರ ತಾಲೂಕಿನ ಗೌಡಹಳ್ಳಿ ಗ್ರಾಮದ ವ್ಯಕ್ತಿಯ ಮೇಲೆ ಆನೆ ದಾಳಿ ಮಾಡಿದೆ. ಪರಿಣಾಮ ಆ ವ್ಯಕ್ತಿ ಸಾವನ್ನಪ್ಪಿದ್ದಾರೆ. ರಾಜು (50) ಮೃತ ವ್ಯಕ್ತಿ....

ಪೆಬ್ರವರಿ 21 ರಂದು ಕಿತ್ತೂರಿನಲ್ಲಿ ರಾಣಿ ಚೆನ್ನಮ್ಮ ಪ್ರತಿರೋಧ ದಿನ ಆಚರಣೆ

1824ರಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಸ್ವಾತಂತ್ರ್ಯದ ರಣಕಹಳೆಯನ್ನು ಮೊಳಗಿಸಿ ಇಂದಿಗೆ ಎರಡು ನೂರು ವರ್ಷಗಳು ಸಂದಿವೆ. ಈ ಸಂದರ್ಭದಲ್ಲಿ ದೇಶಾದ್ಯಂತ ರಾಣಿ ಚೆನ್ನಮ್ಮ ಅವರ ಪ್ರತಿರೋಧದ ವರ್ಷಾಚರಣೆಯನ್ನು ಮಾಡಲು ‘ನಾನೂ ರಾಣಿ ಚೆನ್ನಮ್ಮ’...

ಅನಧಿಕೃತ ಕಟೌಟ್ ಬಿದ್ದು ಪಾದಚಾರಿಗೆ ಗಾಯ: ಶಾಸಕ ರಘು, ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಎಎಪಿ ದೂರು

ಓಲ್ಡ್ ಏರ್‍ ಪೋರ್ಟ್ ರಸ್ತೆಯಲ್ಲಿ ಎಚ್ಎಎಲ್ ವಿಮಾನ ನಿಲ್ದಾಣದ ಬಳಿ ಹಾಕಿದ್ದ ಅನಧಿಕೃತವಾಗಿ ಅಳವಡಿಸಿದ್ದ ಕಟೌಟ್ ಬಿದ್ದು ಪಾದಚಾರಿಗಳು ಗಾಯಗೊಂಡಿದ್ದು, ಬ್ಯಾನರ್, ಕಟೌಟ್ ಹಾಕಿರುವ ಸಿವಿ ರಾಮನ್ ನಗರ ಶಾಸಕ ಎಸ್‌. ರಘು...

ಕರ್ನಾಟಕದ ಮೇಲೆ ಗದಾಪ್ರಹಾರ ನಡೆಸಿರುವ ಕೇಂದ್ರದ ಧೋರಣೆ ಖಂಡನೀಯ: ಕೇಂದ್ರ ಸರ್ಕಾರಕ್ಕೆ ಎಚ್ ಕೆ ಪಾಟೀಲ್ ತರಾಟೆ

ಬೆಂಗಳೂರು: “ಆರ್ಥಿಕ ಶಿಸ್ತಿನಿಂದ ಆಡಳಿತ ನಿರ್ವಹಿಸುತ್ತಿರುವ ರಾಜ್ಯದ ಮೇಲೆ ಆರ್ಥಿಕವಾಗಿ ಗದಾಪ್ರಹಾರ ಮಾಡುವ ಕೇಂದ್ರದ ನೀತಿ ಖಂಡನೀಯ. ಯಾವ ಕಾರಣಕ್ಕೆ ಕರ್ನಾಟಕಕ್ಕೆ ಇಷ್ಟು ಕಡಿಮೆ ಹಣ ನೀಡಿದ್ದೀರಿ? ರಾಜ್ಯದ 200 ತಾಲ್ಲೂಕುಗಳು ಬಡಪೀಡಿತ...

