ಕೋಲಾರ: ವಾಹನಗಳಲ್ಲಿನ ಬ್ಯಾಟರಿಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಐನಾತಿ ಕಳ್ಳರನ್ನು ಕೋಲಾರ ಪೊಲೀಸರು ಬಂಧಿಸಿದ್ದಾರೆ
ಕದ್ದ ಬ್ಯಾಟರಿಗಳನ್ನು ಗುಜರಿ ಅಂಗಡಿಗಳಿಗೆ ಮಾರಾಟ ಮಾಡಿರುವುದಾಗಿ ಬಂಧಿತರು ಪೊಲೀಸರ ಮುಂದೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ.
ರಸ್ತೆ ಬದಿಗಳಲ್ಲಿ ನಿಲ್ಲಿಸಲಾಗುತ್ತಿದ್ದ...
ಬೆಂಗಳೂರು, ಅಕ್ಟೋಬರ್ 1 : ಹಿರಿಯ ನಾಗರಿಕರ ಸಾಧನೆಗಳು ಯುವಜನರಿಗೆ ಸ್ಪೂರ್ತಿ. ಹಿರಿಯರ ಬದುಕು ಕೇವಲ ಆದರ್ಶವಾಗಿಸದೇ, ಸಮಾಜಮುಖಿಯಾಗಿ ಕೆಲಸ ಮಾಡುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು...
ಮುಡಾ ಬದಲಿ ನಿವೇಶನ ಪ್ರಕರಣಕ್ಕೆ ಲೋಕಾಯುಕ್ತ ದೂರನ್ನು ಆಧರಿಸಿ ಜಾರಿ ನಿರ್ದೇಶನಾಲಯ ಪ್ರವೇಶ ಮಾಡಿದೆ. ಇದರಿಂದಾಗಿ ಯಾವುದೇ ಕ್ಷಣದಲ್ಲಿ ಸಿಎಂ ಸಿದ್ದರಾಮಯ್ಯ ನಿವಾಸದ ಮೇಲೆ ಇಡಿ ದಾಳಿ ಮಾಡುವ ಸಾಧ್ಯತೆ ಕಾಣುತ್ತಿದೆ.
ಸಿಎಂ ನಿವಾಸದ...
ಬೆಂಗಳೂರು: ನನ್ನ ಪತ್ನಿ ಸೈಟ್ ವಾಪಸ್ ಮಾಡಿರೋದು ನನಗೆ ಗೊತ್ತಿಲ್ಲ. ಸೈಟ್ ವಾಪಸ್ ಮಾಡುವಾಗ ನನ್ನೊಂದಿಗೆ ಚರ್ಚಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿಂದು ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾವು ವಿಜಯನಗರದಲ್ಲಿ ಸೈಟ್ ಕೇಳಿರಲಿಲ್ಲ....
ಬೆಂಗಳೂರು: ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನದ ದಂಪತಿ ಸೇರಿ ನಾಲ್ವರು ವಿದೇಶಿಗರ ಬಂಧನದ ನಂತರ ಹಲವು ತನಿಖಾ ಏಜೆನ್ಸಿಗಳು ವಿಚಾರಣೆ ತೀವ್ರಗೊಳಿಸಿವೆ.
ಪಾಕ್ ಪ್ರಜೆ ರಶೀದ್ ಅಲಿ ಸಿದ್ದಿಕಿ, ಪತ್ನಿ ಆಯೇಷಾ ಹನೀಫ್ ಅವರನ್ನು ನಿನ್ನೆ...
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮೊಕದ್ದಮೆ ದಾಖಲಿಸಿರುವುದಕ್ಕೆ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಆಕ್ರೋಶ ವ್ಯಕ್ತಪಡಿಸಿದ್ದು ಇದು ದ್ವೇಷದ ರಾಜಕಾರಣ ಎಂದು ಕಿಡಿಕಾರಿದ್ದಾರೆ.
ಫೇಸ್ ಬುಕ್ ಪೋಸ್ಟ್ ಮೂಲಕ ಸಚಿವ ಮಹದೇವಪ್ಪ...
ಮೈಸೂರು: ತಮ್ಮ ಜಮೀನಿಗೆ ಪರಿಹಾರವಾಗಿ ಸೈಟುಗಳನ್ನು ಪಡೆದಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಎಲ್ಲ ಸೈಟುಗಳನ್ನು ಮುಡಾಗೆ ಹಿಂದಿರುಗಿಸಿದ್ದಾರೆ.
ಈ ಸಂಬಂಧ ಪಾರ್ವತಿಯವರು ನೀಡಿರುವ ಹೃದಯಸ್ಪರ್ಶಿ ಹೇಳಿಕೆಯ ಪೂರ್ಣಪಾಠ ಕನ್ನಡ ಪ್ಲಾನೆಟ್ ಗೆ...
ಮೈಸೂರು: ತಮ್ಮ ಜಮೀನಿನಲ್ಲಿ ಮುಡಾ ಅಕ್ರಮವಾಗಿ ಬಡಾವಣೆ ನಿರ್ಮಿಸಿದ್ದ ಬೆನ್ನಲ್ಲಿ ಪರಿಹಾರ ರೂಪವಾಗಿ ಪಡೆದಿದ್ದ ಎಲ್ಲ ಹದಿನಾಲ್ಕು ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಹಿಂದಕ್ಕೆ ನೀಡಿದ್ದಾರೆ.
ನಲವತ್ತು ವರ್ಷಗಳ ರಾಜಕೀಯ ಜೀವನದಲ್ಲಿ...
ಮುಡಾ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ದಾಖಲಾಗಿರುವ ಲೋಕಾಯುಕ್ತ ಎಫ್‌ಐಆರ್ ಆಧರಿಸಿ ಜಾರಿ ನಿರ್ದೇಶನಾಲಯ(ಇಡಿ) ಸೋಮವಾರ ECIR ದಾಖಲಿಸಿದೆ.
ಸಿದ್ದರಾಮಯ್ಯ ಅವರನ್ನು ಬಂಧಿಸಲು ಇಡಿ, ಅಕ್ರಮ ಹಣ ವರ್ಗಾವಣೆ...
ಚುನಾವಣಾ ಬಾಂಡ್ ಹೆಸರಿನಲ್ಲಿ 8000 ಕೋಟಿ ರೂ. ಸುಲಿಗೆ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಎಫ್ಐಆರ್ ರದ್ದು ಕೋರಿ...