ತೆರಿಗೆ ಹಂಚಿಕೆ ಸರಿಯಾಗಿ ಮಾಡಿ ಇಲ್ಲವೇ, ಪ್ರತ್ಯೇಕ ರಾಷ್ಟ್ರದ ಕೂಗು ಏಳಲಿದೆ : ಡಿ.ಕೆ ಸುರೇಶ್

ದೇಶದಲ್ಲೇ ಅತೀ ಹೆಚ್ಚು ತೆರಿಗೆ ಹಣ ಕಟ್ಟುವ ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿದೆ ಎಂಬ ಕೂಗು ಕಳೆದ ಹತ್ತು ವರ್ಷಗಳಿಂದಲೂ ಕೇಳಿಬರುತ್ತಿದೆ. ಈ ವಿಷಯವಾಗಿ ಪ್ರತ್ಯೇಕ ದೇಶ ಅಥವ ಪ್ರತ್ಯೇಕ ದಕ್ಷಿಣ...

ಸಕಲೇಶಪುರದಲ್ಲಿ ವಿದ್ಯುತ್ ಅವಘಡದಿಂದ ಓರ್ವ ಯುವಕ ಸ್ಥಳದಲ್ಲೇ ಸಾವು

ಹಾಸನ : ಕಬ್ಬಿಣದ ಪೈಪ್ ವೆಲ್ಡಿಂಗ್ ಮಾಡುತ್ತಿದ್ದ ವೇಳೆ ವಿದ್ಯುತ್ ಅವಘಡ ಸಂಭವಿಸಿದ್ದು ಸ್ಥಳದಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದು ಮತ್ತೋರ್ವ ಯುವಕನಿಗೆ ಗಂಭೀರ ಗಾಯವಾಗಿದೆ. ಗುಲ್ಬರ್ಗಾ ಜಿಲ್ಲೆಯ ಚಿಂಚೋಳ್ಳಿ ತಾಲ್ಲೂಕಿನ ನಿಂಗದಳ್ಳಿ ಗ್ರಾಮದ ಪ್ರಕಾಶ...

ರಾಷ್ಟ್ರದ ಪ್ರಗತಿನಿಷ್ಠ ಬಜೆಟ್ ಎಂದು ಹೊಗಳಿದ ಬಿ ಎಸ್ ಯಡಿಯೂರಪ್ಪ

ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಕೊನೆಯ ಬಜೆಟ್ ಅನ್ನು 'ರಾಷ್ಟ್ರದ ಪಗ್ರತಿನಿಷ್ಠ ಬಜೆಟ್' ಎಂದು ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪನವರು ಹೇಳಿದ್ದಾರೆ. ಇಂದು(ಪೆ 1) ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಅವರು...

ರಾಜ್ಯಪಾಲರಿಗೆ ಕನ್ನಡ, ಕರ್ನಾಟಕ ಇಷ್ಟವಿಲ್ಲ ಅಂದ್ರೆ ವಾಪಸ್ ಕೇಂದ್ರಕ್ಕೆ ಹೋಗಲಿ : ನಾರಾಯಣಗೌಡ

ನಾಮಫಲಕದಲ್ಲಿ ಶೇ.60 ರಾಜ್ಯ ಸರ್ಕಾರ ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಹಾಕದಿರುವುದರ ಹಿಂದೆ ಯಾವ ಶಕ್ತಿಗಳು ಕೆಲಸ ಮಾಡುತ್ತಿವೆಯೋ ಗೊತ್ತಿಲ್ಲ. ಆದರೆ ರಾಜ್ಯಪಾಲರಿಗೆ ಕನ್ನಡ, ಕರ್ನಾಟಕ ಇಷ್ಟ ಆಗದಿದ್ದರೆ ರಾಜ್ಯದಿಂದ ಹೊರ ಹೋಗಲು ಅವರು...

Latest news